Category : ಪ್ರಸ್ತುತ
ಬೆಂಗಳೂರಿನಲ್ಲಿ ತುಳುವರ ಮೀಟ್ ಅಪ್; ರಿಲಾಕ್ಸ್ ಆದ ತುಳುವರು
ಬೆಂಗಳೂರು: ರಾಜಧಾನಿ ಬೆಂಗಳೂರಿನ ಐತಿಹಾಸಿಕ ಲಾಲ್ ಬಾಗ್ ಉದ್ಯಾನವನದಲ್ಲಿ ರವಿವಾರ ಒಂದು ಕಡೆ ಪ್ಲವರ್ ಫೆಸ್ಟಿವಲ್ ನಡೆಯುತ್ತಿದ್ದರೆ ಇತ್ತ ʻಬೆಂಗಳೂರು ತುಳುವಾಸ್ʼ ಮೀಟ್ ಅಪ್ ನಡೆಯಿತು. ಉದ್ಯೋಗ ಹಾಗೂ ಶಿಕ್ಷಣದ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿರುವ...
ಕೋಟೆಕಾರು ಬ್ಯಾಂಕ್ ದರೋಡೆ: 14 ಕೋಟಿ ಮೌಲ್ಯದ ಬಂಗಾರ ವಶಕ್ಕೆ – ಚಿನ್ನದ ಗಣಿಯನ್ನೇ ಹೊತ್ತೊಯ್ಯಲು ಬಂದವರು ಖಾಕಿ ಬಲೆಗೆ
ರಾಜ್ಯದ ಅತಿ ದೊಡ್ಡ ದರೋಡೆ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟೆಕಾರು ವ್ಯವಸಾಯ...
ಸುಳ್ಯ: ಸುಮಾರು 55 ವರ್ಷ ಪ್ರಾಯದ ಕಾಡಾನೆಯ ಮೃತದೇಹ ಪತ್ತೆ
ಸುಳ್ಯ: ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್ನಲ್ಲಿ ಸ್ಥಳೀಯರಿಗೆ ಸುಮಾರು 50-55...
ಭಾವಿಪತ್ನಿ ಜೊತೆ ಮೊದಲ ಬಾರಿಗೆ ಕಾಣಿಸಿಕೊಂಡ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಕುತೂಹಲಕ್ಕೆ ಕಾರಣವಾಗಿದ್ದ ತೇಜಸ್ವಿ ಸೂರ್ಯ ವಿವಾಹ ಈಗ ಬಹುತೇಕ ಸನ್ನಿಹಿತವಾಗಿದೆ. ತೇಜಸ್ವಿ ಅವರು ಸಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಹಸೆಮಣೆ ಏರುವುದು ನಿಶ್ಚಯವಾಗಿದೆ. ಈ ಬಗ್ಗೆ ಜೋಡಿ ಅಧೀಕೃತ ಮಾಹಿತಿ ನೀಡದೇ ಇದ್ದರೂ,...
ಉಡುಪಿ: ಇಮೆಂಟ್ ಮ್ಯಾನೇಜ್ಮೆಂಟ್ ಗೋದಾಮಿನಲ್ಲಿ ಬೆಂಕಿ ದುರಂತ – ಬೆಳೆಬಾಳುವ ವಸ್ತು ಸುಟ್ಟು ಕರಕಲು
ಉಡುಪಿ: ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊ0ದರ ಗೋಡೌನ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಲೆವೂರು ಗುಡ್ಡೆಯಂಗಡಿಯಲ್ಲಿ ಈ ಘಟನೆ ನಡೆದಿದೆ. ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಗೋಡೌನ್ನಲ್ಲಿ ಬೆಂಕಿ ದುರಂತ ನಡೆದಿದ್ದು, ಸರಿ ಸುಮಾರು 40 ಲಕ್ಷ...
ಮಂಗಳೂರು: ಅಪಘಾತ – ಯಕ್ಷಗಾನ ಕಲಾವಿದ ಸಾವು.!!
ಮಂಗಳೂರು : ಜನವರಿ 1 ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದ ಆನಂದ ಕಟೀಲು (50) ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಇಪ್ಪತ್ತು ವರ್ಷದಿಂದ ಸ್ತ್ರೀವೇಷಧಾರಿಯಾಗಿ...
ಇಸ್ರೇಲ್ ಪಡೆಗಳ ಗುಂಡಿನ ದಾಳಿ: 3 ಜನ ಮೃತ್ಯು-30ಕ್ಕೂ ಅಧಿಕ ಮಂದಿಗೆ ಗಾಯ
ಪ್ರತಿಭಟನಾಕಾರರ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ 3 ಜನರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಲೆಬನಾನ್ನಲ್ಲಿ ಇಂದು ಸಂಭವಿಸಿದೆ. ಗಡಿ ಗ್ರಾಮವಾದ ಹೌಲಾದಲ್ಲಿ...
ಗಣರಾಜ್ಯೋತ್ಸವ : ಕರ್ನಾಟಕದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಜನ...
ಮುಡಿಪು ಚರ್ಚ್’ಗೆ ನುಗ್ಗಿದ ಕಳ್ಳ – ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ.!!
ಮಂಗಳೂರು : ಚರ್ಚ್ ಗೆ ನುಗ್ಗಿದ ಕಳ್ಳನೋರ್ವ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವುಗೈದ ಘಟನೆ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ನಲ್ಲಿ ನಡೆದಿದೆ....
ಉಡುಪಿ: ಮೊಬೈಲ್ ಟವರನ್ನೇ ಎಗರಿಸಿದ ಕಳ್ಳರು.!! 36.9 ಲಕ್ಷ ಮೌಲ್ಯದ ಮೊಬೈಲ್ ಟವರ್ ನಾಪತ್ತೆ
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ...

