Mangalore and Udupi news

Category : Blog

Blog

ಮೂಡಬಿದ್ರೆಯ ಬಸ್ಸಿನಲ್ಲಿ ಕಾಮುಕನಿಂದ ಹೆಣ್ಣು ಮಕ್ಕಳಿಗೆ ಕಿರುಕುಳ ಸುಮೋಟ ಕೇಸುದಾಖಲಿಸುವಂತೆ ಆಗ್ರಹ : ಶ್ರೀಮತಿ ರಮಿತಾ ಶೈಲೆಂದ್ರ

Daksha Newsdesk
ಮೂಡಬಿದ್ರೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರು ಪೊಲೀಸ್ ಇಲಾಖೆ ಮೌನ ವಹಿಸಿದೆ, ಸದ್ರಿ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ...
Blog

79ನೇ ಸ್ವಾತಂತ್ರ ದಿನಾಚರಣೆ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

Daksha Newsdesk
ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಕೊಡ್ತೇವೆ; ಪ್ರಧಾನಿ ಮೋದಿ ಇಂದು ಭಾರತದ 79ನೇ ಸ್ವಾತಂತ್ರ ದಿನಾಚರಣೆ. ದೇಶದೆಲ್ಲೆಡೆ ಸ್ವಾತಂತ್ರ ಸಂಭ್ರಮ ಜೋರಾಗಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದರು....
Blog

ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ…!!

Daksha Newsdesk
ಬೆಂಗಳೂರು : ಉಡುಪಿಯ ನೂತನ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್...
Blog

ಅ.ಭಾ.ವಿ.ಪ ಮಂಗಳೂರು ವಿಭಾಗ ಅಭ್ಯಾಸ ವರ್ಗ ಪತ್ರಕ ಬಿಡುಗಡೆ…!!

Daksha Newsdesk
ಉಡುಪಿ : ಇದೇ ಬರುವ ಸೆಪ್ಟೆಂಬರ್ 5, 6, 7 ರಂದು ಉಡುಪಿ ನಗರದ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು, “ವಿಭಾಗ ಅಭ್ಯಾಸ ವರ್ಗ”ದ ಪತ್ರಕವು ಪರ್ಯಾಯ...
Blog

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ, ಮಧುಮೇಹ ರಕ್ತದೊತ್ತಡ ತಪಾಸಣೆ ದಂತ ತಪಾಸಣಾ ಶಿಬಿರ

Daksha Newsdesk
ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ರೋಟರಿ ಕ್ಲಬ್ ಪಡುಬಿದ್ರಿ, ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ (ನಿ) ಹಳೆಯಂಗಡಿ, ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ (ರಿ) ಪಡುಬಿದ್ರಿ , ಪ್ರಸಾದ್ ನೇತ್ರಾಲಯ...
Blog

ಬೆಳ್ತಂಗಡಿ : ಕಾರೊಂದರಲ್ಲಿ ಹಿಂಸಾತ್ಮಕವಾಗಿ ಗೋ ಸಾಗಾಟ : ಓರ್ವ ಅರೆಸ್ಟ್….!!

Daksha Newsdesk
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು...
Blog

ಉಡುಪಿ ನಗರ ಪೊಲೀಸ್‌ ಠಾಣಾ ಪೊಲೀಸರ ಕಾರ್ಯಾಚರಣೆ ನೂತನ ಸರ್ಕಾರಿ ಆಸ್ಪತ್ರೆ ಕಟ್ಟಡದ ತಾಮ್ರದ ಪೈಪ್‌ ಕಳ್ಳತನದ ಆರೋಪಿಗಳ ಬಂಧನ

Daksha Newsdesk
ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡುವಿನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಆಸ್ಪತ್ರೆಗೆ ಆಕ್ಸಿಜನ್‌ ಪೈಪ್‌ ಲೈನ್‌ ಜೋಡಣೆಗೆ ಸ್ಟೋರೂಮ್‌ ನಲ್ಲಿಟ್ಟಿದ ಕಾಪರ್‌ ಪೈಪ್‌, ಫಿಟಿಂಗ್ಸ್‌ ಮತ್ತು ಹಳೆ ಕಾಪರ್‌ ಸ್ಟ್ರಿಪ್‌ ಗಳು ಕಾಣದೇ ಇದ್ದು, ಆಸ್ಪತ್ರೆಯ...
Blog

ಉಡುಪಿ: ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ…!

Daksha Newsdesk
ಉಡುಪಿ: ಸ್ನೇಹಿತರೇ ನಡುರಾತ್ರಿ ಮನೆಗೆ ನುಗ್ಗಿ ಗೆಳೆಯನನ್ನು, ಆತನ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಪೈಂಟಿಂಗ್ ವೃತ್ತಿಯ ವಿನಯ್...
Blog

ಮಂಗಳೂರು : ಸಿಸಿಬಿ ಪೊಲೀಸರಿಂದ MDMA ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ…!!

Daksha Newsdesk
ಮಂಗಳೂರು : ನಗರದ ಸಿಸಿಬಿ ಪೊಲೀಸರ ತಂಡ ಮಾಹಿತಿ ಮೇರೆಗೆ ಅಕ್ರಮವಾಗಿ ಎಮ್ ಡಿ ಎಮ್ ಎ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ರಿಯಾಜ್ ಅಹಮ್ಮದ್...
Blog

ಮಂಗಳೂರು : ಡಿಜಿಟಲ್ ಅರೆಸ್ಟ್ ನೆಪದಲ್ಲಿ ವೃದ್ಧೆಗೆ 3.9 ಕೋ.ರೂ. ವಂಚನೆ…!!

Daksha Newsdesk
ಮಂಗಳೂರು: ನಿವೃತ್ತ ಜೀವನ ನಡೆಸುತ್ತಿದ್ದ ಲೆನಿ ಪ್ರಭು ಎಂಬ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಅಪರಿಚಿತರು 3.9 ಕೋಟಿ ರೂ. ವಂಚಿಸಿರುವ ಕುರಿತು ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೆನಿ ಅವರಿಗೆ ಜ.15ರಂದು...