Mangalore and Udupi news

Category : ಪ್ರಸ್ತುತ

ಅಪರಾಧದಕ್ಷಿಣ ಕನ್ನಡಪ್ರಸ್ತುತ

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ – ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ.!!

Daksha Newsdesk
ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಫಲ್ಗುಣಿ ನದಿಗಳಿದ ಯುವಕರು ನಾಪತ್ತೆ – ಶೋಧ ಕಾರ್ಯ.!!

Daksha Newsdesk
ಮಂಗಳೂರು: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತ

ಬೈಕ್‌ – ಬುಲೆಟ್‌ ಮುಖಾಮುಖಿ ಢಿಕ್ಕಿ – ಬೈಕ್‌ ಸವಾರ ಮೃತ್ಯು.!

Daksha Newsdesk
ಕುಂದಾಪುರ: ಬೈಕ್‌ ಹಾಗೂ ಬುಲೆಟ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ....
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುಮನೋರಂಜನೆರಾಜ್ಯ

ಬಿಗ್ ಬಾಸ್ ಸೀಸನ್ 11 ಕ್ಕೆ ಎಂಟ್ರಿ ಪಡೆದ ನಾಲ್ಕು ಸ್ಪರ್ಧಿಗಳು.??

Daksha Newsdesk
ಬಾಸ್ 11 ನೇ ಆವೃತ್ತಿ ಇಂದಿನಿಂದ ಆರಂಭವಾಗುತ್ತಿದೆ. ಇದೇ ಮೊದಲ ಬಾರಿಗೆ ಕಾರ್ಯಕ್ರಮ ಆರಂಭವಾಗುವ ಮೊದಲೇ ಕೆಲವು ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಸತ್ಯ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಲಾಯರ್ ಜಗದೀಶ್, ವಂಚನೆ...
ದೇಶ- ವಿದೇಶಪ್ರಸ್ತುತಮನೋರಂಜನೆ

ವಿರಾಟ್ ಕಾಣುವಾಸೆ.. 58km ಸೈಕಲ್​ ಏರಿ ಬಂದ 10ನೇ ತರಗತಿ ಬಾಲಕ.!

Daksha Newsdesk
ವಿರಾಟ್​​ ಕೊಹ್ಲಿಗೆ ಭಾರತದಲ್ಲಿ ಲೆಕ್ಕವಿಲ್ಲದಷ್ಟು ಫ್ಯಾನ್ಸ್​ ಇದ್ದಾರೆ. ಕೊಹ್ಲಿ ಏರ್​ಫೋರ್ಟ್​ನಲ್ಲಿ ಕಾಣಿಸಿಕೊಂಡರೆ ಮುಗಿಬೀಳುವವರೇ ಹೆಚ್ಚು. ಇನ್ನು ಮೈದಾನಕ್ಕೆ ಇಳಿದಾಗ ಹೇಳುವುದು ಬೇಡ. ಕೊಹ್ಲಿಯನ್ನು ಕಾಣಲು ಎಲ್ಲೆಲ್ಲಿಂದಲೋ ಬರುವವರು ಇದ್ದಾರೆ. ಅದರಂತೆಯೇ 15 ವರ್ಷದ ಬಾಲಕನು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಅ.02 MRPL -ONGC ಕರ್ಮಚಾರಿ ಸಂಘದ ಸದಸ್ಯರ ಮಹಾಸಭೆ

Daksha Newsdesk
ಸುರತ್ಕಲ್: MRPL -ONGC ಕರ್ಮಚಾರಿ ಸಂಘದ ವತಿಯಿಂದ ದಿನಾಂಕ 2-10-2024ರಂದು ಬಾಳ ಸಮುದಾಯ ಭವನದಲ್ಲಿ MRPL ನಲ್ಲಿ ದುಡಿಯುತ್ತಿರುವ ಕರ್ಮಚಾರಿ ಸಂಘದ ಸದಸ್ಯರ ಮಹಾಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಕರ್ಮಚಾರಿ ಸಂಘದ ಅಧ್ಯಕ್ಷರಾದ ಶ್ರೀ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಆಕಸ್ಮಿಕ ಬೆಂಕಿ – ಸಂಪೂರ್ಣ ಭಸ್ಮವಾದ BMW ಕಾರು.!!

Daksha Newsdesk
ಮಂಗಳೂರು: ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಸೀದಿ ಮುಂದೆ “ಭಾರತ್ ಮಾತಾ ಕಿ ಜೈ” ಘೋಷಣೆ ತಪ್ಪಲ್ಲ ಎಂದ ಹೈಕೋರ್ಟ್.!!

Daksha Newsdesk
ಭಾರತ್‌ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಮಂಗಳೂರಿನಲ್ಲಿ ಮಸೀದಿ ಮುಂದೆ ಪ್ರತಿಭಟನೆ ನಡೆಸಿ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಶ್ರಫ್ – ಒಂದು ವಾರದಲ್ಲಿ ಜಾಮೀನು.!!

Daksha Newsdesk
ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಆಕ್ರೋಶಿತರು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ಪ್ರಸ್ತುತ

MDMA ಮಾದಕ ವಸ್ತು ಸಹಿತ ನಾಲ್ವರ ಬಂಧನ.!!

Daksha Newsdesk
ಕಾಸರಗೋಡು : ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 29.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ವನ್ನು ವಶಪಡಿಸಿ ಕೊಳ್ಳಲಾಗಿದೆ. ಪೈವಳಿಕೆ ಬಾಯಿ ಕಟ್ಟೆ ಯಿಂದ...