Mangalore and Udupi news

Category : ಪ್ರಸ್ತುತ

ಅಪಘಾತಪ್ರಸ್ತುತ

ಲಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

Daksha Newsdesk
ಶಿರಸಿ: ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಶಿರಸಿ ಕುಮಟಾ ಹೆದ್ದಾರಿಯ ಹಾರುಗಾರ ಬಳಿ ನಡೆದಿದೆ. ಆಡಳ್ಳಿಯ ಮನೋಜ ಗಜಾನನ ಹೆಗಡೆ ಮೃತಪಟ್ಟ ಬೈಕ್ ಸವಾರ. ಈತನು ಶಿರಸಿ ಎಂ....
Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುಮನೋರಂಜನೆ

ವಿನೀತ್‌ ಕುಮಾರ್‌ ನಟನೆಯ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಮುಹೂರ್ತ

Daksha Newsdesk
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಹೈಡ್ರೋವೀಡ್ ಗಾಂಜಾ ಸಹಿತ ಹಫೀಜ್ ಅರೆಸ್ಟ್.!!

Daksha Newsdesk
ಮಂಗಳೂರು : ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್....
ಅಪರಾಧದೇಶ- ವಿದೇಶಪ್ರಸ್ತುತ

ನಾಪತ್ತೆಯಾಗಿದ್ದ ಮಹಿಳೆಯ ಆರು ತುಂಡುಗಳಾಗಿ ಪತ್ತೆ – ಬ್ಯೂಟಿ ಪಾರ್ಲರ್ ಆಂಟಿಯನ್ನು ಭೀಕರವಾಗಿ ಕೊಲೆಗೈದ ಮುಸ್ಲಿಂ ವ್ಯಕ್ತಿ

Daksha Newsdesk
ದೆಹಲಿಯ ಶ್ರದ್ಧಾ ವಾಕರ್ ಕೊಲೆಯಂತೆ ಮತ್ತೊಂದು ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯ ಸ್ನೇಹ ಬೆಳೆಸಿಕೊಂಡ ಮುಸ್ಲಿಂ ವ್ಯಕ್ತಿ ಆಕೆಯನ್ನು ಕೊಲೆ ಮಾಡಿ ದೇಹವನ್ನು ಆರು ತುಂಡುಗಳನ್ನಾಗಿ ಮಾಡಿ ಹೂತ ಘಟನೆ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಳ್ಳಾಲ: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯ ಬಂಧನ.!!

Daksha Newsdesk
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್...
Blogದಕ್ಷಿಣ ಕನ್ನಡಪ್ರಸ್ತುತಮಂಗಳೂರು

ವಿ.ಹಿಂ.ಪ ಬಜರಂಗದಳ, ದುರ್ಗಾ ವಾಹಿನಿ ಮಾತೃ ಮಂಡಳಿ ಭಗತ್ ಸಿಂಗ್ ಶಾಖೆ ಕೋಡಿಕೆರೆ ಇದರ ವತಿಯಿಂದ ಗೋ ಪೂಜೆ

Daksha Newsdesk
ಸುರತ್ಕಲ್ : ವಿಶ್ವ ಹಿಂದೂ ಪರಿಷತ್ ಬಜರಂಗದಳ, ದುರ್ಗಾ ವಾಹಿನಿ ಮಾತೃ ಮಂಡಳಿ ಭಗತ್ ಸಿಂಗ್ ಶಾಖೆ ಕೋಡಿಕೆರೆ ಇದರ ವತಿಯಿಂದ ಭಾಗ್ಯ ಚಂದ್ರ ಭಟ್ ಇವರ ನೇತೃತ್ವದಲ್ಲಿ ಗೋ ಪೂಜೆಯು ಅವರ ಮನೆಯಲ್ಲಿ...
ಪ್ರಸ್ತುತಮಂಗಳೂರುರಾಜ್ಯ

ತುಳು ಭಾಷೆಯ ಮತ್ತೊಂದು ಮೈಲಿಗಲ್ಲು: ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಲೈವ್‌

Daksha Newsdesk
ತುಳು ಮಾತನಾಡುವ ಸಮುದಾಯದ ಬೆಳವಣಿಗೆಗೆ ಮತ್ತೊಂದು ಗರಿಯೆಂಬತೆ, ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಅಧಿಕೃತವಾಗಿ ಲೈವ್ ಆಗಿವೆ. ತುಳು ವಿಕ್ಷನರಿ, ವಿಕಿಮೀಡಿಯಾ ಫೌಂಡೇಶನ್ ನಿರ್ವಹಿಸುವ ಅಂತರಜಾಲ ನಿಘಂಟಾಗಿದೆ. ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್ : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪಿಲಿಜಾರ ಶಾಖೆ ತೋಕೂರು ಇದರ ವತಿಯಿಂದ ಸಾರ್ವಜನಿಕ ಗೋ ಪೂಜೆ

Daksha Newsdesk
ಸುರತ್ಕಲ್ : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪಿಲಿಜಾರ ಶಾಖೆ ತೋಕೂರು ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಾರ್ವಜನಿಕ ಗೋ ಪೂಜೆಯು ಅ.31 ರಂದು ರಾಮನಗರ ಸರ್ಕಲ್ ಬಳಿ ಅದ್ದೂರಿಯಾಗಿ ನಡೆಯಿತು....
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

“ವಕ್ಪ್ ಪ್ರೀತಿ ತೋರಿ, ರೈತರು, ಜನರನ್ನು ಬೀದಿಗೆ ತಂದು‌ ನಿಲ್ಲಿಸಿದೆ”; ಶಾಸಕ ಭರತ್ ಶೆಟ್ಟಿ ವಾಗ್ದಾಳಿ

Daksha Newsdesk
ಸುರತ್ಕಲ್ : ವಕ್ಪ್ ಪ್ರೀತಿ ತೋರಿ, ರೈತರು, ಜನರನ್ನು ಬೀದಿಗೆ ತಂದು‌ ನಿಲ್ಲಿಸಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಬ್ರಿಟೀಷರ ಕಾಲದಲ್ಲಿ ಆರಂಭವಾದ ವಕ್ಫ್ ಕಾಯಿದೆ ರದ್ದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ನಝೀರ್ ಹಾಗೂ ಆತನ ಪತ್ನಿ ಅಸ್ಮ ಅರೆಸ್ಟ್.!!

Daksha Newsdesk
ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮ ದ ರಹ್ಮತ್ ನಗರದ ಎಲ್ಲ್ ಪಡ್ಪು...