Mangalore and Udupi news

Category : Blog

Blog

ಮಣಿಪಾಲದಲ್ಲಿ ವಾಹನಗಳ ತಪಾಸಣೆ : 18 ಕಾರ್, 3 ಬೈಕ್ ಸೇರಿದಂತೆ 21 ವಾಹನ ಮುಟ್ಟುಗೊಲು

Daksha Newsdesk
ಲಕ್ಷಾಂತರ ರೂ.ದಂಡ ವಸೂಲಿ ಮಣಿಪಾಲ: ಮಣಿಪಾಲದ ಠಾಣಾ ವ್ಯಾಪ್ತಿಯ 5 ಕಡೆಗಳಲ್ಲಿ ಪೊಲೀಸರು ದಿಢೀರ್ ಕಾರ್ಯಾಚರಿಸಿ ವಾಹನಗಳ ವಿಶೇಷ ತಪಾಸಣೆ ನಡೆಸಿ, 18 ಕಾರುಗಳು ಮತ್ತು 3 ಬೈಕ್ ಗಳು ಸೇರಿದಂತೆ 21 ವಾಹನಗಳನ್ನು...
Blog

ಬಜ್ಪೆ ಕೆಂಜಾರಿನ ಮಳೆ ನೀರು ಸಮಸ್ಯೆಗೆ ಚರ್ಚೆ

Daksha Newsdesk
ಮಂಗಳೂರು ತಾಲೂಕಿನ ಬಜ್ಪೆಯ ಕೆಂಜಾರಿನಲ್ಲಿ ಭಾರತೀಯ ಪೋಸ್ಟ್ ಗಾರ್ಡ್ ಅಕಾಡೆಮಿ ನಿರ್ಮಾಣಕ್ಕಾಗಿ ಮೀಸಲಿಟ್ಟಿರುವ ಪ್ರದೇಶದಲ್ಲಿ ಪ್ರಸ್ತುತ ವಿಪರೀತ ಮಳೆ ನೀರು ನಿಲ್ಲುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ...
Blog

ಧರ್ಮಸ್ಥಳ: ಪೊಲೀಸ್ ತನಿಖೆಯ ಬಗ್ಗೆ ಸುಪ್ರೀಂ ಕೋರ್ಟ್ ವಕೀಲರ ಅಸಮಾಧಾನ

Daksha Newsdesk
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಹತ್ಯೆಗಳು ಮತ್ತು ನೂರಾರು ಮೃತದೇಹಗಳನ್ನು ಹೂತಿರುವ ಪ್ರಕರಣದ ಪೊಲೀಸ್ ತನಿಖೆಯ ಕುರಿತು ಸುಪ್ರೀಂ ಕೋರ್ಟ್ ವಕೀಲ ಕೆ.ವಿ. ಧನಂಜಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನಿಖಾಧಿಕಾರಿಯ ಅನುಭವದ ಬಗ್ಗೆ...
Blog

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಪ್ರತಿಭಟನೆ…!!

Daksha Newsdesk
ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ KCET ಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸೀಟ್ ಬ್ಲಾಕಿಂಗ್, ಹಣ ವಸೂಲಿ ದಂಧೆ, ಸರ್ವರ್ ಸಮಸ್ಯೆಯನ್ನು ಖಂಡಿಸಿ ಅಜ್ಜರಕಾಡು ಯುದ್ಧಸ್ಮಾರಕದ ಬಳಿ ಪ್ರತಿಭಟನೆಯನ್ನು...
Blog

ಕುಂದಾಪುರ : ಪೊಲೀಸರಿಂದ ನಾಲ್ವರು ಕಳ್ಳರ ಬಂಧನ…!!

Daksha Newsdesk
ಕುಂದಾಪುರ, ಜು. 18: ಇಲ್ಲಿನ‌ ಸಂತೆ ಮಾರುಕಟ್ಟೆ ಬಳಿ ಜು.14 ಮಧ್ಯರಾತ್ರಿ 2.30 ರ ಸುಮಾರಿಗೆ ಅಂಗಡಿಯ ಶಟರ್ ಬಾಗಿಲು ಒಡೆದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನಗೈದಿದ್ದ...
Blog

ಡಿವೈಡರ್‌ಗೆ ಡಿಕ್ಕಿಯಾದ ಆ್ಯಂಬುಲೆನ್ಸ್ – ರೋಗಿ ಮೃತ್ಯು

Daksha Newsdesk
ಉಡುಪಿ: ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಮುಂಭಾಗ ಜು. 19ರಂದು ನಡೆದಿದೆ. ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು....
Blog

ಧರ್ಮಸ್ಥಳ ಪ್ರಕರಣ : ಸದ್ಯಕ್ಕೆ ಎಸ್‌ಐಟಿ ರಚನೆ ಇಲ್ಲ : ಸಿಎಂ ಸಿದ್ದರಾಮಯ್ಯ…!!

Daksha Newsdesk
ಮೈಸೂರು : ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಶವ ಪ್ರಕರಣದ ತನಿಖೆಗೆ ಸದ್ಯಕ್ಕೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಹೇಳಿದರೆಂದು...
Blog

ಸಹಕಾರ ತತ್ವದಡಿ ಸೇವೆಯ ಜೊತೆ ಜೊತೆಗೆ ಪರಿಸರ ಸಂರಕ್ಷಣೆಯ ಕಾರ್ಯ ಶ್ಲಾಘನೀಯ : ಯಶ್ ಪಾಲ್ ಸುವರ್ಣ

Daksha Newsdesk
ಮಲ್ಪೆ :ಮೀನುಗಾರ ಮಹಿಳೆಯರ ಸಹಕಾರಿ ಸಂಘ ನಿ. ಮಲ್ಪೆ ಇದರ ವತಿಯಿಂದ ಶ್ರೀಜ್ಞಾನ ಜ್ಯೋತಿ ಭಜನಾ ಮಂದಿರ ಮಲ್ಪೆ ಇದರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪದ ಆಶಯದೊಂದಿಗೆ...
Blog

ಚಿಕ್ಕಮಗಳೂರು | ಪ್ರವಾಸಿ ಬಸ್‌ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Daksha Newsdesk
ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ...
Blog

ಹೆಬ್ಬಾವು ಮರಿ ಮಾರಾಟ : ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ….!!

Daksha Newsdesk
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಹೆಬ್ಬಾವು ಮರಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಜಾಲ ಹೆಣೆಯುತ್ತಿದ್ದ ಒಬ್ಬ ಅಪ್ರಾಪ್ತ ಸೇರಿ ನಾಲ್ವರು ಯುವಕರನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರಿನ...