Category : Blog
ಪುತ್ತೂರು: ಯುವತಿಯರ ಮುಂದೆ ಅನುಚಿತ ವರ್ತನೆ ಆರೋಪ : ಯುವಕ ಸೆರೆ…!!
ಪುತ್ತೂರು: ಕುಂಬ್ರ ಬಳಿ ಯುವತಿಯರ ಮುಂದೆ ಅನುಚಿತವಾಗಿ ವರ್ತಿಸಿದ ಆರೋಪ ಸಂಬಂಧ ಯುವಕನೋರ್ವನನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿ ವಿಟ್ಲ ಮೂಲದ ರಾಜೇಶ್ (32) ಎಂದು ತಿಳಿದು ಬಂದಿದೆ. ಆತನ ವರ್ತನೆಯ ಕುರಿತು...
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ; ಬೆಳ್ತಂಗಡಿ ತಾ.ನ ಮೂವರು ಆಯ್ಕೆ
ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ...
ಮಹಿಳೆಯೋರ್ವರಿಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಕೊಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ…!!
ಉಡುಪಿ: ಮಹಿಳೆಯೊಬ್ಬರ ವಾಟ್ಯಾಪ್ ನಂಬರ್ ಗೆ ಟ್ರೇಟಿಂಗ್ ಇನ್ವೆಸ್ಟ್ ಮೆಂಟ್ ಮಾಡುವಂತೆ ಸಂದೇಶ ಬಂದಿದ್ದು, ಅದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಸಿಗುವುದಾಗಿ ವ್ಯಕ್ತಿಯೋರ್ವರ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಘಟನೆ...
ಧರ್ಮಸ್ಥಳ ಪ್ರಕರಣದಲ್ಲಿ ಕೇಂದ್ರದ ಎಂಟ್ರಿ! ಸ್ವಾಮೀಜಿಗಳ ನಿಯೋಗಕ್ಕೆ ಅಮಿತ್ ಶಾ ಮಹತ್ವದ ಭರವಸೆ
ಬೆಂಗಳೂರು: ‘ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್...
ನಿಡ್ಡೋಡಿ ಅಪಘಾತ ಪ್ರಕರಣ: ಹತ್ತು ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ ಪ್ರಕಟ
ಮೂಡುಬಿದಿರೆ: ಸುಮಾರು ಹತ್ತುವರ್ಷಗಳ ಹಿಂದಿನ ಅಪಘಾತ ಪ್ರಕರಣಕ್ಕೆ ಸಂಬಂದಿಸಿದಂತೆ ಸಿ.ಜೆ. ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಆರೋಪವು ರುಜುವಾಗಿದ್ದು, ಶಿಕ್ಷೆ ಪ್ರಕಟಿಸಿದೆ. 2015ರ ಪ್ರಕರಣ: 2015ರ ಡಿಸೆಂಬರ್ 30ರಂದು ಆರೋಪಿ ಶ್ರೀನಿವಾಸ ಆರ್.ಎಂ...
ಶಿರ್ವ : ಮಗು ಮಾರಾಟ ಜಾಲ ಪತ್ತೆ : ಮಹಿಳೆ ಸಹಿತ ಮೂವರ ಸೆರೆ…!!
ಕಾಪು: ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗು ಮಾರಾಟ ಜಾಲವೊಂದು ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಡಾ.ಸೋಮೇಶ್ ಸೊಲೊಮನ್,...
ಕುಂದಾಪುರ : ವ್ಯಕ್ತಿಯೋರ್ವರಿಗೆ ಬ್ಲ್ಯಾಕ್‌ಮೇಲ್ : ಮಹಿಳೆ ಸಹಿತ ಆರು ಮಂದಿ ಅರೆಸ್ಟ್…!!
ಉಡುಪಿ: ವ್ಯಕ್ತಿಯೊಬ್ಬರನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು 76,200 ರೂ. ಸುಲಿಗೆ ಮಾಡಿದ ಮಹಿಳೆ ಸಹಿತ ಆರುಮಂದಿ ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಾವುಂದ ಗ್ರಾಮದ ಸವದ್ ( 28),...
ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವೀಡಿಯೋ ವೈರಲ್; ಎಂಟು ಮಂದಿ ಸೆರೆ
ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ನಲ್ಲಿ ದುಷ್ಕೃತ್ಯ ನಡೆದಿದೆ. ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು...
ಅಲೆವೂರಿನ ಕುಕ್ಕಿಕಟ್ಟೆಯಲ್ಲಿ ಮುಸುಕುಧಾರಿ ಕಳ್ಳರಿಂದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ…!!
ಮೂವರು ಮುಸುಕುದಾರಿ ಕಳ್ಳರ ಓಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ…. ಉಡುಪಿ: ನಗರದಾದ್ಯಂತ ಕಳ್ಳರ ಹಾವಳಿ ಹೆಚ್ಚಾಗಿದ್ದು ಉಡುಪಿ ಜಿಲ್ಲೆಯ ಅಲೆವೂರು ಬಳಿ ಮೂವರು ಮುಸುಕುದಾರಿ ಕಳ್ಳರ ಚಲನವಲನ ಆತಂಕ ಮೂಡಿಸಿದೆ ಅಲೆವೂರಿನಲ್ಲಿ ಮೂವರು...
ಉಡುಪಿ: ಒಂದು ವಾರದಿಂದ ಹೆದ್ದಾರಿಯಲ್ಲೇ ನಿಂತ ಟ್ಯಾಂಕರ್….!!
ಉಡುಪಿ : ರಾ.ಹೆ. 66ರ ಕಟಪಾಡಿ ಜಂಕ್ಷನ್ ಬಳಿ 16 ಚಕ್ರದ ಬೃಹತ್ ಗಾತ್ರದ ಟ್ಯಾ೦ಕರೊಂದು ಒಂದು ವಾರದಿಂದ ನಿಂತಿದ್ದು, ಅಪಾಯಕ್ಕೆಡೆ ಮಾಡುವ ಸಾಧ್ಯತೆ ಇದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ....

