Category : ಉಡುಪಿ
ಶಾಲಾ ರಂಗೋತ್ಸವದಲ್ಲಿ ಭೂತಾರಾಧನೆ – ಶಾಸಕ ವೇದವ್ಯಾಸ ಕಾಮತ್ ಖಂಡನೆ
ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...
ಉಡುಪಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಓರ್ವ ಸಾವು.!!
ಉಡುಪಿ : ಎರಡು ದ್ವಿಚಕ್ರವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನಪ್ಪಿದ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಯಾಮುಯೆಲ್...
ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ.!!
ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ದೋಚಿದ ಘಟನೆ ತಾಲೂಕಿನ ಅಳಿಯೂರಿನ...
ಪುಣೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆ.!!
ಉಡುಪಿ : ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ರೈಲಿನಲ್ಲಿ ಸಂಚರಿಸುತ್ತಿದ್ದ ಬಾಲಕನ ಚಲನವಲನದಲ್ಲಿ ಅನುಮಾನಗೊಂಡ ಪ್ರಯಾಣಿಕರು, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು....
ಕಾರ್ಕಳ: ಕಾಡು ಪ್ರಾಣಿಗಳ ಬೇಟೆ – ಇಬ್ಬರ ಬಂಧನ.!!
ಕಾರ್ಕಳ : ಕುದುರೆಮುಖ ವನ್ಯಜೀವಿ ವಲಯದ ಮೂರ್ಲಿಕರಪ್ಪ ಬಳಿಯ ನೂರಾಲ್‌ಬೆಟ್ಟ ಗ್ರಾಮದಲ್ಲಿ ಬೇಟೆಯಾಡಲು ಯತ್ನಿಸಿದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ...
ಉಡುಪಿ: ಕರಾವಳಿ ಜಂಕ್ಷನ್ ಮರ್ಡರ್ ಕೇಸ್ – ಮೂವರು ಅರೆಸ್ಟ್.!!
ಉಡುಪಿ : ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೊಪ್ಪಳ...
ಉಡುಪಿ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ – ಒಂದು ಮೃತ್ಯು, ನಾಲ್ವರಿಗೆ ಗಾಯ
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬ್ರಹ್ಮಾವರ ತಾಲೂಕಿನ ಕಡೂರಿನಲ್ಲಿ ಕೊಕ್ಕರ್ಣೆಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬೀಜಾಡಿಯ ಜಯಲಕ್ಷ್ಮಿ...
ಉಡುಪಿ: ರೈಲು ಢಿಕ್ಕಿ ಹೊಡೆದು ಯುವಕ ದುರ್ಮರಣ
ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ....
ಹೆಜಮಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ: ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ....
ಉಡುಪಿ: ಉದ್ಯಮಿಯನ್ನು ವರ್ಚುವಲ್ ಅರೆಸ್ಟ್ ಮಾಡುವುದಾಗಿ ಬೆದರಿಕೆ – ಪೊಲೀಸರಂತೆ ನಟಿಸಿ ಬ್ಲ್ಯಾಕ್‍ಮೇಲ್; ಓರ್ವನ ಬಂಧನ
ಉಡುಪಿ: ಉದ್ಯಮಿಗೆ ಕರೆ ಮಾಡಿ, ನೀವು ಸೈಬರ್ ಅಪರಾಧ ಎಸಗಿದ್ದೀರಿ ಎಂದು ಆರೋಪಿಸಿ, ಅರೆಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಲಕ್ಷಾಂತರ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬರೋಬ್ಬರಿ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು...

