Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ ಮೇಲ್ – ಶಫಿನ್ ಹಾಗೂ ಶಿಯಾಬ್ ವಿರುದ್ಧ ಠಾಣೆ ಮೆಟ್ಟಲೇರಿದ ಯುವತಿ.!!

Daksha Newsdesk
ಮಂಗಳೂರು: ಸಹಾಯದ ನೆಪದಲ್ಲಿ ಮನೆಗೆ ಬಂದವ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ನಡೆಸಿ ಬೆದರಿಕೆ ಕಾಹಿದ್ದು, ಇನ್ನೊಬ್ಬ ಲೈಂಕಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿಯೊಬ್ಬಳು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು...
ದೇಶ- ವಿದೇಶಪ್ರಸ್ತುತ

ಜಿಮ್‌ನಲ್ಲಿ ಕುಸಿದು ಬಿದ್ದು ಕುಸ್ತಿಪಟು ಮೃತ್ಯು

Daksha Newsdesk
ದೇಶದಲ್ಲಿ ಯುವಕರ ಹೃದಯದ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಪುಣೆಯ 30 ವರ್ಷದ ಕುಸ್ತಿಪಟು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತ ಕುಸ್ತಿಪಟು ವಿಕ್ರಮ್ ಪರ್ಖಿ ಕುಸ್ತಿ ಲೋಕದಲ್ಲಿ ಚಿರಪರಿಚಿತರಾಗಿದ್ದರು....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಶರೀಫ್ ಮನೆಗೆ NIA ದಾಳಿ.!!

Daksha Newsdesk
ಬಂಟ್ವಾಳ : ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಎನ್.ಐ.ಎ.ಅಧಿಕಾರಿಗಳು ಜಿಲ್ಲೆಯ ಹಲವು ಕಡೆಗಳಲ್ಲಿ ದಾಳಿ ನಡೆಸಿದ ಘಟನೆ ನಡೆದಿದೆ. ಮಾಣಿ ಸಮೀಪದ ಕೊಡಾಜೆ ನಿವಾಸಿ ಶರೀಫ್ ಕೊಡಾಜೆ ಅವರ ಮನೆಗೆ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಆನ್‌ಲೈನ್ ಗೇಮಿಂಗ್ ಹಿಂದೆ ಬಿದ್ದ ಯುವಕ ಆತ್ಮಹತ್ಯೆಗೆ ಶರಣು.!!

Daksha Newsdesk
ಆನ್‌ಲೈನ್ ಗೇಮಿಂಗ್ ವ್ಯವಸನಕ್ಕೆ ಹಲವು ಜನರ ಜೀವನ ಬಲಿಯಾಗಿರುವ ಘಟನೆ ಎಷ್ಟೇ ಬಂದರು ಜನರು ಮತ್ತೆ ಮತ್ತೆ ಆನ್‌ಲೈನ್ ಗೇಮಿಂಗ್ ವ್ಯವಸನಕ್ಕೆ ಬಿದ್ದು ಜೀವ ಕಳೆದುಕೊಳ್ಳುತ್ತಿದ್ದಾರೆ. ಪ್ರವೀಣ ಎಂಬ ಯುವಕ ಆನ್‌ಲೈನ್ ಗೇಮಿಂಗ್‌ಗೆ ಚಟದಿಂದ...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಕಾರ್ಕಳ: ಭೀಕರ ಅಪಘಾತ – ಕಾಂಗ್ರೆಸ್ ಮುಖಂಡ ಶಂಕರ್ ಶೆಟ್ಟಿ ಸಾವು.!!

Daksha Newsdesk
ಕಾರ್ಕಳ : ಭೀಕರ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸಾವನ್ನಪ್ಪಿದ ಘಟನೆ ಕಾರ್ಕಳದ ನೀರೆ ಹೆದ್ದಾರಿ ಶಾಲಾ ಬಳಿ ನಡೆದಿದೆ ಅಪಘಾತದಲ್ಲಿ ಮೃತಪಟ್ಟವರನ್ನು ಕಾಂಗ್ರೆಸ್ ಮುಖಂಡ, ನೀರೆ ನಿವಾಸಿ ಶಂಕರ್ ಶೆಟ್ಟಿ (70) ಎಂದು ಗುರುತಿಸಲಾಗಿದೆ....
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಪ್ರವೀಣ್ ನೆಟ್ಟಾರು ಮರ್ಡರ್ ಕೇಸ್; ಸಿದ್ದಿಕ್ ಮನೆ ಮೇಲೆ NIA ದಾಳಿ.!!

Daksha Newsdesk
ಪುತ್ತೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ತನೆಖೆ ನಡೆಸಿದ್ದಾರೆ. ಕೆಯ್ಯೂರು...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಡಕಲಾವಿದನ ಬಾಳಿಗೆ ಬೆಳಕಾದ ಸೂರಜ್ ಮಂಗಳೂರು.!!

Daksha Newsdesk
ಕೆಲವೊಮ್ಮ ನಾವು ಮಾಡುವ ಸಹಾಯ ಇನ್ನೊಬ್ಬರ ಬದುಕಿಗೆ ವರದಾನವಾಗಬಹುದು. ಸದ್ಯ ಜನರ ಕಷ್ಟಕ್ಕೆ ಆಸರೆಯಾಗುವ ಹಲವು ಸಂಘ ಸಂಸ್ಥೆಗಳು ತಮ್ಮಲಾದ ಸಹಾಯ ಮಾಡುತ್ತಾ ಬಡವರ ಕಂಬನಿ ಒರೆಸುವ ಕಾರ್ಯ ಮಾಡುತ್ತಿವೆ. ಇದರ ಮಧ್ಯೆ ಕಂಟೆ0ಟ್,...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಕರ್ತವ್ಯ ಲೋಪ – ಕಾರಾಗೃಹ ಅಧೀಕ್ಷಕ ಸಸ್ಪೆಂಡ್.!!

Daksha Newsdesk
ಮಂಗಳೂರು : ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ...
ಅಪರಾಧಪ್ರಸ್ತುತಮಂಗಳೂರು

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Daksha Newsdesk
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಪ್ಪಿನಂಗಡಿ: ಯುವಕನ ಮೃತದೇಹ ಪತ್ತೆ – ಕೊಲೆ ಶಂಕೆ.!!

Daksha Newsdesk
ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ...