Mangalore and Udupi news

Category : Blog

Blog

ರಾಜ್ಯದ ಜನತೆಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಸೆ. 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

Daksha Newsdesk
ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ...
Blog

ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

Daksha Newsdesk
ಬೆಳ್ತಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.ಪುತ್ತುಮೋನು (55) ಬಂಧಿತ ಆರೋಪಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಈತ ಬಾಲಕನ ಮೇಲೆ ದೌರ್ಜನ್ಯವೆಸಗಿದ್ದ ಎನ್ನಲಾ ಗಿದ್ದು, ಬಾಲಕನ ಮನೆಯವರು...
Blog

ಕಾಪು: ಸಾರ್ವಜನಿಕ ಶಾಂತಿ ಭಂಗ; ಬಸ್ ಚಾಲಕ ಸಹಿತ ಮೂವರು ಪೊಲೀಸ್‌ ವಶಕ್ಕೆ

Daksha Newsdesk
ಕಾಪು: ಕಾಪು ಪೇಟೆಯಲ್ಲಿ ಸಾರ್ವಜನಿಕ ಶಾಂತಿ ಭಂಗ ಮಾಡಿದ ಆರೋಪದಲ್ಲಿ ಖಾಸಗಿ ಬಸ್ ಚಾಲಕ ಸಹಿತ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರು ಖಾಸಗಿ ಬಸ್ ಚಾಲಕ ನಿಜಾಮುದ್ದೀನ್, ನಿರ್ವಾಹಕ...
Blog

ಮಂಗಳೂರು: ಇನ್ನಾ ಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶ ಪೋಸ್ಟ್; ಆರೋಪಿಯ ಬಂಧನ

Daksha Newsdesk
ಮಂಗಳೂರು: ಇನ್ಮಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸೆನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಎಂದು...
Blog

ಪಡುಬಿದ್ರಿ: ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನ – ಇಬ್ಬರು ಆರೋಪಿಗಳ ಬಂಧನ

Daksha Newsdesk
ಪಡುಬಿದ್ರಿ: ಇಲ್ಲಿನ ಬಡಾ ಗ್ರಾಮ ಉಚ್ಚಿಲ ಪೊಲ್ಯ ರಸ್ತೆಯ ಮೈದಾನದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿ ಮಾದಕವಸ್ತು ಮಾರಾಟ ತಡೆ ಕಾಯಿದೆಯನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ....
Blog

ಗೆಳತಿ ಜತೆ ಪಾರ್ಕ್ ನಲ್ಲಿ ಕುಳಿತ ವಿಡಿಯೋ ವೈರಲ್: ಯುವಕ ಆತ್ಮಹತ್ಯೆ

Daksha Newsdesk
ಹಾಸನ: ಸ್ನೇಹಿತೆಯರ ಜೊತೆ ಪಾರ್ಕ್‌ನಲ್ಲಿದ್ದ ವೀಡಿಯೋವನ್ನು ಇನ್ಸ್ಟಾದಲ್ಲಿ ಅಪ್‌ಲೋಡ್ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿ.ಎ...
Blog

ಕುಂದಾಪುರ : ಅಪ್ರಾಪ್ತ ವಿದ್ಯಾರ್ಥಿಗೆ ಪೊಲೀಸ್ ಪೇದೆಯಿಂದ ಹಲ್ಲೆ, ನಿಂದನೆ ಆರೋಪ : ನ್ಯಾಯಕ್ಕಾಗಿ ಗೃಹ ಸಚಿವರ ಮೊರೆ ಹೋದ ಪೋಷಕರು…!!

Daksha Newsdesk
ಕುಂದಾಪುರ: ಶಾಲೆ ಬಿಟ್ಟು ಖಾಸಗಿ ಬಸ್ಸಿನಲ್ಲಿ ಮನೆಗೆ ಬರುತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಪೊಲೀಸ್ ಪೇದೆಯೋರ್ವ ಫುಟ್ ಬೋರ್ಡಿನಲ್ಲಿ ನಿಂತಿದ್ದಾನೆಂದು ಬಸ್ಸಿನಿಂದ ಕೆಳಗೆ ಇಳಿಸಿದಲ್ಲದೆ, ಸಾರ್ವಜನಿಕವಾಗಿ ಅವ್ಯಾಚವಾಗಿ ನಿಂದಿಸಿ, ಹಲ್ಲೆ ಮಾಡಿದ ಆರೋಪದ ಬಾಲಕನ...
Blog

ಕಂಬಳದ ಹಿರಿಯ ಓಟಗಾರ ಭಾಸ್ಕರ್ ಶೆಟ್ಟಿ ನಿಧನ…!!

Daksha Newsdesk
ಮಂಗಳೂರು : ಕಂಬಳದ ಹಿರಿಯ ಅನುಭವಿ ಓಟಗಾರರಾದ ಪೇಜಾವರ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಭಾಸ್ಕರ ಶೆಟ್ಟಿ ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು...
Blog

ಉಡುಪಿ : ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ : ಕೋಟ ಶ್ರೀನಿವಾಸ ಪೂಜಾರಿ..!!

Daksha Newsdesk
ಉಡುಪಿ: ಕಾಂತರಾಜ್ ವರದಿಯನ್ನು ಈ ಸರ್ಕಾರ ತಿರಸ್ಕರಿಸಲೂ ಇಲ್ಲ‌.. ಅಂಗೀಕರಿಸಿಯೂ ಇಲ್ಲ, ಈಗ ಮತ್ತೊಮ್ಮೆ ಹೊಸ ವರದಿಗೆ ಸಿದ್ದರಾಮಯ್ಯ ಸರ್ಕಾರ ಹೊರಟಿದೆ. 42 ರಿಂದ 50 ಜಾತಿಯ ಜೊತೆ ಕ್ರಿಶ್ಚಿಯನ್ ಎಂಬ ಪದ ಸೇರಿಸಿದ್ದಾರೆ....
Blog

ಕಮಲಶಿಲೆ: 1.4 ವರ್ಷದಲ್ಲೇ ವರ್ಲ್ಡ್‌ ರೆಕಾರ್ಡ್‌ ಮಾಡಿದ ಬಾಲೆ…!

Daksha Newsdesk
ಉಡುಪಿ: ಉಡುಪಿ ಜಿಲ್ಲೆಯ ಕಮಲಶಿಲೆಯ ಸುಧಾಕರ ಆಚಾರ್ಯ ಮತ್ತು ಸುಚೇತಾ ಅವರ ಒಂದು ವರ್ಷ ಮತ್ತು ನಾಲ್ಕು ತಿಂಗಳ ಪುತ್ರಿ ರಿತನ್ಯಾ ಎಸ್. ಆಚಾರ್ಯ ಅವರಿಗೆ ಅಂತರರಾಷ್ಟ್ರೀಯ ದಾಖಲೆಗಳ ಪುಸ್ತಕವು “ಸೂಪರ್ ಟ್ಯಾಲೆಂಟೆಡ್ ಕಿಡ್”...