Category : ಪ್ರಸ್ತುತ
ಉಡುಪಿ: ಖಾಸಗಿ ಜಾಗದಲ್ಲಿದ್ದ ಶಿಲುಬೆ ಧ್ವಂಸ.!!
ಉಡುಪಿ : ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು...
ಕಾಸರಗೋಡಿಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಭೇಟಿ – ತನ್ನದೇ ಹೆಸರಿನ ರಸ್ತೆಯ ನಾಮಕರಣದಲ್ಲಿ ಹಾಜರು
ಖ್ಯಾತ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅವರ ಗೌರವಾರ್ಥವಾಗಿ ಕೇರಳದ ಕಾಸರಗೋಡು ರಸ್ತೆಯೊಂದಕ್ಕೆ ಅವರ ಹೆಸರನ್ನು ಶುಕ್ರವಾರ ಮರು ನಾಮಕರಣ ಮಾಡಲಾಯಿತು. ಭಾರತ ಮತ್ತು ಬಾಂಗ್ಲಾದೇಶ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯದ ಕಾಮೆಂಟರಿ ಮುಗಿಸಿ...
‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್
ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಬಗ್ಗೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಮಧ್ಯೆ ಗಂಗಾ ನೀರು ಶುದ್ದವಾಗಿದೆ, ಸ್ನಾನಕ್ಕೆ ಸುರಕ್ಷಿತವಾಗಿದೆ. ಅಲ್ಲದೆ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಪದ್ಮಶ್ರೀ ಪುರಸ್ಕೃತ...
ಮುಲ್ಕಿ: ಕಾರಿನಲ್ಲಿ ಮಾದಕ ವಸ್ತುಗಳ ಸಾಗಾಟ – ಮೊಹಮ್ಮದ್ ಸಲೀಂ ಅರೆಸ್ಟ್.!!
ಮುಲ್ಕಿ: ಬಪ್ಪನಾಡು ಚೆಕ್ ಪೋಸ್ಟ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು...
KEA- ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ಹುದ್ದೆಗಳ ಪರೀಕ್ಷೆ ದಿನಾಂಕ ಘೋಷಣೆ
ಈ ಹಿಂದೆ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿತ್ತು. ಇದೀಗ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷಾ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ...
ಭೀಕರ ರಸ್ತೆ ಅಪಘಾತ: ಮಾಹಾ ಕುಂಭಮೇಳಕ್ಕೆ ತೆರಳಿದ್ದ 5 ಮಂದಿ ಸಾವು.!!
ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ಕಾರೊಂದು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ...
ಮಂಗಳೂರು: ಬ್ಯಾಂಕ್ ಲಾಕರ್’ನಲ್ಲಿಟ್ಟಿದ್ದ 8 ಲಕ್ಷ ಗೆದ್ದಲು ಪಾಲು.!!
ಉಳ್ಳಾಲ: ಬ್ಯಾಂಕ್ ಲಾಕರ್ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾದ ಘಟನೆ ಕೋಟೆಕಾರ್ನ ರಾಷ್ಟ್ರೀಕೃತ ಬ್ಯಾಂಕೊoದರಲ್ಲಿ ನಡೆದಿದೆ. ಗ್ರಾಹಕರು ಬ್ಯಾಂಕ್ ಲಾಕರ್ನಲ್ಲಿ 8 ಲಕ್ಷ ಹಣ ಇಟ್ಟಿದ್ದರು, ಗೆದ್ದಲು ಹೀಡಿದ ಕಾರಣ...
ಮದರಸಾದಲ್ಲಿ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ.!!
ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು,...
ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ
ಮಾರ್ಚ್ 3ರಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ...
ಕುಂದಾಪುರ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ – ಅಂಗಾಂಗ ದಾನ – ಸಾರ್ಥಕತೆ ಮೆರೆದ ವ್ಯಕ್ತಿ.!
ಕುಂದಾಪುರ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಅನಂತರ ಅಂಗಾಂಗದಾನದ ಮೂಲಕ ಇತರರಿಗೆ ಜೀವ ನೀಡಿ ಸಾರ್ಥಕತೆ ಮೆರೆದ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ನಿವಾಸಿ ರಾಘವೇಂದ್ರ (35) ಅವರು ಫೆ.17ರಂದು ಮಧ್ಯರಾತ್ರಿ 12.20...

