Category : ಉಡುಪಿ
ಉಡುಪಿ: 9ನೇ ತರಗತಿ ಬಾಲಕಿಯ ಅತ್ಯಾಚಾರ – ಸಂಬಂಧಿ ಹರೀಶ್ ಪೂಜಾರಿ ಬಂಧನ.!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಬನ್ನಾಡಿ ಸಮೀಪ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಹರೀಶ್ ಪೂಜಾರಿ ಎಂಬಾತ ತನ್ನ ಸಂಬಂಧಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ...
ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚನೆ: ಆರೋಪಿಗೆ ನ್ಯಾಯಾಂಗ ಬಂಧನ.!!
ಉಡುಪಿ : ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿ ರೂ.ಗಳಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಘಟನೆ ನಡೆದಿದೆ. ಬಾರ್ಕೂರು...
ಕುಂದಾಪುರ: ರೈಲು ಡಿಕ್ಕಿ – ಐದು ವರ್ಷ ಪ್ರಾಯದ ಚಿರತೆ ಬಲಿ.!!
ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯಲ್ಲಿ ಬುಧವಾರ ಸಂಭವಿಸಿದೆ. ಐದು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಈ ಭಾಗದಲ್ಲಿ ಅರಣ್ಯ...
ಉಡುಪಿ: ದಂಪತಿಗೆ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ – ಪತಿ ಮೃತ್ಯು, ಪತ್ನಿ ಗಂಭೀರ.!!
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಅ.9 ಬುಧವಾರ...
ಉಡುಪಿ: ಬೈಕ್‌ಗೆ ಕಾರು ಡಿಕ್ಕಿ – ವಿದ್ಯಾರ್ಥಿ ಮೃತ್ಯು.!!
ಉಡುಪಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7ರ ಸೋಮವಾರ ರಾತ್ರಿ ಎಂಜಿಎಂ ಕಾಲೇಜು ಎದುರು ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್ (18)...
ಉಡುಪಿ: ಕಲುಷಿತ ನೀರು ಸೇವನೆಯಿಂದ ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ.!!
ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು...
ದ.ಕ ವಿಧಾನ ಪರಿಷತ್ ಉಪಚುನಾವಣೆ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ್ ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯ್ಕ್...
ಉಡುಪಿಯಲ್ಲಿದೆ ಮಹಿಷಾಸುರ ದೇವಸ್ಥಾನ: ನಿತ್ಯವೂ ನೆರವೇರುತ್ತೆ ಪೂಜೆ.!
ಕರಾವಳಿ ಜಿಲ್ಲೆಗಳು ರಾಜ್ಯದಲ್ಲಿಯೇ ವಿಶಿಷ್ಟ ಆಚರಣೆ, ಪದ್ಧತಿ, ಸಂಸ್ಕೃತಿಯ ಮೂಲಕ ಗುರುತಿಸಿಕೊಂಡಂಥ ಪ್ರದೇಶಗಳು. ಪ್ರಕೃತಿಯನ್ನು ಪೂಜಿಸುವ ಪರಿಪಾಠವಿರುವ ಕರಾವಳಿಯಲ್ಲಿ ಮಹಿಷನಿಗೂ ಪೂಜೆ ನಡೆಯುತ್ತಿದೆ ಎಂದರೆ ನೀವು ನಂಬಲೇಬೇಕು. ಕಳೆದ ಕೆಲವು ವರ್ಷಗಳಿಂದ ಮಹಿಷ ದಸರಾ...
ಉಡುಪಿ: ಸರಕಾರಿ ನೌಕರರ 6 ಮನೆಗೆಗಳಿಗೆ ನುಗ್ಗಿದ ಕಳ್ಳರು.!! ಬೆಚ್ಚಿಬಿದ್ದ ಜನತೆ
ಉಡುಪಿ: ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ...
ಬೈಕ್ – ಬುಲೆಟ್ ಮುಖಾಮುಖಿ ಢಿಕ್ಕಿ – ಬೈಕ್ ಸವಾರ ಮೃತ್ಯು.!
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ....

