Mangalore and Udupi news

Category : Blog

Blog

ಪೇಪರ್ ಹಾಕಿ ವಾಪಸಾಗುತ್ತಿದ್ದ ಯುವಕನಿಗೆ ರಿಕ್ಷಾ ಡಿಕ್ಕಿ; ಮೃತ್ಯು

Daksha Newsdesk
ಮಂಗಳೂರು; ಭೀಕರ ಅಪಘಾತಕ್ಕೆ ಯುವ ಇಂಜಿನಿಯರ್ ಬಲಿಯಾಗಿರುವ ಘಟನೆ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ ನಡೆದಿದೆ. ಸ್ಥಳೀಯ ನಿವಾಸಿ ಕೌಶಿಕ್ (27) ಮೃತ ದುರ್ದೈವಿ. ಕೌಶಿಕ್ ನಿತ್ಯವೂ ಬೆಳಗ್ಗೆ ಮನೆಗಳಿಗೆ ಪೇಪರ್ ಹಾಕುತ್ತಿದ್ದರು. ತಂದೆಯ ಜೊತೆಗೆ...
Blog

ಮಂಗಳೂರು: ಹಸು ಕಳ್ಳತನ; ಮೂವರ ಬಂಧನ

Daksha Newsdesk
ಮಂಗಳೂರು: ನಗರದ ತಜಿಪೋಡಿ ಮನೆ, ಅಡ್ಯಾ‌ರ್ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಹಸುವನ್ನು ಕಳ್ಳತನ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳುವಾದ ಹಸುವನ್ನು ಕಂಕನಾಡಿ...
Blog

ಮಂಗಳೂರು : ಗೇಲ್ ಕಂಪೆನಿಯ ನಿರ್ಲಕ್ಷ್ಯದಿಂದ ಹೊಂಡಕ್ಕೆ ಬಿದ್ದ ನಾಯಿಯ ರಕ್ಷಣೆ…!!

Daksha Newsdesk
ಮಂಗಳೂರು: ಗೇಲ್ ಕಂಪೆನಿ ದಿವ್ಯ ನಿರ್ಲಕ್ಷ್ಯಕ್ಕೆ ನಾಯಿಯೊಂದು ಹೊಂಡಕ್ಕೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಕಂಪೆನಿ ಪೈಪ್ ಲೈನ್ ತೆರದು ಮುಚ್ಚದೆ ಹಾಗೇ ಬಿಟ್ಟಿತ್ತು. ಮಲ್ಲಿಕಟ್ಟೆ ಮಾರುಕಟ್ಟೆ ಬಳಿ ಮುಚ್ಚದೆ ಬಿಟ್ಟ ಕಾರಣ ನಾಯಿ...
Blog

ಮಂಗಳೂರಿನ ಹೆಸರಾಂತ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ….!!

Daksha Newsdesk
ಮಂಗಳೂರು : ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ...
Blog

ಉಡುಪಿ : ಮಾದಕವಸ್ತು ಮಾರಾಟ : ಆರೋಪಿಯ ಬಂಧನ…!!

Daksha Newsdesk
ಉಡುಪಿ: ನಗರದಲ್ಲಿ ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ 43,800 ಮೌಲ್ಯದ ಎಂ.ಡಿ.ಎಂ.ಎ ಸಹಿತ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ...
Blog

ಮಂಗಳೂರು: ಯುವಕ ನಾಪತ್ತೆ

Daksha Newsdesk
ಮಂಗಳೂರು: ನಗರದ ಕುದ್ರೋಳಿ ಬೆಂಗ್ರೆ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿನಿಂದ ವಾಸಮಾಡಿಕೊಂಡಿದ್ದ ಯುವಕನೋರ್ವ ಸೆ.8ರಂದು ಸಂಜೆ 4 ಗಂಟೆಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದು, ಈ ಕುರಿತು ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದವರು...
Blog

ಕಾಸರಗೋಡು: 14 ಮಂದಿ ಪುರುಷರಿಂದ 16 ರ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ, ಪ್ರಕರಣ ದಾಖಲು.

Daksha Newsdesk
ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ನಾಚಿಕೆಗೇಡಿನ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ 16 ವರ್ಷದ ಬಾಲಕನ ಮೇಲೆ 14 ಮಂದಿ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಹಾಯಕ...
Blog

ಬಾಸ್ಕೆಟ್ ಬಾಲ್ : ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ

Daksha Newsdesk
ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು 15 ಸೆಪ್ಟೆಂಬರ್ 2025ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿತು. ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಈ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು...
Blog

ಮೂಡಬಿದಿರೆ: ಟ್ರಕ್ಕಿಂಗ್‌ ವೇಳೆ ಜಾರಿ ಬಿದ್ದು ವಿದ್ಯಾರ್ಥಿ ಮೃತ್ಯು

Daksha Newsdesk
ಮೂಡುಬಿದಿರೆ: ಮೂಡುಬಿದಿರೆ ಬಳಿಯ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರಕ್ಕಿಂಗ್ ವೇಳೆ ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತ ಯುವಕ ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ...
Blog

ಕಂಕನಾಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಗೋ ಕಳ್ಳತನ ಮಾಡಿದ ಮೂವರು ಆರೋಪಿಗಳ ಬಂಧನ

Daksha Newsdesk
ಮಂಗಳೂರು: ಸೆ. 13ರಂದು ಬೆಳಗಿನ ಜಾವ ಮಂಗಳೂರು ನಗರದ ತಜಿಪೋಡಿ ಮನೆ, ಅಡ್ಯಾರ್ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ ಮಾಡಿದ ಬಗ್ಗೆ ಕಂಕನಾಡಿ ನಗರ...