Category : ಪ್ರಸ್ತುತ
ಮಂಗಳೂರು: ಬ್ಯಾಂಕ್ ದರೋಡೆ – “ಧಾರಾವಿ ಟೀಂ” ಅರೆಸ್ಟ್.!!
ಮಂಗಳೂರು : ಕೋಟೆಕಾರು ವ್ಯವಸಾಯ ಸಹಕಾರಿ ಸಂಘ(ನಿ) ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ಶುಕ್ರವಾರ ನಡೆದ ಕೋಟ್ಯಂತರ ರೂ. ಮೌಲ್ಯದ ನಗ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಮಹಾಕುಂಭ ಮೇಳದಲ್ಲಿ ಭಾಗಿಯಾಗಲಿದ್ದಾರೆ ಪ್ರಧಾನಿ ಮೋದಿ
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ದೇಶ, ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಧುರೀಣರು ಸಹ ಮಹಾಕುಂಭದ ಪವಿತ್ರ...
ಕುಡಿದ ಮತ್ತಿನಲ್ಲಿ ಕೊಲೆ ಯತ್ನ – ಯೂಟ್ಯೂಬರ್ ಮುಹಮ್ಮದ್ ಶಾಹೀನ್ ಶಾ ಅರೆಸ್ಟ್
ಕಾರು ಹರಿಸಿ ಕೊಲೆಗೈಯಲು ಯತ್ನ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅಪಘಾತ ಮಾಡಿ ಕೊಲೆಯತ್ನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತ್ರಿಶೂರ್ ಕೇರಳ ವರ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಕಾರಿಗೆ ಡಿಕ್ಕಿ...
ನಕಲಿ ಸರ್ಕಾರಿ ಸಾಲದ ಕರಪತ್ರದ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ.!!
ಉಡುಪಿ: ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಾಲ ಸೌಲಭ್ಯ ಕಲ್ಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಕರಪತ್ರದ ವಿರುದ್ಧ ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ. ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ...
ಕಾರ್ಕಳ: ವಿದ್ಯಾಭ್ಯಾಸ ಕಷ್ಟ ಎಂಬ ಕಾರಣಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ: ಎಂಬಿಎ ವಿದ್ಯಾರ್ಥಿಯೋರ್ವ ವಿದ್ಯಾಭ್ಯಾಸ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜ.19ರಂದು ರಾತ್ರಿ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಕೆ.ಸುಧಾಕರ ಎಂಬವರ ಪುತ್ರ ಕೆ.ವೆಂಕಟೇಶ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳೂರು...
ಉಡುಪಿ: ಪತ್ರಕರ್ತ ರೂಪೇಶ್ ವಿ ಕಲ್ಮಾಡಿಗೆ ಶ್ರೀ ಅಪ್ಪಣ್ಣ ಹೆಗ್ಡೆ ಪ್ರಶಸ್ತಿ
ಪತ್ರಕರ್ತ ರೂಪೇಶ್ ವಿ ಕಲ್ಮಾಡಿ ಇವರು ಶ್ರೀ ಅಪ್ಪಣ್ಣ ಹೆಗ್ಡೆ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ-2025 ಗೆ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಪತ್ರಕರ್ತರ ಸಂಘ ರಿ ಕುಂದಾಪುರ ಇವರು ಸತತ ಐದನೇ...
ಪ್ರೀತಿ ಕೊಂದ ಕೊಲೆಗಾತಿಗೆ ಗಲ್ಲು ಶಿಕ್ಷೆ.!! ಪ್ರಿಯಕರನಿಗೆ ವಿಷ ನೀಡಿ ಕೊಲೆ
ಕೇರಳದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಶರೋನ್ ರಾಜ್ ಕೊಲೆ ಪ್ರಕರಣ. ತನ್ನ ಪ್ರಿಯಕರನಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಆತನನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ ಕೊಲೆಗಾತಿ ಗ್ರೀಷ್ಮಾಳಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ....
ಮಂಗಳೂರು: ವಿದೇಶಿ ಮದ್ಯ ಮಾರಾಟ – ಆರೋಪಿ ಸೆರೆ.!!
ಮಂಗಳೂರು: ಮಂಗಳೂರು ಮನಪಾ ವ್ಯಾಪ್ತಿಯ ಕೊಡಿಯಾಲ್ಬೈಲ್ ಟಿ.ವಿ.ರಮಣ್ ಪೈ ಕನ್ವೆಂಷನ್ ಸೆಂಟರ್ ಮುಂಭಾಗದ ರಸ್ತೆಯ ಮನೆಯೊಂದರಲ್ಲಿ ತೆರಿಗೆ ಪಾವತಿಸದ ಅಕ್ರಮವಾಗಿ ದಾಸ್ತಾನಿರಿಸಿದ್ದ ವಿದೇಶಿ ಮದ್ಯದೊಂದಿಗೆ ಓರ್ವ ಆರೋಪಿಯನ್ನು ಅಬಕಾರಿ ಇಲಾಖೆ ಶನಿವಾರ ವಶಪಡಿಸಿದೆ. ಕರ್ನಾಟಕ...
ಮೂಲ್ಕಿ: “ಯುವ ಸಂಚಲನ” ಉದ್ಯಮಶೀಲತಾ ಕಾರ್ಯಗಾರ
ಮೂಲ್ಕಿ : ಜೈ ಶ್ರೀಕೃಷ್ಣ ಸುಧಾಮ ವೆಲ್ಫೇರ್ ಫೌಂಡೇಶನ್ (ರಿ.), ಮೂಲ್ಕಿ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ “ಯುವ ಸಂಚಲನ” ಕೇಂದ್ರ ಸರಕಾರದ ವಿವಿಧ ಸ್ವಉದ್ಯೋಗ ಯೋಜನೆಗಳ ಉಪಯುಕ್ತ ಮಾಹಿತಿ ಶಿಬಿರ ಉದ್ಯಮಶೀಲತಾ...
ಮ.ನ.ಪಾ ಆಯುಕ್ತ ಆನಂದ್ ವರ್ಗಾವಣೆ, ಹೊಸ ಆಯುಕ್ತರಾಗಿ ರವಿಚಂದ್ರ ನಾಯಕ ನೇಮಕ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಸಿ.ಎಲ್. ಆನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮ.ನ.ಪಾ ಆಯುಕ್ತರ ಸ್ಥಾನಕ್ಕೆ ಶಿವಮೊಗ್ಗ ತುಂಗಾಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ರವಿಚಂದ್ರ...

