Mangalore and Udupi news
ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ ಪಲ್ಟಿ; 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Category : Blog

Blog

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ

Daksha Newsdesk
ಯೋಗಬಾಲೆ ತನುಶ್ರೀ ಪಿತ್ರೋಡಿ 50 ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ 10 ನೇ ವಿಶ್ವ ದಾಖಲೆ ಮಾಡಿದ್ದಾರೆ.ಬೆಹರೈನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ....
Blog

ಲಾರಿ- ಕಾರು ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು, ಮೂವರು ಗಂಭೀರ

Daksha Newsdesk
ನೆಲಮಂಗಲ: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಸಂಭವಿಸಿದೆ. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ...
Blog

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ…!!

Daksha Newsdesk
ಮಂಗಳೂರು : ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆಯಂತೆ ಅ.23 ರಿಂದ 26 ರವರೆಗೆ ಅರಬ್ಬೀ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು...
Blog

ಮಂಗಳೂರು: ಪಟಾಕಿ ಅಂಗಡಿಗಳಿಂದ ಬೆದರಿಸಿ ಸುಲಿಗೆ, ಇಬ್ಬರ ವಿರುದ್ಧ ಪ್ರಕರಣ ದಾಖಲು

Daksha Newsdesk
ಮಂಗಳೂರು: ಪಟಾಕಿ ಅಂಗಡಿಗಳಿಗೆ ಹೋಗಿ ಅಲ್ಲಿದ್ದವರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್, ಕಳವಾರು ನಿವಾಸಿ ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು...
Blog

ಮೂಡುಬಿದಿರೆ ರಾಜ್ಯ ಹೆದ್ದಾರಿಗಳ ದಯನೀಯ ಪರಿಸ್ಥಿತಿ

Daksha Newsdesk
ಮೂಡುಬಿದಿರೆ :ತಿರುವುಗಳಲ್ಲಿ, 3-4 ರಸ್ತೆ ಸೇರುವಲ್ಲಿ ಹತ್ತಾರು ಹೊಂಡಗಳಲ್ಲಿ ಎದ್ದು ಬಿದ್ದು ನಲುಗುತ್ತಿರುವ ವಾಹನಗಳು, ಕೆಸರಿನ ಅಭಿಷೇಕದಲ್ಲಿ ನಡೆದಾಡುವವರು ಮೂಡುಬಿದಿರೆಯನ್ನು ಸಂಪರ್ಕಿಸುವ ಎಲ್ಲ ರಾಜ್ಯ ಹೆದ್ದಾರಿಗಳ ಪರಿಸ್ಥಿತಿ ಅತ್ಯಂತ ದಯನೀಯವಾಗಿದೆ. ಕೆಲವಾರು ಕಡೆಗಳಲ್ಲಿ ಅರ್ಧ,...
Blog

ಬೈಕ್ -ಶಾಲಾ ವಾಹನದ ನಡುವೆ ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು…!!

Daksha Newsdesk
ಚಿಕ್ಕಬಳ್ಳಾಪುರ : ಬೈಕ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಈ ಅಪಘಾತ...
Blog

ಮಂಗಳೂರು: ಸುರತ್ಕಲ್‌: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು

Daksha Newsdesk
Mangalore: ಸುರತ್ಕಲ್‌ನ ದೀಪಕ್‌ ಬಾರ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಅ.23 ರ ರಾತ್ರಿ ವರದಿಯಾಗಿದೆ.ಮುಕ್ಷಿದ್‌, ನಿಜಾಮ್‌ ಮತ್ತು ಇತರ ಇಬ್ಬರು ಬಾರ್‌ಗೆ ಹೋಗಿ ಮದ್ಯ ಸೇವನೆ ಮಾಡುತ್ತಿದ್ದ ಸಂದರ್ಭ ಅಲ್ಲಿದ್ದ...
Blog

ಮಗನ ಸಾವಿಗೆ ಸೇಡು: ಅಣ್ಣನ ಮಗನನ್ನೇ ಕೊಂದ ಚಿಕ್ಕಪ್ಪ

Daksha Newsdesk
ಸೋನಭದ್ರಾ, : ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಚಿಕ್ಕಪ್ಪ ತನ್ನ ಅಣ್ಣನ ಮಗನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ನಡೆದಿದೆ. ಭಾನುವಾರ ಸಂಜೆ ದುದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ...
Blog

ವಜ್ರದೇಹಿ ಮಠದಲ್ಲಿ ಕಲ್ಪತರು ಫೌಂಡೇಶನ್ ಉದ್ಘಾಟನೆ

Daksha Newsdesk
ಗುರುಪುರ ಶ್ರೀ ವಜ್ರದೇಹಿ ಮಠದಲ್ಲಿ ವಿನೂತನ ಸೇವಾ ಸಂಸ್ಥೆಯಾಗಿರುವ ಕಲ್ಪತರು ಫೌಂಡೇಶನ್ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಲ್ಪತರು ಫೌಂಡೇಶನ್ ಮೂಲಕ ಅಶಕ್ತರಿಗೆ ಆಸರೆಯಾಗಲು...
Blog

ಕಾರ್ಕಳ: ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕಿಗೆ 10.58 ಲ.ರೂ ವಂಚನೆ…!!

Daksha Newsdesk
ಕಾರ್ಕಳ : ನಕಲಿ ಚಿನ್ನಾಭರಣವನ್ನು ಅಡಮಾನ ಇಟ್ಟು ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ ಬರೋಬ್ಬರಿ 10.58 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಕುರಿತು ನಕಲಿ ಚಿನ್ನ ಅಡಮಾನ ಇರಿಸಿದ ದಂಪತಿ...