Category : ಪ್ರಸ್ತುತ
ಸುರತ್ಕಲ್: ಹಿಂದೂ ಯುವ ಸೇನೆ ಓಂಕಾರ ಘಟಕ ಸುರತ್ಕಲ್ ಹಾಗೂ ಓಂಕಾರ ಮಹಿಳಾ ಘಟಕ – 7 ನೇ ವರ್ಷದ ಪಾದಯಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ
ಸುರತ್ಕಲ್ : ಹಿಂದೂ ಯುವ ಸೇನೆ ಓಂಕಾರ ಘಟಕ ಸುರತ್ಕಲ್ ಹಾಗೂ ಓಂಕಾರ ಮಹಿಳಾ ಘಟಕ ಇದರ ಆಶ್ರಯದಲ್ಲಿ ದಿನಾಂಕ 16-02-2025 ರಂದು ನಡೆಯುವ “ಧರ್ಮ ಜಾಗೃತಿ ನಡೆ” 7 ನೇ ವರ್ಷದ ಪಾದಯಾತ್ರೆಯ...
ಕಾಡು ಪ್ರಾಣಿಗಳ ಬೇಟೆ: ಮೂವರ ಬಂಧನ.!!
ಕುಂದಾಪುರ : ರಾತ್ರಿ ವೇಳೆ ಕಾಡುಪ್ರಾಣಿಗಳ ಹತ್ಯೆಗೆ ಸಂಚು ರೂಪಿಸಿ ಅರಣ್ಯ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ವಂಡಾರು ಬಳಿ ನಡೆದಿದೆ. ಭಟ್ಕಳ ಮುಂಡಳ್ಳಿಯ...
ಉಡುಪಿ: ಚಾಕೊಲೇಟ್ ತೋರಿಸಿ 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು
ಉಡುಪಿ: ಉಡುಪಿಯಲ್ಲಿ ಐದು ವರ್ಷ ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು ಪ್ರಕರಣ ದಾಖಲಾಗಿದೆ.ನಗರದ ಹೃದಯ ಭಾಗದಲ್ಲಿ ಶುಕ್ರವಾರ ಸಂಜೆ ಈ ನಡೆದ ನಡೆದಿದೆ. ಭಿಕ್ಷೆ ಬೇಡುತ್ತಾ ಓಡಾಡುತ್ತಿದ್ದ ವ್ಯಕ್ತಿಯಿಂದ ಈ ಕೃತ್ಯ ನಡೆದಿದ್ದು...
ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ
ಮಂಗಳೂರು : ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು...
ಗಣರಾಜ್ಯೋತ್ಸವ ಪರೇಡ್: ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಮಂಗಳೂರು: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ಗೆ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೆಡೆಟ್ ಲಿಶಾ ಡಿಎಸ್ ಮತ್ತು 2ನೇ ವರ್ಷದ ಇಂಜಿನಿಯರಿಂಗ್...
ಮಂಜೇಶ್ವರ: ಮದುವೆಗೆ ಬೆರಳೆಣಿಕೆ ದಿನ ಇರುವಾಗಲೇ ಯುವಕ ಜೀವಾಂತ್ಯ
ಮಂಜೇಶ್ವರ: ಮದುವೆ ನಿಶ್ಚಿಯವಾದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಜ. 24ರ ಶುಕ್ರವಾರ ಸಂಜೆ ಮೀಂಜ ಸಮೀಪದ ಬೆಜ್ಜದಲ್ಲಿ ನಡೆದಿದೆ. ಅಜಿತ್ ಕುಮಾರ್ (28) ಆತ್ಮಹತ್ಯೆಗೆ ಶರಣಾದ ಯುವಕ. ಫೆಬ್ರವರಿ...
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ ಅನುಷ್ಠಾನ ವಿಳಂಬ- ಕೆಐಎಡಿಬಿಗೆ ಪತ್ರ ಬರೆದ ಸಂಸದ ಕ್ಯಾ.ಚೌಟ
ಮಂಗಳೂರು : ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ...
ಮಂಗಳೂರು: ಮಸಾಜ್ ಸೆಂಟರ್ ಗೆ ದಾಳಿ – ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಪೊಲೀಸ್ ವಶ.!!
ಮಂಗಳೂರು: ಬಿಜೈಯ ಕಲರ್ಸ್ ಮಸಾಜ್ ಸೆಂಟರ್ ಗೆ ದಾಳಿ ನಡೆಸಿದ ಪ್ರಕರಣ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ವಶಕ್ಕೆ ಪಡೆದಿದ್ದಾರೆ. ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್...
ಮಂಗಳೂರು: ಸ್ಪಾ ದಲ್ಲಿ ಅನೈತಿಕ ಚಟುವಟಿಕೆ – ಶ್ರೀ ರಾಮ ಸೇನೆ ದಾಳಿ.!!
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ. ಬಿಜೈ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ...
ಉಳುಮೆ ಮಾಡುವಾಗ ಜೈನ ತೀರ್ಥಂಕರ ಶಿಲೆಗಳು ಪತ್ತೆ..!
ಹಾಸನ: ಅರಕಲಗೂಡು ತಾಲೂಕಿನ ಸುಳಗೂಡು ಗ್ರಾಮದಲ್ಲಿ ಜೈನ ತೀರ್ಥಂಕರ ಮೂರ್ತಿಗಳು ಪತ್ತೆಯಾಗಿವೆ. ಹೊಲದಲ್ಲಿ ಉಳುಮೆ ಮಾಡುವಾಗ ರೈತನ ಕಣ್ಣಿಗೆ ಜೈನ ಬಸದಿ, ಕಲ್ಲಿನ ವಿಗ್ರಹಗಳು ಕಂಡಿವೆ. ಗಂಗರು ಹಾಗೂ ಚೋಳರ ಕಾಲದ ಶೈಲಿಯಲ್ಲಿ ಶಿಲೆಗಳನ್ನು...

