Category : ಪ್ರಸ್ತುತ
ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ನುಮುಂದೆ ಹಣ ಜಮೆ ಆಗಲ್ಲ..!
ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ...
ಬೆಳ್ತಂಗಡಿ: ಹಾಡಹಗಲೇ ಕಾಣಿಕೆ ಡಬ್ಬಿ ಒಡೆದು ಕಳ್ಳತನ.!!
ಬೆಳ್ತಂಗಡಿ: ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಗಲು ಹೊತ್ತಲ್ಲೇ ಮಂಗಳೂರು-ವಿಲ್ಲುಪುರ0 ರಾಷ್ಟ್ರೀಯ ಹೆದ್ದಾರಿಯ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯಲ್ಲಿ ನಡೆದಿದೆ....
ಶಾಲಾ ರಂಗೋತ್ಸವದಲ್ಲಿ ಭೂತಾರಾಧನೆ – ಶಾಸಕ ವೇದವ್ಯಾಸ ಕಾಮತ್ ಖಂಡನೆ
ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...
ಮಂಗಳೂರು: ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ – ಮೀನಿನ ಲಾರಿಯಲ್ಲಿ 119 ಕೆಜಿ ಗಾಂಜಾ ಸಾಗಾಟ.!!
ಮಂಗಳೂರು : ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು...
ನೌಕಾನೆಲೆಯ ಮಾಹಿತಿ ರವಾನೆ: ಇಬ್ಬರು ಎನ್‌ಐಎ ವಶಕ್ಕೆ.!!
ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ವಶಕ್ಕೆ ಪಡೆದುಕೊಂಡಿದೆ. ತಾಲ್ಲೂಕಿನ ಮುದಗಾದ ವೇತನ ತಾಂಡೇಲ, ಅಂಕೋಲಾದ ಅಕ್ಷಯ್ ನಾಯ್ಕ ಎಂಬುವವರನ್ನು ವಶಕ್ಕೆ...
ಬೆಳ್ತಂಗಡಿ: ಶಾಲೆಯಲ್ಲಿ ಹೆಜ್ಜೇನು ದಾಳಿ – 10 ಮಂದಿ ಅಸ್ವಸ್ಥ.!!
ಬೆಳ್ತಂಗಡಿ: ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಇದರಿಂದ ಸುಮಾರು 10 ಮಕ್ಕಳು ಅಸ್ವಸ್ಥರಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು...
ಇವರ ಸುಳಿವು ಕೊಟ್ಟರೆ 5 ಲಕ್ಷ.!!
ರಾಜ್ಯದ ಜನತೆಗೆ ಸರ್ಕಾರದಿಂದ 5 ಲಕ್ಷ ರೂ. ಗೆಲ್ಲುವಂತಹ ಬಂಪರ್ ಆಫರ್ ನೀಡಿದೆ. ರಾಜ್ಯದ ಬೀದರ್‌ನಲ್ಲಿ ಹಾಡಹಗಲೇ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ...
ಉಡುಪಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಓರ್ವ ಸಾವು.!!
ಉಡುಪಿ : ಎರಡು ದ್ವಿಚಕ್ರವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನಪ್ಪಿದ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಯಾಮುಯೆಲ್...
ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ...
ಪತಿಗೆ ಅನೈತಿಕ ಸಂಬಂಧ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ.!!
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು...

