Mangalore and Udupi news

Category : ಪ್ರಸ್ತುತ

ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: 24 ವರ್ಷದ ಯುವಕ ಆತ್ಮಹತ್ಯೆಗೆ ಶರಣು.!!

Daksha Newsdesk
ಉಡುಪಿ : ಯುವಕನೋರ್ವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಡಿಸೆಂಬರ್ 15 ರವಿವಾರ ಬೆಳಗಿನ ಜಾವ ಉದ್ಯಾವರ ಬೊಳ್ಜೆಯಲ್ಲಿ ನಡೆದಿದೆ. ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಕಳೆದ ವರ್ಷ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಶುಭಾರಂಭಗೊಂಡ “ಸ್ವಸ್ತಿಕ್” ಹೋಟೆಲ್

Daksha Newsdesk
ಮಂಗಳೂರು : ಇಂದಿನಿಂದ ಮಂಗಳೂರು ನಗರದ ಲೋವರ್ ಕ್ಯಾರ್ ಸ್ಟ್ರೀಟ್ ನ ಕಾಳಿಕಾಂಬಾ ದೇವಸ್ಥಾನದ ರಸ್ತೆಯಲ್ಲಿ ನೂತನ “ಸ್ವಸ್ತಿಕ್” ಹೋಟೆಲ್ ಶುಭಾರಂಭಗೊಂಡಿದೆ. ಶ್ರೀ ವೇದಮೂರ್ತಿ ವಿವೇಕಾನಂದ ನೀಗ್ಲೆ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮೋಕ್ತೆಸರವರ...
Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಬಡ ಕುಟುಂಬಕ್ಕೆ ಮನೆ ನಿರ್ಮಿಸಿದ ಮಿಥುನ್ ಪೂಜಾರಿ ಕಲ್ಲಡ್ಕ ನೇತೃತ್ವದ ತಂಡ

Daksha Newsdesk
ಬಂಟ್ವಾಳ: ಮಳೆ ಬಿಸಿಲಿನಿಂದ ರಕ್ಷಣೆಪಡೆಯಲು ಸೂರು ಇಲ್ಲದ ನಿರ್ಗತಿಕ ಕುಟುಂಬಕ್ಕೆ “ಕಲ್ಲಡ್ಕದ ನಿತ್ಯ ಸೇವ ಸಂಜೀವಿನಿ” ಸೇವಾ ಕಾರ್ಯದ ಮೂಲಕ ಮಿಥುನ್ ಕಲ್ಲಡ್ಕ ಇವರ ಯುವಕರ ತಂಡದವರು ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯ ಇಂದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಮುಂಬಯಿಯಲ್ಲಿ ಅರೆಸ್ಟ್‌.!!

Daksha Newsdesk
ಬಂಟ್ವಾಳ : ವಂಚನೆ ಪ್ರಕರಣದ ಆರೋಪಿಯಾಗಿದ್ದು, ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮುಂಬಯಿಯಲ್ಲಿ ಬಂಧಿಸಿ‌ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಗಾಂಜಾ ಸಾಗಾಟದ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬೈಬಲ್ ಹಂಚಿದ ಶಿಕ್ಷಕ.!!

Daksha Newsdesk
ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಕ್ರಿಸ್ ಮಸ್ ಉಡುಗೊರೆ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್‌ ಹಂಚಿದ್ದು ವಿವಾದದ ಕೇಂದ್ರಬಿಂದುವಾಗಿದೆ. ಬೈಬಲ್ ಹಂಚಿದ್ದು ತಿಳಿದ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯರು ಶಿಕ್ಷಕರಿಗೆ ದೂರು ನೀಡಿದ್ದ ಬೆನ್ನಲ್ಲೇ ಈ ಶಿಕ್ಷಕನನ್ನು...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ

Daksha Newsdesk
ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ಸಾಲಿಗೆ ಸದ್ಯ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಆಟಗಾರ ಸಾವನ್ನಪ್ಪಿದ್ದು ಕಬಡ್ಡಿ ಒಲಯಕ್ಕೆ ಭಾರೀ ಆಘಾತ ಉಂಟುಮಾಡಿದೆ. ರಾಜ್ಯಮಟ್ಟದ ಕಬಡ್ಡಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಲಂಚ ಸ್ವೀಕಾರ – ಪಿಡಿಒಗೆ 3 ವರ್ಷ ಜೈಲು.!!

Daksha Newsdesk
ಮಂಗಳೂರು :  ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೈಗೆ ಸಿಲುಕಿದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಪೇಜಾವರ ಶ್ರೀಗಳಿಗೆ ಅವಾಚ್ಯ ನಿಂದನೆ, ಜೀವ ಬೆದರಿಕೆ – ದುಷ್ಕರ್ಮಿಯ ವಿರುದ್ಧ ಎಫ್‌.ಐ.ಆರ್ ದಾಖಲು

Daksha Newsdesk
ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀಗಳಿಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿ ದುಷ್ಕರ್ಮಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಭೀಮ್ ಆರ್ಮಿ ಸಂಘಟನೆಯ ಮತಿನ್ ಕುಮಾರ್ ಬಿಜಾಪುರ ಎಂಬಾತ ಎ ವನ್...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಬಂಟ್ವಾಳ: ಗಂಡ-ಹೆಂಡತಿ ಜಗಳ, ಗಂಭೀರ ಗಾಯಗೊಂಡ ಮಹಿಳೆ ಸಾವು.!!

Daksha Newsdesk
ವಿಟ್ಲ : ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ...