Category : ಪ್ರಸ್ತುತ
ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಯುವಕ ದಾರುಣ ಸಾವು.!!
ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಯುವಕ ಮೃತಪಟ್ಟ ಘಟನೆ ಕಲ್ಮಂಜ ನಿಡಿಗಲ್ ಸಮೀಪ ಜ.16ರಂದು ತಡರಾತ್ರಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(25) ಮೃತಪಟ್ಟವರು. ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ತೆರಳಿದ್ದ...
ಸೈಫ್ ಆಲಿ ಖಾನ್ ಮೇಲೆ ಹಲ್ಲೆ – ಉಡುಪಿಯ ದಯಾ ನಾಯಕ್ ತನಿಖೆಗೆ ಎಂಟ್ರಿ
ಬಾಲಿವುಡ್ ನಟ ಸೈಫ್ ಆಲಿ ಖಾನ್ ಮನೆಗೆ ರಾತ್ರೋರಾತ್ರಿ ನುಗ್ಗಿದ ಅಪರಿಚಿತ ವ್ಯಕ್ತಿಯೋರ್ವ ನಟನ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರವಾಗಿ ಸಾಗುತ್ತಿದೆ. ಹಲವು ಆಯಮದಲ್ಲಿ ಪೊಲೀಸರು...
ಮಂಗಳೂರು: ಮಾದಕ ವಸ್ತು, ತಲವಾರು ಸಹಿತ ಆರೋಪಿ ಅರೆಸ್ಟ್.!
ಮಂಗಳೂರು: ಪಣಂಬೂರಿನ ಎನ್ಎಂಪಿಟಿ ಹಳೆ ಟ್ರಕ್ ಯಾರ್ಡ್ ಬಳಿ ಮಾದಕ ವಸ್ತು ಹಾಗೂ ತಲವಾರು ಹಿಡಿದುಕೊಂಡ ವ್ಯಕ್ತಿಯೊಬ್ಬನನ್ನು ಖಚಿತ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತು ಮತ್ತು ತಲವಾರು ಇಟ್ಟುಕೊಂಡು ಓಡಾಡುತ್ತಿದ್ದ...
ಬಾಹ್ಯಾಕಾಶದಲ್ಲಿ ಇತಿಹಾಸ ಸೃಷ್ಟಿಸಿದ ಇಸ್ರೋ, ಸ್ಪೇಸ್ ಡಾಕಿಂಗ್ ಪ್ರಯೋಗ ಯಶ
ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಅನ್ನು ಇಳಿಸಿದ್ದಲ್ಲದೆ, ಮೊದಲ ಹಂತದಲ್ಲೇ ಮಂಗಳಯಾನ ಯಶಸ್ವಿ ಹೀಗೆ ಅನೇಕ ದಾಖಲೆಗಳನ್ನು ಇಸ್ರೋ ಮಾಡಿದೆ. ಈಗ ಮತ್ತೊಮ್ಮೆ...
ಮಂಗಳೂರು: ಹೂಡಿಕೆ ನೆಪದಲ್ಲಿ ಬರೋಬ್ಬರಿ 77 ಲಕ್ಷ ರೂ ವಂಚನೆ – ಆರೋಪಿಗಳ ಬಂಧನ
ಮಂಗಳೂರು: ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಪೊಲೀಸರು ಸೈಬರ್ ವಂಚಕರ ವಿರುದ್ಧ ಹದ್ದಿನ ಕಣ್ಣಿಟ್ಟಿದ್ದಾರೆ. ವ್ಯಕ್ತಿಯೊಬ್ಬರು ವಂಚಕರನ್ನು ನಂಬಿ ಬರೋಬ್ಬರಿ 77 ಲಕ್ಷ ಹಣ ಕಳೆದುಕೊಂಡಿದ್ದಾರೆ. ನಗರ ಸಿಇಎನ್ ಕ್ರೈಂ ಪೊಲೀಸ್...
ಮಂಗಳೂರು: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು
ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಖಾಸಗಿ ಕಾಲೇಜಿನ ವಿದ್ಯಾರ್ಥಿ ಓರ್ವ ಅಸುನೀಗಿದ್ದಾರೆ. ನಗರದ ಫಳ್ನೀರ್ನಲ್ಲಿ ಜನವರಿ 15 ರಂದು ಈ ಘಟನೆ ನಡೆದಿದೆ. ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಮತ್ತು...
ಪಾಲಿಕೆ ಆಯುಕ್ತರ ನಕಲಿ ಸಹಿ ಬಳಸಿಕೊಂಡು 35 ಲಕ್ಷ ಹಣ ಡ್ರಾ; ಐವರು ಅರೆಸ್ಟ್
ಪಾಲಿಕೆ ಆಯುಕ್ತರ ಸಹಿಯನ್ನೇ ನಕಲು ಮಾಡಿ ಕೋಟ್ಯಾಂತರ ಹಣ ಕೊಳ್ಳೆಹೊಡೆಯಲು ಸ್ಕೆಚ್ ಹಾಕಿದ್ದಲ್ಲದೆ, ಬರೋಬ್ಬರಿ ಮೂವತ್ತೈದು ಲಕ್ಷ ಹಣ ಡ್ರಾ ಮಾಡಿಕೊಂಡ ಘಟನೆ ಕಲಬುರಗಿಯಿಂದ ವರದಿಯಾಗಿದೆ. ಕಲಬುರಗಿ ಪಾಲಿಕೆ ಆಯುಕ್ತರ ಸಹಿ ನಕಲು ಮಾಡಿ...
ಅಸ್ತ್ರ ಪ್ರೊಡಕ್ಷನ್ಸ್ ಚೊಚ್ಚಲ ಚಿತ್ರ “ಮೀರಾ” ಬಿಡುಗಡೆಗೆ ಸಿದ್ಧ
ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ತುಳು ಚಲನಚಿತ್ರ “ಮೀರಾ” ಫೆಬ್ರವರಿ 21 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಲಂಚುಲಾಲ್ ಕೆ ಎಸ್ ನಿರ್ಮಿಸಿದ್ದು, ಅಶ್ವಥ್ ಕಥೆ, ಚಿತ್ರಕಥೆ ಹಾಗೂ...
ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ – ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ
ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ...
ಸುರತ್ಕಲ್: ಟ್ಯಾಂಕಗರ್ಳಿಂದ ಡೀಸೆಲ್ ಕದಿಯುವ ಖದೀಮರ ಬಂಧನ.!!
ಸುರತ್ಕಲ್ : ಟ್ಯಾಂಕರ್ಯಾರ್ಡ್ನಲ್ಲಿ ನಿಲ್ಲಿಸಿರುವ ಟ್ಯಾಂಕರ್ಗಳಿAದ ಡೀಸೆಲ್ ಕದಿಯುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23),...

