Category : ಪ್ರಸ್ತುತ
ಮೋರಿಯಲ್ಲಿ ಬಂದ ಕಂತೆ ಕಂತೆ ನೋಟುಗಳು.!! ಜೇಬಿಗಿಳಿಸಿಕೊಂಡ ಜನ
ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ವರದಿಯಾಗಿದೆ. ನೂರಾರು ಮಂದಿಗೆ ನೋಡ ನೋಡುತ್ತಲೇ ₹500 ನೋಟುಗಳು ಸಿಕ್ಕಿವೆ. ಪ್ರತಿಯೊಬ್ಬರಿಗೂ 1 ಸಾವಿರ, 5 ಸಾವಿರ, 10, 50...
ಮಂಗಳೂರು: “ನಾನು ನೀತಾ ಶರ್ಮಾ” ಭಾರತದಲ್ಲಿ ಹೊಸದಾಗಿ ಕಂಪೆನಿ ಆರಂಭಿಸುತ್ತಿದ್ದೇವೆ.!! 42ಲಕ್ಷ ಕಳೆದುಕೊಂಡ ವ್ಯಕ್ತಿ
ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ...
ಪುತ್ತೂರು ನಗರ ಪೊಲೀಸ್ ಠಾಣೆ ನಿವೃತ್ತ ASI ಕೃಷ್ಣ ಶೆಟ್ಟಿ ನಿಧನ
ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ...
ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ – ಕಿನ್ನಿಗೋಳಿಯ ದಿಶಾ ಕುಕ್ಯಾನ್ ಗೆ ಬೆಳ್ಳಿಯ ಪದಕ
ಮುಲ್ಕಿ: ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಕಿನ್ನಿಗೋಳಿಯ ದಿಶಾ ಕುಕ್ಯಾನ್ ಬೆಳ್ಳಿಯ ಪದಕ ಮುಡಿಗೇರಿಸಿಕೊಂಡಿದ್ದಾರೆ. ಗೋವಾ ದ ವಾಸ್ಕೋಡಗಾಮದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ...
ಸಾಲಗಾರರ ಕಿರುಕುಳ: ಬೇಸತ್ತ ದಂಪತಿ ಆತ್ಮಹತ್ಯೆ – ಪತಿ ಸಾವು, ಪತ್ನಿ ಗಂಭೀರ.!
ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ನಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅನಿಲ್ (47)...
ಮಂಗಳೂರು: ಅಡುಗೆ ಕೋಣೆಗೆ ನುಗ್ಗಿದ ಚಿರತೆ..!
ಮಂಗಳೂರು: ಚಿರತೆಯೊಂದು ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದೆ. ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ...
“ಕಂಬಳ”ಕ್ಕೆ ಮತ್ತೆ ತಡೆ.?? ಹೈಕೋರ್ಟ್ ಮೊರೆ ಹೋದ ಪೆಟಾ
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಸುರತ್ಕಲ್: ಇಲಿ ಜ್ವರ – ಕಾರು ಚಾಲಕ ಸಾವು.!!
ಸುರತ್ಕಲ್: ಜ್ವರದ ಕಾರಣ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅ.20 ಭಾನುವಾರ ನಡೆದಿದೆ. ಸುರತ್ಕಲ್ ಕಡಂಬೋಡಿ ನಿವಾಸಿ ಕೃಷ್ಣ (55) ಮೃತಪಟ್ಟವರು. ಇವರ ಸಾವಿಗೆ ಇಲಿ ಜ್ವರ ಕಾರಣ...
ಮಂಗಳೂರು: ಭಜನೆಗೆ ಹೋಗುವ ಹೆಣ್ಣು ಮಕ್ಕಳ ಹಾಗೂ ಸಂಘಟನೆ ಕಾರ್ಯಕರ್ತರ ಅವಹೇಳನ – ಸಂಜೀವ ಪೂಜಾರಿ ಶಿಕ್ಷೆಯಾಗುವಂತೆ ದೇವರ ಮೊರೆ.!!
ಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಆತನಿಗೆ ಕಠಿಣ ಶಿಕ್ಷೆ ನೀಡುವಂತೆ ಕುದ್ರೋಳಿ...
ಮಂಗಳೂರು: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ.!!
ಮಂಗಳೂರು : ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35...

