Category : ಉಡುಪಿ
ಉಡುಪಿ: ಎಂಡಿಎಂಎ ಮಾರಾಟ ಯತ್ನ- ಐವರು ಅರೆಸ್ಟ್.!!
ಉಡುಪಿ : ಎಂಡಿಎoಎ ಮಾರಾಟ ಮಾಡುತ್ತಿದ್ದ ಐವರನ್ನು ಉಡುಪಿ ಸಿಇಎನ್ ಪೊಲೀಸರು ಮರವಂತೆ ಬೀಚ್ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಅಬ್ರಾರ್ ಶೇಖ್ (22), ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ (25), ಮೊಹಮ್ಮದ್ ಜಿಯಾಮ್ ಬೆಳ್ಳಿ (26),...
ಮೂಡಬಿದ್ರೆ: ಗೂಡಂಗಡಿ ಖತರ್ನಾಕ್ ಗ್ಯಾಂಗ್ ಅರೆಸ್ಟ್.!!
ಮೂಡಬಿದ್ರೆ : ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಗೂಡಂಗಡಿಗೆ ನುಗ್ಗಿದ ಕಳ್ಳರು ಹಣ ಹಾಗೂ ಸುಮಾರು ಮೌಲ್ಯದ ವಸ್ತುಗಳನ್ನು ಕಳವುಗೈದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ನೀಡ್ಡೋಡಿ...
“ಪಾವನ ಕ್ಷೇತ್ರ ಶ್ರೀ ನೆಲ್ಲಿ” ಭಕ್ತಿ ಗೀತೆ ಬಿಡುಗಡೆ
ಕಾರ್ಕಳ : ಶ್ರೀ ಕ್ಷೇತ್ರ ನೆಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಪುತ್ತೂರು ಜಗದೀಶ್ ಆಚಾರ್ಯ ಸ್ವರ ಮಾಧುರ್ಯದೊಂದಿಗೆ ಮೂಡಿಬಂದ ಪಾವನ ಕ್ಷೇತ್ರ ಶ್ರೀ ನೆಲ್ಲಿ ಭಕ್ತಿ ಗೀತೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಉದ್ಯಮಿಗಳಾದ ಅರುಣ್...
ಕಾರ್ಕಳ: ಕಾಡು ಪ್ರಾಣಿಗಳ ಬೇಟೆ – ಓರ್ವ ಬಂಧನ – ಐವರು ಪರಾರಿ.!!
ಕಾರ್ಕಳ : ಕಾಡುಪ್ರಾಣಿಗಳನ್ನು ಬೇಟೆಯಾಡುವ ಕಳ್ಳ ಬೇಟೆಗಾರರ ಯತ್ನವನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ವಿಫಲಗೊಳಿಸಿದ್ದು, ಒಬ್ಬ ಸಿಕ್ಕಿಬಿದ್ದ ಘಟನೆ ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಬಂಧಿತ ಆರೋಪಿ....
ಪಡುಬಿದ್ರಿ: ಸಾಲಬಾಧೆ- ಯುವಕ ಆತ್ಮಹತ್ಯೆಗೆ ಶರಣು.!!
ಪಡುಬಿದ್ರಿ : ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 8ರಂದು ಪಡುಬಿದ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ...
ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿಗೆ “ವೈದ್ಯಕೀಯ ಉದ್ಯಮಿ ಪ್ರಶಸ್ತಿ”
ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ ಅವರು ಪ್ರತಿಷ್ಠಿತ “2024ರ ವೈದ್ಯಕೀಯ ಉದ್ಯಮಿ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ಚೆನ್ನೈಯಲ್ಲಿ ನಡೆಯಲಿರುವ ಗ್ಲೋಬಲ್ ಹೆಲ್ತ್ ಕೇರ್ ಆಂಡ್ ವೆಲ್ವೆಸ್...
ಮಲ್ಪೆ: ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ.!!
ಉಡುಪಿ : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಸಮುದ್ರಪಾಲಾದ ಮೀನುಗಾರನನ್ನು ಬೆಳ್ತಂಗಡಿ ತಾಲೂಕಿನ ಜನಾರ್ದನ (41)...
ಚಿಂತಕಿ ಮೀನಾಕ್ಷಿ ಸೆಹರಾವತ್ ವಿರುದ್ದ ಎಫ್.ಐ.ಆರ್.!!
ಉಡುಪಿಯಲ್ಲಿ ಇತ್ತೀಚೆಗೆ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ  ಭಾಷಣ ಮಾಡಿದ  ಡೆಹ್ರಾಡೂನ್‌ನ ಚಿಂತಕಿ ಮೀನಾಕ್ಷಿ ಸೆಹರಾವತ್ ಹಾಗೂ ಕಾರ್ಯಕ್ರಮದ ಆಯೋಜಕರ ಮೇಲೆ ಉಡುಪಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಘಟನೆ ನಡೆದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....
ಅಪಾರ್ಟ್ಮೆಂಟ್‌ನಲ್ಲಿ ವೇಶ್ಯಾವಾಟಿಕೆ: ಇಬ್ಬರು ಅರೆಸ್ಟ್.!!
ಮಣಿಪಾಲ: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಜ.4ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಹಾಗೂ ದಾವರಣಗೆರೆ ಜಿಲ್ಲೆಯ ಹರಿಹರ...
ಬೈಕ್‌ಗೆ ಕಾರು ಡಿಕ್ಕಿ; RSS ಪ್ರಮುಖ್ ರಾಹುಲ್ ನಿಧನ.!!
ಹೆಬ್ರಿ : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25)...

