Category : ಉಡುಪಿ
ಉಡುಪಿ: ಎಂಡಿಎಂಎ ಡ್ರಗ್ಸ್ ಸಾಗಾಟ – ಇಬ್ಬರು ಅರೆಸ್ಟ್.!!
ಉಡುಪಿ : ಎಂಡಿಎಂಎ ಪೌಡರ್ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಉಚ್ಚಿಲದ...
ಪಡುಬಿದ್ರಿ: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಮೃತ್ಯು.!!
ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್(20) ಮತ್ತು ಅಮನ್(17) ಎಂದು ಗುರುತಿಸಲಾಗಿದೆ....
ಉಡುಪಿ: MDMA, ಗಾಂಜಾ ಸಾಗಾಟ; ನಾಲ್ವರು ಅರೆಸ್ಟ್ – 7.86ಲಕ್ಷ ಮೌಲ್ಯದ ಸೊತ್ತು ವಶ.!
ಉಡುಪಿ: ಕಾರ್ಕಳ ನೀರೆ ಸಮೀಪ ಕಾರಿನಲ್ಲಿ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ.28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದಾರೆ. ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ...
ಮಂಗಳೂರು: ಬೀಚ್ಗಳು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತ.!?
ಮoಗಳೂರು : ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ರಾತ್ರಿ ವೇಳೆ ಬೀಚ್ಗಳನ್ನು ತೆರೆದಿಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಪ್ರವಾಸಿಗರ ಸುರಕ್ಷತೆಗಾಗಿ ಬೀಚ್ಗಳಲ್ಲಿ ಜೀವರಕ್ಷಕರ ನಿಯೋಜನೆ ಮತ್ತು ಬೀದಿ...
ಎತ್ತ ಸಾಗುತ್ತಿದೆ ಬುದ್ಧಿವಂತರ ಜಿಲ್ಲೆ.? ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ ಡ್ರಗ್ಸ್ ಹಾವಳಿ
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ನಗರ ಪ್ರದೇಶ ತನ್ನ ವ್ಯಾಪ್ತಿಯನ್ನು ಜಾಸ್ತಿ ಮಾಡುತ್ತಿದ್ದು, ದಕ್ಷಿಣ ಕನ್ನಡ, ಉಡುಪಿಯ ಪ್ರಮುಖ ನಗರಗಳ ಮಂದಿ ಮಾದಕ ದ್ರವ್ಯದ ನಶೆಯಲ್ಲಿ ತೇಲಾಡುವುದು...
ನಾರಾವಿಯಲ್ಲಿ ಲೋಕಕಲ್ಯಾಣಾರ್ಥ ಮಹಾ ಚಂಡಿಕಾಯಾಗ – ಧರ್ಮ ಯಜ್ಞದಲ್ಲಿ 25 ಸಾವಿರಕ್ಕೂ ಹೆಚ್ಚಿನ ಭಕ್ತರು ಭಾಗಿ
ಕಾರ್ಕಳ : ಪರಸ್ಪರ ಯುವಕ ಮಂಡಲ ಈದು ನಾರಾವಿ ಇವರ ನೇತೃತ್ವದಲ್ಲಿ ಡಿ. 22ರಂದು ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಾರಾವಿ ಮಹಾ ಚಂಡಿಕಾಯಾಗ ಯಶಸ್ವಿಯಾಗಿ ನಡೆದಿದೆ. ನಾರಾವಿಯಲ್ಲಿ ಮಹಾಚಂಡಿಕಾಯಾಗ ಸಾವಿರಾರು ಭಕ್ತರಿಂದ ವೃತಾಚರಣೆ...
ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಮೃತ್ಯು.!!
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು...
ತ್ರಾಸಿ ಸಮುದ್ರ ಪಾಲಾದ ಜಸ್ಕಿ ರೈಡರ್ ಶವ ಪತ್ತೆ.!!
ಕುಂದಾಪುರ : ಡಿ.21 ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ...
ಡಿ.22ರಂದು “ಭಕ್ತಿ ಧರ್ಮದ ನಡೆ” ಬೃಹತ್ ಪಾದಯಾತ್ರೆ
ಮಂಗಳೂರು : ಕರಾವಳಿಯ ಹೆಸರಾಂತ ಸೇವಾ ಸಂಸ್ಥೆ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ರಿ ಮಂಗಳೂರು ಇದರ ಆಶ್ರಯದಲ್ಲಿ 6 ನೇ ವರ್ಷದ ಭಕ್ತಿ ಧರ್ಮದ ನಡೆ ಬೃಹತ್ ಪಾದಯಾತ್ರೆ. ಇದೇ ಬರುವ ಡಿಸೆಂಬರ್...
ಕಾರ್ಕಳದ ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಈಜು ಸ್ಪರ್ಧೆ
ಕಾರ್ಕಳ : ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಜನವರಿ 12 ರಂದು ಕಾರ್ಕಳದ ಸರಕಾರಿ ಸ್ವಿಮ್ಮಿಂಗ್ ಪೂಲ್ ಕೋಟಿ ಚೆನ್ನಯ್ಯ ಪಾರ್ಕ್ ಹತ್ತಿರದಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...

