Category : ಪ್ರಸ್ತುತ
ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆ
ಕಳತ್ತೂರು :- ಡಿ.1 ಭಾನುವಾರ ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ...
ಬಂಟ್ವಾಳ: ಮನೆಯಿಂದ ಹೊರಟ ಆಟೋ ಚಾಲಕ ನಾಪತ್ತೆ.!!
ವಿಟ್ಲ: ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ. ನ.28 ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ...
ಕೂಳೂರು ಫ್ರೆಂಡ್ಸ್ ತಂಡಕ್ಕೆ ಕಾರುಣ್ಯ ಟ್ರೋಫಿ.!!
ಮಂಗಳೂರು: ಟೀಮ್ EDUಕಾರುಣ್ಯ ಆಶ್ರಯದಲ್ಲಿ ಭಾನುವಾರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆದ ದಿ.ವಿಶ್ವನಾಥ ಆಳ್ವ ಸ್ಮರಣಾರ್ಥ ಕ್ರಿಕೆಟ್ ಟೂರ್ನಮೆಂಟ್ನಲ್ಲಿ ಬಿ.ಕೆ ಉಮೇಶ್ ಮಲರಾಯಸಾನ ಕೂಳೂರು ಮಾಲೀಕತ್ವದ, ಜಯಶೀಲ ನೇತೃತ್ವದ ಕೂಳೂರು ಫ್ರೆಂಡ್ಸ್ ತಂಡ...
(ಡಿ.4)ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ABVP ಬೆಂಬಲ
ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಡಿ.4 ರಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹಿಂದೂ...
ಮತ್ತೆ ಡಿವೈನ್ ಲುಕ್’ನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ .!!
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಕಾಂತಾರ ಮೂವಿ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದವರು. ಏಕೆಂದರೆ ಟಾಲಿವುಡ್ ಬಳಿಕ ಇದೀಗ ಬಾಲಿವುಡ್ ನ ಬಿಗ್ ಬಜೆಟ್ ಸಿನಿಮಾ ಅವರನ್ನು ಅರಸಿ ಬಂದಿದ್ದು ಮಹಾರಾಜ...
ಬಿಗ್ಬಾಸ್ನಿಂದ ಹೊರ ಬಂದ ಚೈತ್ರಾ ಕುಂದಾಪುರ; ಆಗಿದ್ದೇನು?
ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಬಿಗ್ಬಾಸ್ ಸೀಸನ್ 11ರ ಸ್ಫರ್ಧಿ ಚೈತ್ರಾ ಕುಂದಾಪುರ ಮೇಲೆ ಹಲವು ಕೇಸ್ಗಳು ಇವೆ. ಬಿಗ್ ಬಾಸ್ನಲ್ಲಿ ಉತ್ತಮವಾಗಿ ಆಡುತ್ತಿರುವ ಇವರ ಮೇಲೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ...
ಬಸ್ ಡಿಕ್ಕಿ ಹೊಡೆದು ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು
ಆಲಪ್ಪುಳ: ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಸೂಪರ್-ಫಾಸ್ಟ್ ಬಸ್ಗೆ...
ಕಲ್ಲಡ್ಕ: ಡಿ. 7ಕ್ಕೆ RSS ವರಿಷ್ಠ ಡಾ. ಮೋಹನ್ ಭಾಗವತ್ ಕಲ್ಲಡ್ಕಕ್ಕೆ..!
ಕಲ್ಲಡ್ಕ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಅವರು ಡಿ. 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯಲಿರುವ ಹೊನಲು ಬೆಳಕಿನ...
ಮಂಗಳೂರು: ಕಾಂಗ್ರೆಸ್ ಕಛೇರಿಯಲ್ಲೇ ಹೊಡೆದಾಟ..! ಕಾರಣವೇನು?
ಮಂಗಳೂರು: ಕಾಂಗ್ರೆಸ್ ಪಕ್ಷ ಕಛೇರಿಯಲ್ಲೇ ನಾಯಕರು ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ...
2025ನೇ ಸಾಲಿನ SSLC, ದ್ವಿತೀಯ ಪಿಯುಸಿ ಪರೀಕ್ಷೆ – ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2025ನೇ ಸಾಲಿನ ಎಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ 19ರ ವರೆಗೆ ದ್ವಿತೀಯ ಪಿಯು...

