Mangalore and Udupi news
ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ ಪಲ್ಟಿ; 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Category : Blog

Blog

ಕಾರ್ಕಳ : ಅಕ್ರಮ ಕಲ್ಲು ಗಣಿಗಾರಿಕೆಗೆ ದಾಳಿ…!!

Daksha Newsdesk
ಕಾರ್ಕಳ: ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿನ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಗಣಿಕಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಕಾರ್ಕಳ ನಗರ ಪೊಲೀಸ್ ಉಪನಿರೀಕ್ಷಕ ಮುರಳೀಧರ ನಾಯ್ಕ ಸಿಬ್ಬಂದಿಯೊಂದಿಗೆ ಅ. 22ರಂದು ದಾಳಿ ನಡೆಸಿದ್ದಾರೆ....
Blog

ಕಾಡು ಪ್ರಾಣಿಗಳ ಬೇಟೆಗೆ ಯತ್ನ: ಮೂವರ ಬಂಧನ

Daksha Newsdesk
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಕೃಷ್ಣಯ್ಯನ ಕಟ್ಟೆ ಗಸ್ತಿನ ಭೂತನಕಟ್ಟೆ ಕೆರೆ ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ತಂಡದ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ಇಬ್ಬರು...
Blog

ತಡೆಗೋಡೆಗೆ ಕಾರು ಡಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು

Daksha Newsdesk
ಸುಬ್ರಹ್ಮಣ್ಯ: ಬುಧವಾರ ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಮೃತ ಯುವಕ ಹಾಸನ ತಾಲೂಕಿನ ಹೊಳೆನರಸೀಪುರದ...
Blog

ಪತ್ನಿ ಬಾಗಿಲು ತೆರೆಯಲು ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡ ಪತಿ

Daksha Newsdesk
ಗಾಜಿಯಾಬಾದ್‌: ದೀಪಾವಳಿ ರಾತ್ರಿ ಪತ್ನಿ ಮನೆಯ ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಕೋಪಗೊಂಡ ಪತಿ ಬೆಂಕಿ ಹಚ್ಚಿಕೊಂಡ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ನಂದಗ್ರಾಮ್ ಪ್ರದೇಶದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಮೂಲತಃ ಮೀರತ್ ಜಿಲ್ಲೆಯ ಸರ್ಧಾನಾ...
Blog

ಲಾರಿ ಹಾಗೂ ಆಟೋ ಮುಖಾಮುಖಿ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು….!!

Daksha Newsdesk
ಕನಕಪುರ’ ಲಾರಿ-ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು ಮತ್ತಿಬ್ಬರು ಸ್ಥಿತಿ ಗಂಭೀರಗೊಂಡ ಘಟನೆ ಅ.22ರ ಬುಧವಾರ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಹೊನ್ನಿಗನಹಳ್ಳಿಯಲ್ಲಿ ನಡೆದಿದೆ. ಮಳವಳ್ಳಿ ಮುಖ್ಯರಸ್ತೆಯಲ್ಲಿ ದುರ್ಘಟನೆ...
Blog

ಕಾರ್ಕಳ ಅಭಿಷೇಕ್ ಆತ್ಮಹತ್ಯೆ ಕೇಸ್ : ಸೋಶಿಯಲ್ ಮಿಡಿಯಾದಲ್ಲಿ ಯುವತಿಯ ಅಶ್ಲೀಲ ಪೋಟೋ ವೈರಲ್ ಮಾಡಿದ ಯುವಕ ಅರೆಸ್ಟ್…!!

Daksha Newsdesk
ಮಂಗಳೂರು : ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿದ್ದ ಯವತಿಯ ಅಶ್ಲೀಲ ಪೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಓರ್ವ ಯುವಕನನ್ನು ಕದ್ರಿ ಠಾಣೆ...
Blog

ಬ್ರಹ್ಮಾವರ : ಚಿರತೆಗೆ ಬೈಕ್ ಡಿಕ್ಕಿ : ಸವಾರ ಗಂಭೀರ, ಚಿರತೆ ಮೃತ್ಯು…!!

Daksha Newsdesk
ಬ್ರಹ್ಮಾವರ : ರಸ್ತೆಗೆ ಅಡ್ಡ ಬಂದ ಚಿರತೆಗೆ ವೇಗವಾಗಿ ಚಲಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರದ ನಾಲ್ಕೂರು ಪಂಚಾಯತ್ ವ್ಯಾಪ್ತಿಯ ನಂಚಾರಿನಲ್ಲಿ ನಡೆದಿದೆ. ನಂಚಾರಿನ ಭಾಸ್ಕರ್...
Blog

ಮಣಿಪಾಲ : ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ : ಪೊಲೀಸರಿಂದ ದಾಳಿ…!!

Daksha Newsdesk
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ‌ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಇಮ್ರಾನ್ ಹಾಗೂ ಜೈಬಾಯ್ ಎಂದು ಗುರುತಿಸಲಾಗಿದೆ. ಮಣಿಪಾಲ...
Blog

ಪೋಲಿಸರಿಗೆ ಮಾಹಿತಿ ನೀಡಿ ಗೋಸಾಗಾಟದ ವಾಹನ ಬೆನ್ನಟ್ಟಿದ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು…!!

Daksha Newsdesk
ಅಕ್ರಮವಾಗಿ ಗೋಕಳ್ಳತನ ಮಾಡಿಕೊಂಡು ಹೋಗುತ್ತಿದ್ದ BREEEZA ಕಾರ್ ಲೈಟ್ ಕಂಬಕ್ಕೆ ಡಿಕ್ಕಿ… ಸಕಲೇಶಪುರ : ನಗರದಲ್ಲಿ ಮತ್ತೆ ಐಷಾರಾಮಿ ಕಾರ್’ನಲ್ಲಿ ತಲ್ವಾರ್ ತೋರಿಸಿ ಹಟ್ಟಿಯಲ್ಲಿರುವ ಕಟ್ಟಿರುವ ಹಾಗೂ ರಸ್ತೆ ಬದಿಯಲ್ಲಿ ಮಲಗಿರುವ ಗೋವುಗಳನ್ನು ಕಳ್ಳತನ...
Blog

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ, ಮತ್ತೋರ್ವ ಪರಾರಿ

Daksha Newsdesk
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳ ಎಂಬಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಷರ್ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ...