Category : ಉಡುಪಿ
ಕಾರ್ಕಳ: ಬೆಳಂಬೆಳ್ಳಗೆ ಯಮನಂತೆ ಬಂದ ಗೂಡ್ಸ್ ವಾಹನ..! ವ್ಯಕ್ತಿ ದಾರುಣ ಸಾವು
ಕಾರ್ಕಳ: ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಂತುಕೊAಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಅ.2ರ ಬೆಳಗ್ಗೆ 7 ಗಂಟೆ ಸುಮಾರಿಗೆ...
ಕಾಪು: ತ್ಯಾಜ್ಯ ಪೇಪರ್ ಸಾಗಾಟ ವಾಹನ ಪಲ್ಟಿ
ಕಾಪು: ಕೊಪ್ಪಲಂಗಡಿಯಲ್ಲಿ ಪೇಪರ್ ತ್ಯಾಜ್ಯ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಮಂಗಳೂರಿನಿ0ದ ಭದ್ರಾವತಿಗೆ ಪೇಪರ್ ತ್ಯಾಜ್ಯವನ್ನು ಸಾಗಿಸಲಾಗುತ್ತಿತ್ತು. ಅನಿವಾರ್ಯ ಕಾರಣಕ್ಕೆ ಕಾರ್ಕಳದ ಅಜೆಕಾರಿಗೆ ಹೋಗಿ ಹಣ ಪಡೆಯಬೇಕಾಗಿತ್ತು. ಈ...
(ಅ.27) ಸಾಂಪ್ರದಾಯಿಕ “ಉಡುಪಿ ಶೈಲಿ ಪಿಲಿ ಒರಿಪುಗ” ಅಭಿಯಾನ
ಉಡುಪಿಯ ಸಾಂಪ್ರದಾಯಿಕ ಶೈಲಿಯ ಹುಲಿವೇಷ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾನಮನಸ್ಕ ಹುಲಿವೇಷ ತಂಡಗಳು ಒಂದುಗೂಡಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ದಿನಾಂಕ 27-10-2024 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ತಾಸೆ, ವಾದ್ಯ ಹಾಗೂ ವಿಶೇಷ ಹಿಮ್ಮೇಳ...
ಉಡುಪಿ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು – ಲಕ್ಷಾಂತರ ಮೌಲ್ಯದ ನಗ, ನಗದು ಕಳವು.!!
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ. ಮನೆಯ ಬಾಗಿಲನ್ನೇ ಒಡೆದು...
ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ – ಪತ್ನಿ ಸಹಿತ ಇಬ್ಬರ ಬಂಧನ
ಕಾರ್ಕಳ : ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು...
ಉಡುಪಿ: SSLC ಮತ್ತುPUC ಅಂಕಪಟ್ಟಿ ತಡೆಹಿಡಿದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ – ABVP ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ
ಉಡುಪಿ : ಅ.22 ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ಅನ್ಯಾಯವಾಗಿ ತಡೆಹಿಡಿದ ವಿದ್ಯಾರ್ಥಿಗಳ SSLC ಮತ್ತುPUC ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ...
ಉಡುಪಿ: ಸ್ನೇಹಿತನ ಕತ್ತು ಸೀಳಿ ಹತ್ಯೆ ಮಾಡಿ ಪೊಲೀಸರಿಗೆ ಪೋನ್ ಮಾಡಿದ ಆರೋಪಿ.!!
ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ...
ಪಡುಬಿದ್ರಿ: ರಸ್ತೆಗೆ ಬಿದ್ದ ಮರ – ಬೈಕ್ ಸವಾರ ಜಿಸ್ಟ್ ಮಿಸ್
ಪಡುಬಿದ್ರಿ: ಬೆಳಪು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಯೂರಿನಲ್ಲಿ ಬೃಹತ್ ಮರವೊಂದು ರಾತ್ರಿ ಏಕಾಏಕಿ ರಸ್ತೆಗೆ ಬಿದ್ದಿದ್ದು ಅದೃಷ್ಟವಶಾತ್ ಬೈಕ್ ಸವಾರನೋರ್ವ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಪಣಿಯೂರು ಪೇಟೆಯ ಸಮೀಪ ಶಿಕ್ಷಕರೊರ್ವರ ಖಾಸಗಿ ಸ್ಥಳದಲ್ಲಿದ್ದ...
ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ; ತಪ್ಪಿದ ಅನಾಹುತ
ಉಡುಪಿ: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಟಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್...

