Category : Blog
ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅಹ್ವಾನ ನಿರ್ಧಾರ ಮರು ಪರಿಶೀಲಿಸಲು ಆಗ್ರಹ
ಉಡುಪಿ : ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ...
ಬಂಟ್ವಾಳ : ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಪಂಚಾಯತ್ ಅಧ್ಯಕ್ಷೆ ಹಾಗೂ ಬಿಲ್ ಕಲೆಕ್ಟರ್…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿ ಕೊಡಲು ಲಂಚ ಪಡೆಯುತ್ತಿದ್ದ ವೇಳೆ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಹಾಗೂ ಬಿಲ್ ಕಲೆಕ್ಟರ್ ವಿಲಯಂ ಅವರು...
ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ತೋಳಾರ್ ನೇಮಕ
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹರೀಶ್ ತೋಳಾರ್ ಕೊಲ್ಲೂರು ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜಿಲ್ಲಾ ಸಮಿತಿ ಅಧ್ಯಕ್ಷ ತಿಮ್ಮ ಪೂಜಾರಿ...
ಉಡುಪಿ : ಬಾಲಕನೋರ್ವ ನಾಪತ್ತೆ…!!
ಉಡುಪಿ : ನಗರದ ಸಮೀಪ ಬಾಲಕನೊಬ್ಬ ಶಾಲಾ ಬ್ಯಾಗ್ ಹಾಕಿಕೊಂಡು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಬಾಲಕ ರತನ್ ಕಾಮತ್ ಎಂದು ತಿಳಿದು ಬಂದಿದೆ. ಉಡುಪಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು...
ಮಲ್ಪೆ : ಬೈಕ್ ನಲ್ಲಿ ಗಾಂಜಾ ಮಾರಾಟ : ಮೂವರು ಅರೆಸ್ಟ್…!!
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಬೈಕ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅಚ್ಚುತ...
ಕಿನ್ನಿಗೋಳಿ: ವಿದ್ಯುತ್ ಶಾಕ್ ತಗುಲಿ ಆಟೋ ಚಾಲಕ ಮೃತ್ಯು
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಎಳತ್ತೂರಿನಲ್ಲಿ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಆಟೋ ಚಾಲಕರಾಗಿರುವ ಸಂಪತ್ (38) ಎಂದು ತಿಳಿದು ಬಂದಿದೆ. ಸಂಪತ್ ಅವರು ಶುಕ್ರವಾರ ಸಂಜೆ ತನ್ನ ಮನೆಯಲ್ಲಿ...
ಕಾರಿನಲ್ಲಿ ಅಕ್ರಮ ಗೋಸಾಗಾಟ; ತಡೆಯಲೆತ್ನಿಸಿದ ಪೊಲೀಸರ ಹತ್ಯೆಯತ್ನ: ಇಬ್ಬರ ಸೆರೆ
ಉಡುಪಿ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತರು. ಗಂಗೊಳ್ಳಿ...
ಸುರತ್ಕಲ್ : ನಾಪತ್ತೆಯಾಗಿದ್ದ ಕಾರ್ಮಿಕನ ಶವ ಟ್ಯಾಂಕ್ ನಲ್ಲಿ ಪತ್ತೆ ಪ್ರಕರಣ : ಕೊಲೆ ಆರೋಪಿ ಅರೆಸ್ಟ್…!!
ಮಂಗಳೂರು: ಸುರತ್ಕಲ್ ಬಳಿಯ ಮುಕ್ಕದ ಲೇಔಟ್ ಒಂದರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರತುವಾ ಪರಂಪುರ್ ನಿವಾಸಿ ಮುಖೇಶ್ ಮಂಡಲ್ (27) ಎಂಬವರನ್ನು ಕೊಲೆ ಮಾಡಿ ಎಸ್‌ಟಿಪಿ ಟ್ಯಾಂಕ್ ನಲ್ಲಿ...
ಸಪ್ಟೆಂಬರ್ 7 ಆದಿತ್ಯವಾರ ಶ್ರೀ ಭಗವತಿ ಕ್ಷೇತ್ರ ಸಸಿಹಿತ್ಲು ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ
ಸಸಿಹಿತ್ಲು, ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವವು 2026ರ ಮಾರ್ಚ್ 4 ರಿಂದ 8 ರ ವರೆಗೆ ಜರುಗಲಿದ್ದು, ಪೂರ್ವಭಾವಿಯಾಗಿ ಸರ್ವ ಭಕ್ತರ ಮಹಾಸಭೆಯು ದಿನಾಂಕ 07/09/2025 ರ ರವಿವಾರ ಬೆಳಗ್ಗೆ 10.00 ಗಂಟೆಗೆ ಶ್ರೀ...
ಚಂಡಿಕಾ ಹೋಮದ ಪೂರ್ವ ತಯಾರಿ ಹಾಗೂ ಆಮಂತ್ರಣ ಪತ್ರಿಕೆ ಅಕ್ಷತೆಯನ್ನು ದೇವಸ್ಥಾನದಲ್ಲಿ ಇಟ್ಟು ಪ್ರಾರ್ಥನೆ ಸ್ವಾಮೀಜಿಗಳ ಆಶೀರ್ವಚನದಲ್ಲಿ ಆದಿತ್ಯವಾರ ನಡೆಯಲಿದೆ ಆಮಂತ್ರಣ ಪತ್ರಿಕೆ ಬಿಡುಗಡೆ *ಸದೃಡ ಭಾರತ ಸಶಕ್ತ ಸಮಾಜದ ಸಂಕಲ್ಪದೊಂದಿಗೆ ಮಹಾ ಚಂಡಿಕಾ ಹೋಮ*
ಸುರತ್ಕಲ್ : ಮಂಜಣ್ಣ ಸೇವಾ ಬ್ರಿಗೇಡ್ ಮಂಗಳೂರು ಹಾಗೂ ಗೆಳೆಯರ ಬಳಗ ಸುರತ್ಕಲ್ ಆಶ್ರಯದಲ್ಲಿ ನವರಾತ್ರಿಯ 5ನೇ ದಿನದಂದು ಮಹಾ ಚಂಡಿಕಾ ಹೋಮ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ನಡೆಯಿತು. ಸಭೆಯಲ್ಲಿ ಊರಿನ ಸಂಘ...

