Category : ಉಡುಪಿ
ನಿಟ್ಟೆ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಕಂಡು ಬಂದ ದೇಶ ದ್ರೋಹ ಬರಹ ಖಂಡಿಸಿ ಪ್ರಕರಣ ದಾಖಲು.
ಕಾರ್ಕಳ : ಉಡುಪಿ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿ ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ನ ಶೌಚಾಲಯ ಗೋಡೆಯ ಮೇಲೆ ದಿನಾಂಕ 07-05-2025 ರಂದು ರಾತ್ರಿ ಕೆಲವು ವಿದ್ಯಾರ್ಥಿನಿಯರು ದೇಶ ದ್ರೋಹ...
ಪಹಲ್ಗಾಮ್ ದಾಳಿಯಲ್ಲಿ ಮೃತರ ಆತ್ಮ ಸದ್ಗತಿಗೆ ಅಭಿನವ ಭಾರತದಿಂದ ತರ್ಪಣ ಹೋಮ.
ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆಂದು ಹೊರಟ ಅದೆಷ್ಟೂ ಜನರಿಗೆ ತನ್ನ ಕೊನೆಯ ಪ್ರವಾಸ ಎಂದು ಗೊತ್ತೇ ಇರಲಿಲ್ಲ. ಆ ದಿನ ನಡೆದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 25ಕ್ಕು ಹೆಚ್ಚಾಗಿ ಜನ ಜೀವ...
ಉಡುಪಿಯ ಲಚ್ಚಿಲ್ ಎಂಬಲ್ಲಿ ಕೋಮುಗಲಭೆ ಎಬ್ಬಿಸಲು ಮಂತ್ರದೇವತಾ ಸಾನಿಧ್ಯದ ಬೋರ್ಡ್ ಹಾನಿ…!
ಉಡುಪಿ ಜಿಲ್ಲೆಯ ಲಚ್ಚಿಲ್ ಪುತ್ತೂರು ಎಂಬ ಪ್ರದೇಶದಲ್ಲಿ ಮಂತ್ರದೇವತೆ ದೈವಸ್ಥಾನವಿದ್ದು, ಆ ಊರಿನಲ್ಲಿ ಹಿಂದೂ ಮತ್ತು ಮುಸ್ಲಿಂ ಅನೇಕ ವರ್ಷಗಳಿಂದ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದಾರೆ. ಇದನ್ನು ಸಹಿಸದ ಕೆಲ ವ್ಯಕ್ತಿಗಳು, ಅಲ್ಲಿ ಇದ್ದಂತಹ ಕಬ್ಬಿಣದ...
ಬ್ರಹ್ಮಾವರ ಅಪಘಾತದಲ್ಲಿ ಸಾವನ್ನಪ್ಪಿದ್ದ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿ ಗೆ ಪರಿಹಾರ ಒದಗಿಸುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿಯಿಂದ ಉಡುಪಿ ಜಿಲ್ಲಾಧಿಕಾರಿಗೆ ಮನವಿ.
ಉಡುಪಿ ಎ 02 :- ಉಡುಪಿ ಜಿಲ್ಲೆಯ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರು ರಸ್ತೆ ದಾಟಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಬಹಳಷ್ಟು ಅಪಘಾತಗಳು ಸಂಭವಿಸುತ್ತಿದ್ದು ಈ ಬಗ್ಗೆ ಈಗಾಗಲೇ ಪೈಓವರ್ ನಿರ್ಮಿಸುವಂತೆ ಪ್ರತಿಭಟನೆ ಹಾಗೂ...
ಉಡುಪಿಯಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ.
ಉಡುಪಿ : ತಮ್ಮ ಮಗಳನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿ ಮದುವೆಯಾಗುತ್ತಿದ್ದಾನೆ ಎಂದು ಕ್ರೈಸ್ತ ಸಮುದಾಯದ ತಂದೆಯೊಬ್ಬರು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು...
ಮಲ್ಪೆ : ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡನ ಮಾತಿಗೆ ಸ್ಟೇಜ್ ಗೆ ನುಗ್ಗಿದ ಮೀನುಗಾರರು.
ಮಲ್ಪೆ ಬಂದರಿನ ಮೀನುಗಾರರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಬಂಧಿತ ಮೀನುಗಾರರ ಬಿಡುಗಡೆಗೆ ಆಗ್ರಹಿಸಿ ಮಲ್ಪೆ ಮೀನುಗಾರರ ಸಂಘ ಹಾಗೂ ಮಲ್ಪೆಯ ಸಮಸ್ತ ಮೀನುಗಾರರ ವತಿಯಿಂದ ಬಂದರಿನೊಳಗೆ ಶನಿವಾರ ಹಮ್ಮಿಕೊಂಡಿದ್ದ ಬೃಹತ್...
ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧ ನಿವೃತ್ತ ಸೈನಿಕನ ಮೇಲೆ ಹಲ್ಲೆ.
ನಿವೃತ್ತ ವಾಯು ಸೇನಾ ಯೋಧ ಭಾರತೀಯ ವಾಯು ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ 1983 ರಲ್ಲಿ ನಿವೃತ್ತಿ ಹೊಂದಿದ ಪದ್ಮನಾಭ ಅವರು ತಮ್ಮ ಜಾಗದಲ್ಲಿದ್ದ ನಾಗಬನವನ್ನ ಅಭಿವೃದ್ಧಿಪಡಿಸಿ ಅದಕ್ಕೆ ಸುತ್ತಲೂ ಕಾಂಪೌಂಡ್ ನಿರ್ಮಿಸುವ...
ಬ್ರಹ್ಮಾವರ: ಮತ್ಸ್ಯಗಂದ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ.
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹಾಲು ಡೈರಿ ಬಳಿಯ ರೈಲ್ವೇ ಹಳಿಯಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾರ್ಚ್ 16 ರಂದು ಸಂಜೆ ನಡೆದಿದೆ. ಮೃತ...
ಎಸ್ಕೇಪ್ ಆಗಲು ಯತ್ನಿಸಿದ ಗರುಡ ಗ್ಯಾಂಗ್ ನ ಇಸಾಕ್ ಗೆ ಗುಂಡಿನ ರುಚಿ ತೋರಿಸಿದ ಪೊಲೀಸರು
ಉಡುಪಿ ಮಾರ್ಚ್ 12: ಕೆಲವು ದಿನಗಳ ಹಿಂದೆ ಮಣಿಪಾಲ ಪೊಲೀಸರು ಹಾಗೂ ನೆಲಮಂಗಲದ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಹಿರಿಯಡ್ಕದಲ್ಲಿ ಪೊಲೀಸರಿಂದ ಮತ್ತೆ ತಪ್ಪಿಸಿಕೊಳ್ಳಲು...
ಕರಾವಳಿಗೆ ಮತ್ತೆ ಉಷ್ಣ ಅಲೆ ಎಚ್ಚರಿಕೆ; ಕಾರವಾರದಲ್ಲಿ ಗರಿಷ್ಠ ತಾಪಮಾನ ದಾಖಲು
ರಾಜ್ಯದಲ್ಲಿ ಬೇಸಿಗೆ ಕಾಲದ ಆರ್ಭಟ ಜೋರಾಗಿದ್ದು, ಆರಂಭದಲ್ಲೇ ಬಿಸಿಲಿನ ನರ್ತನ ಜೋರಾಗಿದೆ. ಕರಾವಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆಯು ಇಂದು ಮತ್ತು ನಾಳೆ ಕರಾವಳಿಗೆ ಹೀಟ್ ವೇ ವಾರ್ನಿಂಗ್ ನೀಡಿದೆ....

