Mangalore and Udupi news

Category : Blog

Blog

ಮಲ್ಪೆ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ರಕ್ಷಣೆ…!!

Daksha Newsdesk
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಜೀವನದಲ್ಲಿ ಜಿಗುಪ್ಸೆಗೊಂಡು ಮನನೊಂದು ಆತ್ಮಹತ್ಯೆಗೆ ಮಲ್ಪೆ ಬೀಚ್ ಗೆ ಬಂದಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಮಹಿಳೆ ಮಣಿಪಾಲದವರು ಎಂದು ತಿಳಿದುಬಂದಿದೆ. ಮನೆಯಲ್ಲಿ ಕೌಟುಂಬಿಕ ಸಮಸ್ಯೆಯಿಂದಾಗಿ ಮನನೊಂದು ಸಮುದ್ರಕ್ಕೆ...
Blog

ಬೈಂದೂರು: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು…!!

Daksha Newsdesk
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ...
Blog

ನಿಡ್ಡೋಡಿ ಸಾಮೂಹಿಕ ಅತ್ಯಾಚಾರ ಯತ್ನ ಪ್ರಕರಣ: ಆರೋಪಿಗಳ ವಿರುದ್ಧ ಫೋಕ್ಸೊ ದಾಖಲು

Daksha Newsdesk
ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಮನೆ ಒಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಫೋಕ್ಸೊ ಕಾಯ್ದೆ ಅಡಿ ಪ್ರಕರಣದ ದಾಖಲಿಸಲಾಗಿದೆ. ನಿಡ್ಡೋಡಿಯ ಮಹೇಶ, ಕಟೀಲು...
Blog

ಉಡುಪಿ : ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು : 1 ಕೆಜಿ ಅಧಿಕ ಚಿನ್ನದ ಗಟ್ಟಿ ಕಳವು…!!

Daksha Newsdesk
ಉಡುಪಿ: ನಗರದ ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1 ಕೆಜಿ ಅಧಿಕ ಚಿನ್ನದ ಗಟ್ಟಿ ಕಳ್ಳತನ ಮಾಡಿರುವ ಘಟನೆ ಉಡುಪಿ‌ ಗುಂಡಿಬೈಲಿನಲ್ಲಿ ಮಂಗಳವಾರ (ಇಂದು) ಬೆಳಿಗ್ಗೆ ಸಂಭವಿಸಿದೆ....
Blog

ಬಜ್ಪೆ :ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಾಟ; ಓರ್ವನ ಬಂಧನ

Daksha Newsdesk
ಬಜ್ಪೆ: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್‌ಎಫ್‌ ಜವಾನರು ಸೋಮವಾರ ವಶಕ್ಕೆ ಪಡೆದು ಬಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಶಂಕ‌ರ್ ನಾರಾಯಣ್ ಪೊದ್ದಾ‌ರ್ ಎಂದು ತಿಳಿದು ಬಂದಿದೆ.ಈತ ಸೋಮವಾರ ಸಂಜೆ...
Blog

ಗೋವುಗಳ ಅಕ್ರಮ ಸಾಗಾಟ, ಗೂಡ್ಸ್‌ ವಾಹನ ಪಲ್ಟಿ : ಆರೋಪಿಗಳು ಎಸ್ಕೇಪ್…!!

Daksha Newsdesk
ಮಡಿಕೇರಿ : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿಯಾಗಿ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ರಸ್ತೆಯಲ್ಲಿ ನಡೆದಿದೆ. ಕಾಗಡಿಕಟ್ಟೆ ಬಳಿ ಗೂಡ್ಸ್‌ ವಾಹನ ಪಲ್ಟಿಯಾಗಿದೆ. ಗೂಡ್ಸ್‌ನಲ್ಲಿದ್ದ ಮೂರು ಗೋವುಗಳು...
Blog

ಉಡುಪಿ: ವಿದ್ಯುತ್ ಶಾಕ್ : ಬೈಲೂರಿನ ಫ್ಯಾಕ್ಟರಿ ಮಾಲೀಕ ಸಾವು…!!

Daksha Newsdesk
ಉಡುಪಿ: ಬೈಲೂರಿನ ಸುನೀತಾ ಹೊಲೋ ಬ್ಲಾಕ್ ಮಾಲೀಕ ಸುನಿಲ್ ಸೋನ್ಸ್ (45) ಅವರು ವಿದ್ಯುತ್ ಅವಘಡದಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಅವಘಡ ಸಂಭವಿಸಿದೆ. ಬೈಲೂರಿನಲ್ಲಿರುವ ಸುನೀತಾ ಹೊಲೋ ಬ್ಲಾಕ್ ನಲ್ಲಿ ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದಾಗ...
Blog

ಬ್ರಹ್ಮಾವರ : ಮಾಜಿ‌ ಶಾಸಕ ದಿ. ಗೋಪಾಲ್ ಭಂಡಾರಿಯವರ ಪುತ್ರ ಆತ್ಮಹತ್ಯೆ…!!

Daksha Newsdesk
ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ...
Blog

ಮಂಗಳೂರು: ಭಾರೀ ಸಿಡಿಲು ಬಡಿದು 6ಮಂದಿಗೆ ಗಾಯ

Daksha Newsdesk
ಸುರತ್ಕಲ್: ಗುಡುಗು ಸಹಿತ ಭಾರೀ ಮಳೆಯ ಸಂದರ್ಭ ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಭಾರತಿ(30),...
Blog

ಬೈಂದೂರು : ನದಿಗೆ ಕಸದ ಎಸೆದ ವ್ಯಕ್ತಿಗೆ ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಿಂದ ದಂಡ….!!

Daksha Newsdesk
ಬೈಂದೂರು : ನದಿಗೆ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಸೆಯುತ್ತಿದ್ದ ವ್ಯಕ್ತಿಗೆ ದಂಡ ವಿಧಿಸಿದ ಘಟನೆ ಕಿರಿಮಂಜೇಶ್ವರ ಗ್ರಾಮದಲ್ಲಿ ಅ.10ರಂದು ನಡೆದಿದೆ.ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಎಡಮಾವಿನ ಹೊಳೆಗೆ ಹುಬ್ಬಳ್ಳಿ ಮೂಲದ ವ್ಯಕ್ತಿ ತನ್ನ ಗೂಡ್ಸ್ ವಾಹನದಲ್ಲಿ ಇದ್ದ...