Category : ಪ್ರಸ್ತುತ
ಕುಂದಾಪುರ: MBBS ಪದವೀಧರ ಕೆರೆಗೆ ಹಾರಿ ಆತ್ಮಹತ್ಯೆ.!!
ಕುಂದಾಪುರ : ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಸೆ.18 ಬುಧವಾರ ರಾತ್ರಿ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಂಗಳೂರು ಪಂಚಾಯತ್ ಹಿಂದುಗಡೆ ನಿವಾಸಿ ನಾರಾಯಣ ಎಂಬುವರ ಮಗ...
ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮೇಯರ್ ಆಗಿ ದೇರೆಬೈಲ್ ವಾರ್ಡ್ನಿಂದ ಮನೋಜ್ ಕುಮಾರ್ ಆಯ್ಕೆಯಾದರು, ಉಪಮೇಯರ್ ಆಗಿ ಬೋಳಾರ್ ವಾರ್ಡ್ನ ಭಾನುಮತಿ ಆಯ್ಕೆಯಾದರು. ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ...
ಗಂಡನ ಮೇಲೆ ಬ್ರಹ್ಮರಾಕ್ಷಸ.!! ಹೆಂಡತಿ ಬೆತ್ತಲೆಯಾಗುವಂತೆ ಒತ್ತಾಯಿಸಿದ ಇಬ್ಬರು ಅರೆಸ್ಟ್
ಗಂಡನ ಮೇಲೆ ಬ್ರಹ್ಮರಾಕ್ಷಸ ಮೆಟ್ಟಿಕೊಂಡಿದೆ ಎಂದು ಹೇಳಿ ಹೆಂಡತಿಗೆ ಬಲವಂತವಾಗಿ ವಿಚಿತ್ರವಾಗಿ ಪೂಜೆ ಮಾಡುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಕೇರಳದ ಕೋಝಿಕ್ಕೋಡ್ನಲ್ಲಿ ಮಹಿಳೆಯನ್ನು ನಗ್ನ ಆಚರಣೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ....
ಮಾನವ ಸಹಿತ ಚಂದ್ರಯಾನಕ್ಕೆ ಕೇಂದ್ರ ಅನುಮೋದನೆ.!!
ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದ ಭಾರತ ಇದೀಗ ಚಂದ್ರನ ಮೇಲೆ ಮಾನವನ್ನು ಕಳಿಸುವ ಸಾಹಸಕ್ಕೆ ಹೊರಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ...
ಸುರತ್ಕಲ್: ಹೃದಯಾಘಾತಕ್ಕೆ 23 ವರ್ಷದ ಯುವತಿ ಬಲಿ.!
ಸುರತ್ಕಲ್: ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತ ಸಂಭವಿಸಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೆ.18 ಬುಧವಾರ ಸಂಜೆ ನಡೆದಿದೆ. ಮೃತ ಯುವತಿ ಸಸಿಹಿತ್ತು ಅಗ್ಗಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ (23) ಎಂದು...
ಮಂಗಳೂರು: ಮಾದಕ ವಸ್ತು ಮಾರಾಟ – ಮೂವರ ಬಂಧನ.!
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಸೆ.18 ಮಂಗಳವಾರ ಬಂಧಿಸಿದ್ದಾರೆ. ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯೂರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಬಂಧಿತ...
ಮಂಗಳೂರು: ಎರಡು ತಲೆ ಇರುವ ಕರುವಿಗೆ ಜನ್ಮ ನೀಡಿದ ಗೋಮಾತೆ.!!
ಮೂಲ್ಕಿ : ಎರಡು ತಲೆ ಇರುವು ಕರುವೊಂದು ಜನನವಾದ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ನಡೆದಿದೆ. ಜಯರಾಮ ಜೋಗಿ ಅವರ ಮನೆಯ ಹಸು ಶನಿವಾರ ರಾತ್ರಿ...
ಉಡುಪಿ: ದುಬಾರಿ ದರದ ವಿವಿಧ ಬ್ರಾಂಡ್ ಗೋವಾ ಮದ್ಯ ಸಾಗಾಟ – ಓರ್ವ ಅರೆಸ್ಟ್.!!
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ. 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ...
ಮೃತ ತಂದೆಯ ಶವವನ್ನು ಬೈಕ್ನಲ್ಲೇ ಕೊಂಡೊಯ್ದ ಮಕ್ಕಳು
ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ...
ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು ಸ್ವಾತಂತ್ರ್ಯ...

