Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು – ಯುವಕ ಮೃತ್ಯು.!!

Daksha Newsdesk
ಮಂಗಳೂರು: ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ...
ಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತ

ಉಡುಪಿ: ಪ್ರತ್ಯೇಕ ಪ್ರಕರಣ – ಮೂವರು ನಾಪತ್ತೆ.!

Daksha Newsdesk
ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ನಾಪತ್ತೆಯಾದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಕಾಣೆಯಾದವರ ಬಗ್ಗೆ ಮಾಹಿತಿಯಿದ್ದಲ್ಲಿ ಸಂಪರ್ಕಿಸುವ0ತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವ್ಯಕ್ತಿ ನಾಪತ್ತೆ: ಉಡುಪಿ ನಗರದ ಕಡಿಯಾಳಿಯ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಆಸ್ಪತ್ರೆ ಕಟ್ಟುವಾಗ ಎಡವಟ್ಟು – ಎದುರಾಯ್ತು ಗುಳಿಗ ದೈವದ ಕಂಟಕ.!!

Daksha Newsdesk
ಮಂಗಳೂರು: ಹಂಪನಕಟ್ಟೆ ಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್‌ ಸೂಪರ್‌ ಸ್ಪೆಷಾಲಿಟಿ ಕಟ್ಟಡ ಇತ್ತೀಚೆಗೆ ಉದ್ಘಾಟನೆಗೊಂಡಿದ್ದು, ಈ ಸ್ಥಳದಲ್ಲಿ ಗುಳಿಗ ದೈವದ ಸಾನ್ನಿಧ್ಯವಿತ್ತು ಎಂಬ ಹಿನ್ನೆಲೆಯಲ್ಲಿ ಉದ್ಘಾಟನೆಗೂ ಮೊದಲು ದೈವದ ಪುನರ್‌ ಪ್ರತಿಷ್ಠೆ ನಡೆಸಲಾಗಿದೆ!...
ಕಾಸರಗೋಡುಪ್ರಸ್ತುತ

ಕಾಸರಗೋಡು: ಮುಂಬೈನಿಂದ ಬಂದಿದ್ದ ವ್ಯಕ್ತಿ ಅಮಿಬಿಕ್ ಮೆದುಳು ಜ್ವರಕ್ಕೆ ಬಲಿ

Daksha Newsdesk
ಕಾಸರಗೋಡು: ಅಮಿಬಿಕ್ ಮೆದುಳು ಜ್ವರದಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟಿದ್ದಾರೆ. ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಪಾರ್ಟ್ ಟೈಮ್ ಜಾಬ್ ಆಫರ್ – ವ್ಯಕ್ತಿಗೆ 28ಲಕ್ಷ ವಂಚನೆ

Daksha Newsdesk
ಮಂಗಳೂರು : ಪಾರ್ಟ್ ಟೈಂ ಜಾಬ್ ಆಫ‌ರ್ ನೀಡಿ ವ್ಯಕ್ತಿಯೊಬ್ಬರಿಗೆ 28 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಕೋಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. 2024 ಜುಲೈ 21ರಂದು ಸಂತ್ರಸ್ತ ವ್ಯಕ್ತಿಗೆ ಪಾರ್ಟ್ ಟೈಂ ಜಾಬ್...
ಅಪರಾಧಉಡುಪಿದಕ್ಷಿಣ ಕನ್ನಡಪ್ರಸ್ತುತ

ಉಡುಪಿ: 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

Daksha Newsdesk
ಕಾರ್ಕಳ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್ ಬಂಧಿತ ಆರೋಪಿ. ಕಾರ್ಕಳ ನಗರಠಾಣೆ ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಸುಳ್ಯ: ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ನಿಯಾಝ್ – ಹಿಗ್ಗಾಮುಗ್ಗಾ ಥಳಿಸಿದ ತಂಡ.!!

Daksha Newsdesk
ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನಿಗೆ ತಂಡವೊ0ದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಗ್ಗೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ನಿಯಾಝ್ ಎಂಬಾತ ಯುವತಿ ಜೊತೆ ಅಸಭ್ಯ...
ಅಪರಾಧದೇಶ- ವಿದೇಶಪ್ರಸ್ತುತ

ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ – ಪೋಕ್ಸೋ ಅಡಿ ಅಪರಾಧ: ಸುಪ್ರೀಂ ತೀರ್ಪು

Daksha Newsdesk
ಮಕ್ಕಳ ಅಶ್ಲೀಲ ವಿಡಿಯೋವನ್ನು ವೀಕ್ಷಣೆ ಮಾಡುವುದು ಪೋಕ್ಸೋ ಅಡಿ ಅಪರಾಧ ಎಂದು ಸೋಮವಾರ (ಸೆ.23) ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ನ್ಯಾ|ಡಿ.ವೈ.ಚಂದ್ರಚೂಡ್ ಮತ್ತು ನ್ಯಾ| ಜೆ.ಪಿ. ಪರ್ದೀವಾಲಾ ಅವರಿರುವ ಪೀಠ ತೀರ್ಪು ಪ್ರಕಟಿಸಿದೆ. ಮಕ್ಕಳ...
ಉದ್ಯೋಗಪ್ರಸ್ತುತರಾಜ್ಯ

ಕೆಲಸ ಹುಡುಕುವವರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ.!!

Daksha Newsdesk
ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಕಡೆಗೂ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಬರೋಬ್ಬರಿ 1 ಲಕ್ಷ ಉದ್ಯೋಗ ಸೃಷ್ಟಿಸಲು ಮುಂದಾಗಿದೆ. ಅದಕ್ಕಾಗಿ ನಾಲೆಡ್ಜ್-ಹೆಲ್ತ್ ಸಿಟಿ ನಿರ್ಮಿಸುತ್ತಿದ್ದು, ಇದೇ ಸೆ.26ಕ್ಕೆ ಸಿಎಂ‌ ಸಿದ್ದರಾಮಯ್ಯರಿಂದ ಚಾಲನೆ ದೊರಕಲಿದೆ. ನಾಲೆಡ್ಜ್-ಹೆಲ್ತ್...
ಅಪರಾಧಪ್ರಸ್ತುತರಾಜ್ಯ

ಮನೆಗೆ ನುಗ್ಗಿ ಉದ್ಯಮಿಯ ಕೊಚ್ಚಿ ಕೊಂದ ದುಷ್ಕರ್ಮಿಗಳು.!!

Daksha Newsdesk
ಕಾರವಾರ : ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ ನಿಂದ ಕಡಿದು ಕೊಲೆ ಮಾಡಿದ ಘಟನೆ ಕಾರವಾರದ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ. ಕೊಲೆಯಾದವರನ್ನು ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ...