Category : ಪ್ರಸ್ತುತ
ತಲಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋದ್ಭವ: ಬ್ರಹ್ಮಕುಂಡಿಕೆಯಲ್ಲಿ ಭಕ್ತರಿಗೆ ತೀರ್ಥರೂಪಿಣಿಯಾಗಿ ದರ್ಶನ
ಸಹಸ್ರಾರು ಭಕ್ತರ ಕಾತರದ ಕಾಯುವಿಕೆ ಕೊನೆಗೂ ಆ ಸಂಭ್ರಮದ ಕ್ಷಣದೊಂದಿಗೆ ಮುಕ್ತಾಯವಾಯಿತು. ಕೊಡಗು ಜಿಲ್ಲೆಯ ಮಡಿಕೇರಿಯ ಭಾಗಮಂಡಲದಲ್ಲಿ ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ಜೀವ ನದಿ ಕಾವೇರಿ ಗುರುವಾರ ಬೆಳಗ್ಗೆ 7. 41 ನಿಮಿಷಕ್ಕೆ ಸರಿಯಾಗಿ...
‘ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು’- ಜೈಶಂಕರ್
ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಎಸ್ಸಿಒ ಶೃಂಗಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್ಸಿಒ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎರಡು ರಾಷ್ಟ್ರಗಳ ನಡುವಿನ...
ಮಂಗಳೂರು: ಅಂಗಡಿಯಲ್ಲಿ 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್ ಪತ್ತೆ.!!
ಮಂಗಳೂರು: ಸುಳ್ಯ ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್ಮೆಂಟ್ ಆ್ಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ...
ಪುತ್ತೂರು: ರಿಕ್ಷಾದಲ್ಲಿ ಗೋ ಸಾಗಾಟ – ರಕ್ಷಿಸಿದ ಬಜರಂಗದಳದ.!!
ಪುತ್ತೂರು: ನಗರದ ಬೈಪಾಸ್ ರಸ್ತೆಯಲ್ಲಿ ಅಮಾನುಷವಾಗಿ ಗೋವಿನ ಸಾಗಾಟ ಮಾಡುತ್ತಿದ್ದ ಅಟೋ ವನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವನ್ನು ರಕ್ಷಿಸಿದ ಘಟನೆ ನಡೆದಿದೆ. ಆಟೋದಲ್ಲಿ ಗೋವನ್ನು ತುಂಬಿಸಿ, ಗೋವಿನ ಕೈಕಾಲುಗಳನ್ನು ಕಟ್ಟಿ, ಅಮಾನುಷವಾಗಿ ಗೋವಿನ...
ಮಂಗಳೂರು: ತಲೆಮರೆಸಿಕೊಂಡಿದ್ದ ಅಬ್ದುಲ್ ಫಯಾನ್ ಅರೆಸ್ಟ್.!!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ...
ಮಂಗಳೂರು: ಬಸ್ ಕಂಡಕ್ಟರ್ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆ.!!
ಮಂಗಳೂರು : ಖಾಸಗಿ ಬಸ್ ಕಂಡಕ್ಟರ್ ರೊಬ್ಬರ ಮೃತದೇಹ ಕೊಲೆಮಾಡಿದ ಸ್ಥಿತಿಯಲ್ಲಿ ಸ್ಟೇಟ್ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30)...
ದಸರಾಕ್ಕೆ ಹುಲಿ ವೇಷ ಹಾಕಲು ಹೋದ ಸುಂದರ ನಾಪತ್ತೆ.!!
ವಿಟ್ಲ: ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್...
ಸಿಸಿಬಿ ಕಾರ್ಯಾಚರಣೆ: ₹97 ಕೋಟಿ ಪಂಗನಾಮ.!!
ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಆ್ಯಕ್ಸಿಸ್ ಬ್ಯಾಂಕ್ನ ನೌಕರರು ಸೇರಿ ಒಟ್ಟು 8 ಜನರು ಬಂಧನಕ್ಕೊಳಗಾಗಿದ್ದಾರೆ. ವಿಐಪಿ ಷೇರು ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಇದೇ...
ಸುಳ್ಯ: ಎದೆ ನೋವು ಕಾಣಿಸಿಕೊಂಡು ಯುವಕ ಮೃತ್ಯು
ಸುಳ್ಯ: ತೊಡಿಕಾನ ಖಾಸಗಿ ಸರ್ವೀಸ್ ಬಸ್ಸಿನ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಅವಿನಾಶ್ ಬಸ್ಸಿನ ನಿರ್ವಾಹಕ ಗುರು ಪ್ರಸಾದ್ ಕುಂಚಡ್ಕ(30) ಸಾವನ್ನಪ್ಪಿದ ನಿರ್ವಾಹಕ ಎಂದು ತಿಳಿದು ಬಂದಿದೆ. ಬಸ್...
ಕಿನ್ನಿಗೋಳಿ: ನವರಾತ್ರಿಯ ಹತ್ತು ದಿನಗಳ ಪರಿಯಂತ ತ್ರಿಕಾಲ ಪೂಜೆ ಹಾಗೂ ರಾತ್ರಿ ಭಜನೆ ಕಾರ್ಯಕ್ರಮ
ಕಿನ್ನಿಗೋಳಿ : ಕಳೆದ 29 ವರ್ಷಗಳಿಂದ ಪರಿಸರದ ಐದು ಮನೆಯವರು ಸೇರಿ ಶ್ರೀ ಮತಿ ಸಂಜೀವಿ ಇವರ ಮಾರ್ಗದಶನದಲ್ಲಿ ಹಾಗೂ ದೇವಿ ಪ್ರಸಾದ್ ಇವರ ಮುಂದಾಳತ್ವದಲ್ಲಿ ಸದಸ್ಯರಾದ ರಾಜೇಶ್, ಸುರೇಶ್, ಅರುಣ್, ಸನತ್, ರೋಹಿತ್,...

