Mangalore and Udupi news

Category : Blog

Blog

ಮಂಗಳೂರು: ಬೆಂಕಿಗಾಹುತಿಯಾದ ಸುಗಂಧ ದ್ರವ್ಯ ತಯಾರಕ ಕಂಪನಿ

Daksha Newsdesk
ಮಂಗಳೂರು: ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿಯಾಗಿದೆ. ಸುಗಂಧ ದ್ರವ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದ್ದು, ಸಂಪೂರ್ಣ ಘಟಕವೇ ಉರಿದು...
Blog

ತಮಾಷೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ: ಕತ್ತರಿಯಿಂದ ಇರಿದು ಕೊಂದ ಗೆಳೆಯ

Daksha Newsdesk
ಚಿಕ್ಕಬಳ್ಳಾಪುರ: ಅವರಿಬ್ಬರು ಹಣ್ಣಿನ ವ್ಯಾಪಾರಿಗಳು. ಜೊತೆಗೆ ಗೆಳೆಯರು. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದರು. ಆದರೆ ಮಂಗಳವಾರ ಒಂದು ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ...
Blog

ಮುಂಡ್ಕೂರು: ಅಡಿಕೆ ಕಳವು ಪ್ರಕರಣ : 12 ಮಂದಿಯ ಬಂಧನ..!!

Daksha Newsdesk
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡ್ಕೂರು ಮುಲ್ಲಡ್ಕದ ಮನೆಯೊಂದರ ತೋಟದ ಶೆಡ್‌ನಲ್ಲಿಟ್ಟಿದ್ದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಆಗಸ್ಟ್ 23ರ 2025ರಂದು ಸಂಭವಿಸಿದ್ದ ಕಳವು ಪ್ರಕರಣದ...
Blog

ಮಹಾ ಚಂಡಿಕಾ ಹೋಮದ ಪೂರ್ವ ತಯಾರಿಯ ಅಂಗವಾಗಿ ನವಶಕ್ತಿ ಸಂಚಯನ ಅನ್ನುವ ಕಾರ್ಯಕ್ರಮದ ಮೂಲಕ ಪವಿತ್ರ ಮಂತ್ರಾಕ್ಷತೆ ಯನ್ನು ಮನೆ ಮನೆಗೆ ನೀಡುವ ಮೂಲಕ ಚಾಲನೆ ನೀಡಲಾಯಿತು

Daksha Newsdesk
ಮಾಣಿಲ ಶ್ರೀಧಾಮ ಶ್ರೀಕ್ಷೇತ್ರ ಮಹಾಲಕ್ಷ್ಮಿ ದೇವಸ್ಥಾನದ ಶ್ರೀ ಶ್ರೀ ಶ್ರೀ ಯೋಗಿ ಕೌಸ್ತುಭ ಪರಪೂಜ್ಯರಾದ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಈ ಶಕ್ತಿ ಸಂಚಯನ ಅಭಿಯಾನಕ್ಕೆ ಚಾಲನೆ ನೀಡಿ ಶುಭಾರ್ಶಿವಾದಗೈದರು. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು ಆ...
Blog

ಮಂಗಳೂರು:ಸ್ಟೇಟಸ್‌ ಹಾಕಿ ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ!

Daksha Newsdesk
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್‌ ಹಾಕಿ, ಯುವತಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಗಳೂರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಖುಷಿ ಎಂದು ಗುರುತಿಸಲಾಗಿದೆ. ‘ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ,...
Blog

ಉಡುಪಿ : ಲಾರಿ ಹಾಗೂ ಬೈಕ್‌ ನಡುವೆ ಢಿಕ್ಕಿ : ಸವಾರ ಸಾವು….!!

Daksha Newsdesk
ಉಡುಪಿ: ನಗರದ ಸಮೀಪ ‌ಲಾರಿಯೊಂದು‌‌ ಬೈಕ್ ಗೆ ಢಿಕ್ಕಿ ಹೊಡೆದು ‌ಬೈಕ್ ಸವಾರ ಮೃತಪಟ್ಟ ಘಟನೆ ‌ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಸುರೇಶ್ ಎಂದು ತಿಳಿಯಲಾಗಿದೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು...
Blog

ಉಡುಪಿ ಜ್ಯುವೆಲ್ಲರಿ ವರ್ಕ್ ಶಾಪ್ ನಿಂದ ರೂ. 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವು

Daksha Newsdesk
ಉಡುಪಿ: ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲ್ಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ತಡರಾತ್ರಿ ನುಗ್ಗಿದ ಕಳ್ಳರು ರೂ. 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವುಗೈದಿದ್ದಾರೆ. ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’...
Blog

ಮಂಗಳೂರು : ಟೆರೇಸ್‌ನಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ….!!

Daksha Newsdesk
ಮಂಗಳೂರು: ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರವಿವಾರ ಮಧ್ಯಾಹ್ನ ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಂದರು ಮುಖ್ಯಪ್ರಾಣ ದೇವಸ್ಥಾನ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಖುಷಿ (14)...
Blog

ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಪಲ್ಟಿ: ಸವಾರೆಯ ಮೇಲೆ ಹರಿದ ಲಾರಿ

Daksha Newsdesk
ಮಂಗಳೂರು: ದ್ವಿಚಕ್ರವಾಹನವೊಂದು ಹೆದ್ದಾರಿಯ ಗುಂಡಿಗೆ ಬಿದ್ದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ. ಮೃತರನ್ನು...
Blog

ಮೋಜು ಮಸ್ತಿಗೆಂದು ತೆರಳಿ ನದಿಯಲ್ಲಿ ಮುಳುಗಿದ ಇಬ್ಬರ ರಕ್ಷಣೆ !

Daksha Newsdesk
ಉಡುಪಿ: ಜಿಲ್ಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರ ತಂಡವು ವಿವಿಧ ಸ್ಥಳಗಳನ್ನು ವೀಕ್ಷಿಸಿ, ಮರವಂತೆ ಗ್ರಾಮದ ವರಾಹಸ್ವಾಮಿ ದೇವಸ್ಥಾನದ ಮುಂಭಾಗ ಹರಿಯುವ ಕೊಲ್ಲೂರು ನದಿಯಲ್ಲಿ ದೋಣಿ ವಿಹಾರಕ್ಕೆ ಹೋದ ಸಂದರ್ಭದಲ್ಲಿ ಭಾರೀ ಗಾಳಿಗೆ ಬೋಟ್ ಮಗುಚಿ...