Mangalore and Udupi news

Category : Blog

Blog

ಮಂಗಳೂರು : ನಿಷೇಧಿತ ಪಿಎಫ್‌ಐ ಪರ ಪೋಸ್ಟ್ : ದೇಶದ್ರೋಹಿ ಕೇಸ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್…!!

Daksha Newsdesk
ಮಂಗಳೂರು: ನಿಷೇಧಿತ ಸಂಘಟನೆ ಪಿಎಫ್‌ಐ ಪರವಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಲ್ಲದೆ, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಚಾರ ಮಾಡುತ್ತಿದ್ದ ಉಪ್ಪಿನಂಗಡಿ ಮೂಲದ ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬುವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಿಎಫ್‌ಐ...
Blog

ಕಾಪು ಬೀಚ್ ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ಕೊಟ್ಟ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Daksha Newsdesk
ಕಾಪು: ತಂದೆ-ತಾಯಿ ಜತೆಗೆ ಮೈಸೂರಿನಿಂದ ಕಾಪು ಬೀಚ್ ಗೆ ಬಂದಿದ್ದ ಹದಿನೈದರ ಹರೆಯದ ಬಾಲಕನಿಗೆ ಮುತ್ತು ನೀಡಿದ ಆರೋಪದಲ್ಲಿ ಉಳ್ಳಾಲದ ವ್ಯಕ್ತಿಯ ವಿರುದ್ಧ ಕಾಪು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕ ಮತ್ತು...
Blog

ಮಂಗಳೂರು : ಬಾವಿಯಲ್ಲಿ ಯುವಕನ ಶವ ಪತ್ತೆ…!!

Daksha Newsdesk
ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮದ ಬಾವಿಯಲ್ಲಿ ಯುವಕನೊಬ್ಬನ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಮೃತನನ್ನು ಕಿನ್ಯ ನಿವಾಸಿ ವಿಶ್ವನಾಥ ಶೆಟ್ಟಿ ಅವರ...
Blog

ಬಂಟ್ವಾಳದಲ್ಲಿ ಅಕ್ರಮ ಗಾಂಜಾ ಸಾಗಾಟ,ಮಾರಾಟದ ಇಬ್ಬರು ಆರೋಪಿಗಳು ಪೊಲೀಸ್ ಬಲೆಗೆ – 8.79 ಕೆಜಿ ವಶಕ್ಕೆ

Daksha Newsdesk
ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ನಡೆಸಿದ ಗಸ್ತು ಕಾರ್ಯಾಚರಣೆಯಲ್ಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 8.79 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ, ಅಪರಾಧ ಮತ್ತು ಭದ್ರತೆ ವಿಭಾಗದ...
Blog

ಮಂಗಳೂರು: ಮಾದಕ ವಸ್ತು ಸೇವನೆ ಆರೋಪ; ಮೂವರ ಬಂಧನ

Daksha Newsdesk
ಮಂಗಳೂರು: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಮೂವರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಪದವಿನಂಗಡಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಶಕ್ತಿನಗರ ಪದವು ನಿವಾಸಿ ವರುಣ್‌...
Blog

ಉಳ್ಳಾಲ: ಕೆಂಪುಕಲ್ಲು ಅಕ್ರಮ ಸಾಗಾಟ; ನಾಲ್ವರ ಬಂಧನ

Daksha Newsdesk
ಉಳ್ಳಾಲ: ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಉಳ್ಳಾಲ ಹಾಗೂ ಕೊಣಾಜೆ ಠಾಣಾ ವ್ಯಾಪ್ತಿಯ ಪೊಲೀಸರ ತಂಡ ಮೂರು ಲಾರಿಗಳನ್ನು ವಶಪಡಿಸಿಕೊಂಡು 4 ಮಂದಿಯನ್ನು ಬಂಧಿಸಿದ್ದಾರೆ.ಬಂಧಿತರು ಲಾರಿ ಚಾಲಕ...
Blog

ಅ.11-12: ಬ್ರಹ್ಮಾವರದಲ್ಲಿ ಕೃಷಿ ಮೇಳ

Daksha Newsdesk
ಉಡುಪಿ : ರೈತರ ಅನುಕೂಲಕ್ಕಾಗಿ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಅಕ್ಟೋಬರ್ 11 ಮತ್ತು 12 ರಂದು ಎರಡು ದಿನಗಳ ಕೃಷಿ ಮೇಳ-2025 ಅನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ಕೆಳದಿ...
Blog

ಕಾರ್ಕಳ| ಗೆಳೆಯರಿಂದ ಬ್ಲಾಕ್ ಮೇಲ್ – ಯುವಕ ಡೆತ್ ನೋಟ್ ಬರೆದು ಲಾಡ್ಜಿನಲ್ಲಿ ನೇಣಿಗೆ ಶರಣು!

Daksha Newsdesk
ಕಾರ್ಕಳ: ಗೆಳೆಯರಿಂದ ಬ್ಲಾಕ್ ಮೇಲ್ ಗೆ ಒಳಗಾದ ಯುವಕನೋರ್ವ ಮನನೊಂದ ಡೆತ್‌ ನೋಟ್ ಬರೆದಿಟ್ಟು ಲಾಡ್ಜಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.09ರಂದು ಗುರುವಾರ ಸಂಜೆ ಕಾರ್ಕಳ ತಾಲೂಕಿನ ಬೆಳ್ಮಣ್ ಸೂರಜ್ ಲಾಡ್ಜಿನಲ್ಲಿ...
Blog

ಜಿಲ್ಲೆಯಲ್ಲಿ ಗಾಂಜಾ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌

Daksha Newsdesk
ಉಡುಪಿ: ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಿಂದ ಗಾಂಜಾ ಸೇವನೆ ಪ್ರಕರಣಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿರುತ್ತದೆ. ಇದರಲ್ಲಿ ಒಟ್ಟು 35 ಅಪರಾಧಿಗಳ ವಿರುಧ್ದ ಕ್ರಮ ಕೈಗೊಳ್ಳಲಾಗಿರುತ್ತದೆ...
Blog

ಶಿರ್ವ : ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರು ಆರೋಪಿಗಳ ಬಂಧನ…!!

Daksha Newsdesk
ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪದ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಅಭಿಷೇಕ್ ಪಾಲನ್ ಹಾಗೂ ಆರ್. ಶಾಶ್ವತ್...