Mangalore and Udupi news

Category : Blog

Blog

ಮೂಡುಬಿದಿರೆ ದಸರಾ ಉತ್ಸವ; 18 ಮಂದಿ ಸಾಧಕರು ಸಮಾಜ ಮಂದಿರ ಪುರಸ್ಕಾರಕ್ಕೆ ಆಯ್ಕೆ

Daksha Newsdesk
ಮೂಡುಬಿದಿರೆ: ಅಭಿವೃದ್ಧಿಯಲ್ಲಿ ತಮ್ಮದೇ ವಿಶಿಷ್ಠ ಕೊಡುಗೆಗಳ ಮೂಲಕ ಗುರುತಿಸಿಕೊಂಡಿರುವ ಸಾಧಕರ ಪೈಕಿ ವರ್ಷವೂ ದಸರಾ ಉತ್ಸವದಲ್ಲಿ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸುತ್ತಾ ಬರಲಾಗುತ್ತಿದೆ. ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ...
Blog

ಕೇರಳದ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಲಾಡ್ಜ್ ನಲ್ಲಿ ತಂಗಿದ್ದ ಮಹಿಳೆ ಕೊಲ್ಲೂರಿನಲ್ಲಿ ಅರೆಸ್ಟ್…!!

Daksha Newsdesk
ಕೊಲ್ಲೂರು : ಕೇರಳದ 17 ವರ್ಷ ಪ್ರಾಯದ ಅಪ್ರಾಪ್ತ ಬಾಲಕನನ್ನು ಕೊಲ್ಲೂರಿಗೆ ಕರೆದುಕೊಂಡು ಬಂದು ವಸತಿಗೃಹದಲ್ಲಿ ಆತನ ಜತೆಗೆ ತಂಗಿದ್ದ ಮಹಿಳೆಯನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚೇರ್ತಲ ನಿವಾಸಿ 27ರ ಹರೆಯದ ವಿವಾಹಿತ...
Blog

ಮಂಗಳೂರು : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಪ್ರಕರಣ : ನಾಲ್ಕು ಸಿಬ್ಬಂದಿ ಸೇರಿ ಐವರು ಅರೆಸ್ಟ್…!!

Daksha Newsdesk
ಬಜ್ಪೆ: ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಪ್ರಕರಣದಲ್ಲಿ 4 ಮಂದಿ ಸಿಬ್ಬಂದಿ ಸೇರಿ ಐವರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
Blog

ಮಂಗಳೂರು: ಕಾಲೇಜ್ ವಿದ್ಯಾರ್ಥಿನಿ ನಾಪತ್ತೆ

Daksha Newsdesk
ಸುರತ್ಕಲ್: ಇಲ್ಲಿನ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆನಿವಾಸಿ ಪ್ರಜ್ಞಾ(18) ಎಂಬವರು ಕಾಲೇಜಿಗೆಂದು ಹೋದವರು ನಾಪತ್ತೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಜ್ಞಾ ಅವರು ಅಲೋಶಿಯಸ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದು. ಸೆ.1...
Blog

ಮಂಗಳೂರು : ಗಾಂಜಾ ಮಾರಾಟ : ಆರೋಪಿಯ ಬಂಧನ…!!

Daksha Newsdesk
ಮಂಗಳೂರು : ನಗರದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುನೀಲ್ ಎಂದು ತಿಳಿದು ಬಂದಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಸಹಿತ ಸೊತ್ತುಗಳನ್ನು...
Blog

ಬಜ್ಪೆ: ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳವು ಆರೋಪ : ಲಗೇಜ್ ಲೋಡ್ ಅನ್ ಲೋಡ್ ಮಾಡುತ್ತಿದ್ದ ನಾಲ್ವರು ವಶ…!!

Daksha Newsdesk
ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲಬಾಳುವ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರೆಲ್ಲರೂ ವಿಮಾನ‌ ನಿಲ್ದಾಣದಲ್ಲಿ...
Blog

ಒಂದೇ ದಿನ ಹೃದಯಾಘಾತದಿಂದ ಅಣ್ಣ – ತಮ್ಮ ಸಾವು!; ಮುಗಿಲು ಮುಟ್ಟಿದ ಆಕ್ರಂದನ

Daksha Newsdesk
ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಎಂದು...
Blog

ವೇಣೂರು: ನಾಪತ್ತೆಯಾಗಿದ್ದ ವ್ಯಕ್ತಿ ಚರಂಡಿಯಲ್ಲಿ ಶವವಾಗಿ ಪತ್ತೆ

Daksha Newsdesk
ವೇಣೂರು: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಚರಂಡಿ ನೀರಿನಲ್ಲಿ ಪತ್ತೆಯಾಗಿದೆ. ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕರಿಮಣೇಲು ಗ್ರಾಮದ ಕಲ್ಲಮೆಬೆಟ್ಟು ಮನೆ ನಿವಾಸಿ ಭಾಸ್ಕರ ಹೆಗ್ಡೆ (50) ಮೃತಪಟ್ಟವರು. ವಿಪರೀತ ಕುಡಿತದ ಚಟ ಹೊಂದಿದ್ದ ಅವರು...
Blog

ಮಂಗಳೂರು : ಮಾದಕ ವಸ್ತು ಸಾಗಾಟ ಮತ್ತು ಮಾರಾಟ : ಇಬ್ಬರು ಆರೋಪಿಗಳ ಬಂಧನ…!!

Daksha Newsdesk
ಮಂಗಳೂರು : ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ಬಂಧಿಸಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಂಡಿದ್ದಾರೆ. ಪಣಂಬೂರು...