ಮಂಗಳೂರು: ನಗರದ ಲಾಲ್ ಬಾಗ್ ನ ಅಪಾರ್ಟ್ಮೆಂಟ್ ನೊಳಗೆ ನುಗ್ಗಿದ ಕಳ್ಳರು ಮೂರು ಪ್ಲಾಟ್‌ಗಳಿಂದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವುಗೈದ ಪ್ರಕರಣಕ್ಕೆ ಸಂಭಂಧಿಸಿ...
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚೆಬೈಲು ಕುಂಗೂರು ಎಂಬಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ಮನೆಯೊಂದಕ್ಕೆ ಅಪಾರ ಪ್ರಮಾಣದ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಕಂಚಿಬೈಲು ಕುಂಗೂರು ನಿವಾಸಿ ವಾಸು ಮುಗೇರ...
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದ ಘಟನೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ 9 ವರ್ಷದ ವಿದ್ಯಾರ್ಥಿ ತರುಣ್...
ಬೆಂಗಳೂರು: ಎಷ್ಟೇ ಮುನ್ನೆಚ್ಚರಿಕೆ ನೀಡಿದರೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ದುರಂತದ ಪ್ರಕರಣಗಳು ಪ್ರತಿವರ್ಷ ಸಂಭವಿಸುತ್ತವೆ. ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಲವರು ಶಾಶ್ವತವಾಗಿ ಕಣ್ಣು ಕಳೆದುಕೊಂಡದ್ದುಂಟು. ನಿನ್ನೆ ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ...
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪ ಮನೆಯ ಮುಂದೆ ತುಂಡಾಗಿ ಬಿದ್ದದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡ ಗ್ರಾಮದ ವಿನಾಯಕ ಕೇರಿಯಲ್ಲಿ...
ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಯುತ ಕೃಷ್ಣ ಹೆಬ್ಬಾರ್, ಮಂಗಳೂರು ಮಹಾನಗರಪಾಲಿಕೆಯ ಜೂನಿಯರ್ ಇಂಜಿನಿಯರ್ ಕುಮಾರಿ ಶ್ರುತಿ, ಮಾಜಿ ಉಪ ಮೇಯರ್ ಶ್ರೀಮತಿ ವೇದಾವತಿ, ಸಮಾಜ ಸೇವಕರಾದ ಶ್ರೀಯುತ ರಮೇಶ್...
ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಪ್ರದೇಶದಲ್ಲಿ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭಾಂಶ ನೀಡಲಾಗುತ್ತದೆ ಎಂದು ಹೇಳಿ ಆರೋಪಿಗಳು ಸುಮಾರು 1.5 ಕೋಟಿ ರೂಪಾಯಿ ಮತ್ತು ಚಿನ್ನವನ್ನು...
ಸೋಮೇಶ್ವರದ ಪುರಸಭೆ ವ್ಯಾಪ್ತಿಯ ಪಿಲಾರು ಶಾಲೆ ಬಳಿಯ ನೂತನ ಮನೆಯೊಂದರ ಮಹಡಿ ಮೇಲೆ ಇದೇ ಸಾಯಿ ಮಂದಿರ ನಿರ್ಮಿಸಲಾಗಿದ್ದು, ಅಕ್ಟೋಬರ್ 23 ರಿಂದ 25 ರ ತನಕ ಮಂದಿರದ ಪ್ರತಿಷ್ಠೆ ಕಲಶಾಭಿಷೇಕಕ್ಕೆ ದಿನ ನಿಗದಿ...
ಕಾರಿನಲ್ಲಿ ಬಂದ ಇಬ್ಬರು ದುರ್ಷ್ಕಮಿಗಳು ಓಮ್ನಿ ವ್ಯಾನ್ ನ್ನು ತಡೆದು ವ್ಯಾಪಾರಿಯ ಕುತ್ತಿಗೆಯಲ್ಲಿದ್ದ ಮೂರು ಪವನ್ ನ ಚಿನ್ನದ ಸರ ಎಗರಿಸಿದ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ. ವರ್ಕಾಡಿ ಅರಿಬೈಲು ನಿವಾಸಿ...
ಬೆಂಗಳೂರು: ನಗರದಲ್ಲಿ ಕಣ್ಣಿಗೆ ಖಾರದಪುಡಿ ಎರಚಿ ವಿದ್ಯಾರ್ಥಿನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ ದುರುಳ ಸೇರಿದಂತೆ ಇಬ್ಬರನ್ನು ನಗರದ ಶ್ರೀರಾಮಪುರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ದುಷ್ಕೃತ್ಯ...