Mangalore and Udupi news

Category : Blog

Blog

ಮಡಿಕೇರಿಯಲ್ಲಿ ಭೀಕರ ಅಪಘಾತ, ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಬಲಿ

Daksha Newsdesk
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ವೇಳೆ ದುರ್ಘಟಣೆ ಕೊಡಗು: ಜಿಲ್ಲೆಯ ದೇವರಕೊಲ್ಲಿಯಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ...
Blog

ಲಾರಿ ಹಾಗೂ ಬೈಕ್ ನಡುವೆ ಅಪಘಾತ : ಸವಾರ

Daksha Newsdesk
ಕೊಲ್ಲೂರು: ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ, ಕೆರಾಡಿ ಗ್ರಾಮದ ಚಪ್ಪರಕ ಕೋಣ್‌ಬೇರು ಎಂಬಲ್ಲಿ ನಡೆದಿದೆ. ಮೃತಪಟ್ಟ...
Blog

ಸುರತ್ಕಲ್‌ ಎನ್‌ಐಟಿಕೆ ಬಿ.ಟೆಕ್. ವಿದ್ಯಾರ್ಥಿನಿ ಆತ್ಮಹತ್ಯೆ

Daksha Newsdesk
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ತಾಲೂಕು ವೈದ್ಯಾಧಿಕಾರಿಯ ಪುತ್ರಿಯೊಬ್ಬಳು ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ ರಕ್ಷಾ ಅರುಣ್ ನಾಯಕ್ (23) ಎಂದು ಗುರುತಿಸಲಾಗಿದ್ದು, ಸುರತ್ಕಲ್‌ನ ಎನ್‌ಐಟಿಕೆಯಲ್ಲಿ...
Blog

ಮಂಗಳೂರು: ಕುಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ

Daksha Newsdesk
ಮಂಗಳೂರು, ಜುಲೈ 25 : ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು....
Blog

ಉಡುಪಿ: ಲೋಕಾಯುಕ್ತ ಬಲೆಗೆ ಬಿದ್ದ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ ಮತ್ತು ಸಹಾಯಕ ಜಯರಾಮ್..!!

Daksha Newsdesk
ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರು ಉಡುಪಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ....
Blog

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ…!!

Daksha Newsdesk
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ‌ ನಾಳೆ ರೆಡ್ ಅಲರ್ಟ್ ಹಿನ್ನಲೆ ಭಾರೀ ಮಳೆ ಸಾಧ್ಯತೆ ಇದೆ. ಆದ್ದರಿಂದದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 25) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ...
Blog

ಉಡುಪಿ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಮೃತ್ಯು…!!

Daksha Newsdesk
ಹೆಜಮಾಡಿ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಹೆಜಮಾಡಿ ಎನ್.ಎಸ್. ರೋಡ್ ಬೇಂಗಲೆಯ ಕಲಂದರ್ ಹಾಗು ಮುಮ್ತಾಜ್ ದಂಪತಿಯ ಪುತ್ರಿ ಫಾತಿಮಾ ಮಾಹಿರಾ ಮೃತ ಬಾಲಕಿ....
Blog

ಬಂಟ್ವಾಳ: ರೈಲ್ವೆ ಹಳಿಗೆ ಹಾರಿ‌ ಯುವಕ‌ ಆತ್ಮಹತ್ಯೆ

Daksha Newsdesk
ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.24ರ ಗುರುವಾರ ಬೆಳಗ್ಗೆ 11ರ ಸುಮಾರಿಗೆ ನಡೆದಿದೆ. ಯುವಕನ ವಯಸ್ಸು 30-35 ಎಂದು ಅಂದಾಜಿಸಲಾಗಿದ್ದು, ಆತನ ಪರಿಚಯ...
Blog

ಮೂಡುಬಿದಿರೆ: ಸಂಸ್ಕಾರ ನೋಟ್ ಸಂಸ್ಕಾರ ಪುಸ್ತಕ ಉಚಿತ ವಿತರಣೆ

Daksha Newsdesk
*ಮೂಡುಬಿದಿರೆ* : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಡಬಿದ್ರೆ ಮೈನ್ ಇಲ್ಲಿನ ಇನ್ನೂರ ಒಂದು ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಸ್ಕಾರ ನೋಟ್ ಪುಸ್ತಕಗಳನ್ನು...
Blog

ಪಡುಬಿದ್ರಿಯಲ್ಲಿ ತೀವೃಗೊಂಡ ಕಡಲಿನ ಅಬ್ಬರ

Daksha Newsdesk
ಬ್ಲೂ ಫ್ಲಾಗ್ ಬೀಚ್ ಹಾನಿ ಪಡುಬಿದ್ರಿ: ಸುರಿಯುತ್ತಿರುವ ಮಳೆಗಾಳಿಯಿಂದಾಗಿ ಪಡುಬಿದ್ರಿ ಪ್ರದೇಶದಲ್ಲಿ ಕಡಲಿ ಅಬ್ಬರ ತೀವೃಗೊಂಡಿದ್ದು, ಬ್ಲೂ ಫ್ಲಾಗ್ ಬೀಚ್ ಗೆ ಹಾನಿಯಾಗಿದೆ. ಈ ಬಗ್ಗೆ ಮಾತನಾಡಿದ ಬ್ಲೂ ಫ್ಲಾಗ್ ಬೀಚ್ ಮುಖ್ಯಸ್ಥ ವಿಜಯ...