Category : Blog
ಹೊನ್ನಾವರ : ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ : ಓರ್ವ ವಿದ್ಯಾರ್ಥಿ ಮೃತ್ಯು : 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯ…!!
ಹೊನ್ನಾವರ: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು 26 ಮಂದಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಸಂಭವಿಸಿದೆ. ಮೃತ ಬಾಲಕನನ್ನು ಮೈಸೂರಿನ...
ಉಡುಪಿಯಲ್ಲಿ ಮೋದಿ ರೋಡ್ ಶೋ : ಸಾವಿರಾರು ಮಂದಿ ಭಾಗಿ…!!
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಆಗಮಿಸಿದ್ದು ಇದೀಗ ಉಡುಪಿಯ ಕರಾವಳಿ ಬೈಪಾಸ್ ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ ನಡೆಯುತ್ತಿರುವ ರೋಡ್ ಶೋ ನಲ್ಲಿ ಭಾಗವಹಿಸಿದರು. ಜನರ ನಿಯಂತ್ರಣಕ್ಕಾಗಿ ರಸ್ತೆಯ...
ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ...
ಗಂಗೊಳ್ಳಿ : ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೆರೆಯ ನೀರಿಗೆ ಕಾಲು ಜಾರಿ ಬಿದ್ದು ಸಾವು…!!
ಗಂಗೊಳ್ಳಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪ ವ್ಯಕ್ತಿಯೋರ್ವರು ಕೆರೆಯ ಪಕ್ಕದಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದವರು ಆಲೂರು ಗ್ರಾಮದ ನಿವಾಸಿ ಸಂತೋಷ್ ಎಂದು ತಿಳಿದು...
ಸಾಮಾಜಿಕ ಕಳಕಳಿ ಮೇರೆದ ರಮಿತಾ ಸೂರ್ಯವಂಶಿ….!!
ಕಾರ್ಕಳ; ಇಲ್ಲಿನ ನಿಟ್ಟೆ ಬಳಿ ತಂದೆಯೋರ್ವ ತನ್ನ ಮಕ್ಕಳಿಗೆ ಹೊಡೆಯುತ್ತಿರುವ ವಿಚಾರವನ್ನುಸಮಾಜ ಸೇವಕಿ ರಮಿತ ಸೂರ್ಯವಂಶಿ ಅವರು ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಹಾಕಿಕೊಂಡಿದ್ದುಮಕ್ಕಳ ಕುರಿತು ವೈರಲ್ ಆದ ಈ ವೀಡಿಯೋ ಬೆನ್ನಿಗೆ ಎಚ್ಚೆತ್ತುಕೊಂಡ ಮಕ್ಕಳ...
ಉಳ್ಳಾಲ : ನಕಲಿ ಚಿನ್ನಾಭರಣ ಅಡವಿಟ್ಟು ತೊಕ್ಕೊಟ್ಟಿನ ಫೈನಾನ್ಸ್ ಗೆ ಭಾರೀ ವಂಚನೆ : ಆರು ಮಂದಿ ಸೆರೆ…!!
ಮಂಗಳೂರು : ಉಳ್ಳಾಲ ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ಗ್ಯಾಂಗ್‌ನ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿ, ಅವರ ವಂಚನೆಯ ಜಾಲವನ್ನು ಭೇದಿಸಿದ್ದಾರೆ.ಬಂಧಿತ ಆರೋಪಿಗಳನ್ನು...
ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ 16 ಮಂದಿ ನಿರ್ದೇಶಕರ ಅಮಾನತು…!!
ಮಂಗಳೂರು: ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ 16 ಮಂದಿ ಆಡಳಿತ ಮಂಡಳಿ ನಿರ್ದೇಶಕರುಗಳನ್ನು ಅಮಾನತುಗೊಳಿಸಿ ಮೈಸೂರು ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ.ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959, ಪ್ರಕರಣ 29ಸಿ...
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!!
ಮಂಗಳೂರು : ನ್ಯಾಯವಾದಿ ನೌಶಾದ್ ಖಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ...
ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೃತ ಮಹಿಳೆಗೆ ಸುಮಾರು 60 ವರ್ಷ...
ಕಾರ್ಕಳ: ಬಸ್ ಡಿಕ್ಕಿ; ವ್ಯಕ್ತಿ ಗಂಭೀರ
ಕಾರ್ಕಳ: ಸಾಣೂರಿನಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಗಾಯಾಳುವನ್ನು ಇರ್ವತ್ತೂರು ಗ್ರಾಮ ನಿವಾಸಿ ನಂದಾ ಅತಿಕಾರಿ ಎಂದು ಗುರುತಿಸಲಾಗಿದೆ.ಇವರು ಮಂಗಳೂರಿನಿಂದ ಬಂದ ಬಸ್ಸಿಳಿದು, ರಸ್ತೆ...

