Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಮಂಗಳೂರು: ಬಾಲ್ಯ ವಿವಾಹ – ಐವರಿಗೆ ಕಠಿಣ ಶಿಕ್ಷೆ.!!

Daksha Newsdesk
ಮಂಗಳೂರು: ಬಾಲ್ಯವಿವಾಹ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಬಾಲಕಿಯ ಪತಿ, ತಂದೆ- ತಾಯಿ ಮತ್ತು ಅತ್ತೆ-ಮಾವಂದಿರಿಗೆ 1 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು ಒಟ್ಟು 35,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುಳ್ಯ: ವಾಟ್ಸಾಪ್ ಸ್ಟೇಟಸ್ ಹಾಕಿ ಜೀವಾಂತ್ಯ.!!

Daksha Newsdesk
ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ...
ಅಪರಾಧದೇಶ- ವಿದೇಶಪ್ರಸ್ತುತ

ರಜೆ ನಿರಾಕರಣೆ; ಸ್ಪೆಷಲ್ ಆಪರೇಶನ್ ಗ್ರೂಪ್‌ನ ಕಮಾಂಡೋ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Daksha Newsdesk
ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ಗ್ರೂಪ್‌ಗೆ ಸೇರಿದ ಕಮಾಂಡೋ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಕ್ಸಲ್ ಚಟುವಟಿಕೆಯನ್ನು ಭೇದಿಸುವ ಕ್ಯೂಬಿಂಗ್ ಕಾರ್ಯಚರಣೆಯಲ್ಲಿ ಸಕ್ರಿಯರಾಗಿದ್ದರು. ಮಲಪ್ಪುರಂ ಜಿಲ್ಲೆಯ ಅರೀಕೋಡ್‌ನಲ್ಲಿರುವ ಪೊಲೀಸ್ ಕ್ಯಾಂಪ್‌ನಲ್ಲಿ ಘಟನೆ...
ಪ್ರಸ್ತುತರಾಜ್ಯ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ

Daksha Newsdesk
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತೆ, ಹಸಿರುಕ್ರಾಂತಿಯ ನಾಯಕಿ ತುಳಸಿ ಗೌಡ ಅವರು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತುಳಸಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರ ಕಾಳಜಿ ಹೊಂದಿದ್ದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಮೂರು ತಿಂಗಳುಗಳ ಕಾಲ ಜೋಗ್ ಫಾಲ್ಸ್ ಗೆ ಪ್ರವೇಶ ನಿರ್ಬಂಧ.!!

Daksha Newsdesk
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸಾಕು ನಾಯಿಗೆ ಗುಂಡಿಕ್ಕಿ ಕೊಂದ ಬೇಟೆಗಾರರು.!!

Daksha Newsdesk
ಸುಳ್ಯ : ಪೆರಾಜೆ ಗ್ರಾಮದಲ್ಲಿ ಬೇಟೆಗಾರರೊಬ್ಬರು ಕಾಡು ಪ್ರಾಣಿ ಎಂದು ತಿಳಿದು ಸಾಕು ಕಾಪುಮಲೆ ಕುಂದಲ್ಪಾಡಿ ದಯಾಕರ ಅವರ ಸಾಕು ನಾಯಿಗೆ ಗುಂಡು ಹಾರಿಸಿದ ಪರಿಣಾಮ ಸಾಕು ನಾಯಿ ಮೃತಪಟ್ಟ ಘಟನೆ ಶನಿವಾರ ರಾತ್ರಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್‌ಗೆ ನ್ಯಾಯಾಂಗ ಬಂಧನ.!!

Daksha Newsdesk
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ರಾಜ್ಯದ 20 ಅಧಿಕ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ‌ ಮಳೆ ಸಾಧ್ಯತೆ

Daksha Newsdesk
ರಾಜ್ಯದಲ್ಲಿ ಚಳಿ ಆರಂಭಗೊಂಡಿದ್ದು, ಈ‌ ನಡುವೆ ಮತ್ತೆ‌ ಮಳೆರಾಯ ಬರಲಿದ್ದಾನೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆ ಸಮುದ್ರಪಾಲು.!!

Daksha Newsdesk
ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.16 ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಿನ್ನಿಗೋಳಿ: ತೆಂಕು ತಿಟ್ಟಿನ ಯಕ್ಷಗಾನ ಭಾಗವತಿಕೆ ತರಬೇತಿ ಆರಂಭ

Daksha Newsdesk
ಕಿನ್ನಿಗೋಳಿ : ಯಕ್ಷ ಜ್ಯೋತಿ ಉಲ್ಲಂಜೆ, ಕಿನ್ನಿಗೋಳಿ ಇದರ ವತಿಯಿಂದ ತೆಂಕು ತಿಟ್ಟಿನ ಯಕ್ಷಗಾನ ಭಾಗವತಿಕೆ ತರಬೇತಿ ಆರಂಭವಾಗಲಿದೆ. ಕಟೀಲು ಮೇಳದ ಪ್ರಧಾನ ಭಾಗವತರು ಶ್ರೀ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಇವರು ಗುರುಗಳಾಗಿ ಸೇವೆ...