Category : Blog
ವಿಟ್ಲ: ನಿಷೇಧಿತ ಮಾದಕ ವಸ್ತು ಮಾರಾಟ ; ಮೂವರು ವಶಕ್ಕೆ
ಪುತ್ತೂರು: ಅಳಿಕೆ ಗ್ರಾಮದ ಎರುಂಬು ಮೆಣಸಿನಗಂಡಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನು ತಪಾಸಣೆ ನಡೆಸಿದ ಪೊಲೀಸರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ವಿಚಾರ ತಿಳಿದು ಬಂದಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ....
ಸುಳ್ಯ:ಬಸ್ಸಿನಲ್ಲಿ ಯುವತಿಗೆ ಕಿರುಕುಳ – ಆರೋಪಿಗೆ ನಾಲ್ಕು ತಿಂಗಳ ಶಿಕ್ಷೆ!!
ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ನಾಲ್ಕು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.2022ರ ಏಪ್ರಿಲ್ 25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ನಡೆದ ಈ ಘಟನೆ ವೇಳೆ, ಮಾಡೂರು...
ಮನೆ ಮೇಲಿಂದ ಮಗುವನ್ನು ತಳ್ಳಿದ ಮಲತಾಯಿ: ಬಿದ್ದು ಒದ್ದಾಡಿ ಪ್ರಾಣ ಬಿಟ್ಟ ಪುಟ್ಟ ಬಾಲಕಿ
ಬೀದರ್: ತಂದೆಗೆ ಎರಡನೇ ಹೆಂಡ್ತಿಯಾದವಳು, ಪುಟ್ಟ ಬಾಲಕಿಗೆ ತಾಯಿ ಆಗ್ತೀನಿ ಎಂದು ಬಂದಿದ್ದ ಮಲತಾಯಿ ರಾಕ್ಷಸಿಯಾಗ್ಬಿಟ್ಟಿದ್ದಾಳೆ. ಬಿಲ್ಡಿಂಗ್‌ನಿಂದ ಬಿದ್ದು ಮೊಮ್ಮಗಳು ಜೀವ ಬಿಟ್ಟಳು ಅಂದುಕೊಂಡಿದ್ದ ಅಜ್ಜಿಗೆ ಮಲತಾಯಿಯ ಕ್ರೌರ್ಯವನ್ನ ಸಿಸಿಟಿವಿ ಬಿಚ್ಚಿಟ್ಟಿದೆ. ತಾಯಿ ಸ್ಥಾನ...
ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಅರ್ಜಿ ಆಹ್ವಾನ
ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಐಇ-೫ ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು...
ಮಗಳಿಗೆ ಇದ್ದ ಕಾಯಿಲೆ ವಿಚಾರ ಮರೆಮಾಚಿ ಮದುವೆ ಮಾಡಿದ ಆರೋಪ : ಮಾವನ ಕುಟುಂಬದ ವಿರುದ್ಧ ಅಳಿಯನಿಂದ ದೂರು…!!
ಕಾರ್ಕಳ : ಮದುವೆ ಸಂದರ್ಭದಲ್ಲಿ ತನ್ನ ಮಗಳಿಗೆ ಕಾಯಿಲೆಯ ವಿಚಾರ ಮರೆಮಾಚಿ ಮದುವೆ ಮಾಡಿಸಿದ್ದಾರೆ ಎಂಬ ಆರೋಪದ ಮೇರೆಗೆ ಅಳಿಯನೇ ತನ್ನ ಮಾವ ಮತ್ತು ಅವರ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನ...
ಮಂಗಳೂರು:’ಕೆಂ ಪು ಕಲ್ಲು ಸಮಸ್ಯೆ ಎಲ್ಲಾ ಬಗೆಹರಿದಿದೆ-ಶೀಘ್ರದಲ್ಲೇ ಎಸ್‌ಒಪಿ ಬಿಡುಗಡೆ’ -ಯು.ಟಿ. ಖಾದರ್
ಮಂಗಳೂರು: ಕರಾವಳಿಯಲ್ಲಿ ಬಹುದಿನಗಳಿಂದ ಎದುರಾಗಿರುವ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಕೆಂಪು ಕಲ್ಲಿನ ವಿಚಾರದಲ್ಲಿ ಸ್ಪಷ್ಟ ಪರವಾನಗಿಗಳ ಕೊರತೆಯಿಂದ ಉಂಟಾದ ಗೊಂದಲ ಮತ್ತು ದುರುಪಯೋಗವನ್ನು...
ಮಂಗಳೂರು : ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡುವ ವ್ಯಕ್ತಿಯೋರ್ವ ನಾಪತ್ತೆ….!!
ಮಂಗಳೂರು : ನಗರದ ಸಮೀಪ ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡುವ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆ ಸಂಭವಿಸಿದೆ. ನಾಪತ್ತೆಯಾದ ವ್ಯಕ್ತಿ ರಾಮ್ ಬ್ರಿಕ್ಷಾ ಸಾಯಿ ಎಂದು ತಿಳಿಯಲಾಗಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ....
ಮಣಿಪಾಲ : ಮಾದಕ ವಸ್ತುಗಳ ಮಾರಾಟ : ಆರೋಪಿ ಸೆರೆ…!!
ಮಣಿಪಾಲ : ಉಡುಪಿ ನಗರದ ಮಣಿಪಾಲ ಸಮೀಪ ವ್ಯಕ್ತಿಯೋರ್ವರ ಸ್ಕೂಟಿಯಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದಾಗ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಮ್ಮದ್ ಅರ್ಪಾನ್ ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿ...
ಸುಳ್ಯ; ಅಯ್ಯನಕಟ್ಟೆಯಲ್ಲಿ ತೆಂಗಿನಕಾಯಿ ತೆಗಿಯುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು
ಸುಳ್ಯ; ಅಯ್ಯನಕಟ್ಟೆಯಲ್ಲಿ ತೆಂಗಿನಕಾಯಿ ತೆಗಿಯುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ನಡೆದಿದೆ. ತಂಬಿನಮಕ್ಕಿಯ ರಾಮ ಮೃತ ವ್ಯಕ್ತಿ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ತೆಂಗಿನ ಮರದಿಂದ ಕಾಯಿ...
ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ...

