Category : ಪ್ರಸ್ತುತ
ಸುರತ್ಕಲ್: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಹೊಂಡಕ್ಕೆ ಬಿದ್ದ ಕಾರು – ದಂಪತಿಗೆ ಗಾಯ
ಸುರತ್ಕಲ್ : ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿಗೆ ಗಾಯಗೊಂಡಿರುವ ಘಟನೆ ಜೋಕಟ್ಟೆ ಕಳವಾರು ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಕಾನ...
ಮಂಗಳೂರು: ಟ್ರೇಡ್ ಲೈಸೆನ್ಸ್ ನವೀಕರಿಸದ ಅಂಗಡಿ ಮಳಿಗೆಗಳಿಗೆ ಮೇಯರ್ ನೇತೃತ್ವದಲ್ಲಿ ದಾಳಿ.!!
ಮಂಗಳೂರು ಫೆಬ್ರವರಿ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಯಿತು. ನಗರದ ಫಿಝಾ ಬೈ ನೆಕ್ಸ್ ಮಾಲ್ ಹಾಗೂ ಟೋಕಿಯಾ...
ಉಡುಪಿ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ – ಒಂದು ಮೃತ್ಯು, ನಾಲ್ವರಿಗೆ ಗಾಯ
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬ್ರಹ್ಮಾವರ ತಾಲೂಕಿನ ಕಡೂರಿನಲ್ಲಿ ಕೊಕ್ಕರ್ಣೆಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬೀಜಾಡಿಯ ಜಯಲಕ್ಷ್ಮಿ...
ಕಲ್ಲಡ್ಕ: ಸೂಪರ್ ಬಜಾರ್ ನಲ್ಲಿ ಕಳವು – ಶಟರ್ ಬೀಗ ಮುರಿದು ನುಗ್ಗಿದ ಕಳ್ಳರು.!!
ಬಂಟ್ವಾಳ : ಸೂಪರ್ ಬಝಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್...
ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ..! ಎಂಎಲ್‌ಸಿ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಕಿಡಿ
ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಆರೋಪಿಸಿದ್ದಾರೆ. ಮಹಾಲಿಂಗೇಶ್ವರದ ದೇವಾಲಯದ ಆವರಣದಲ್ಲಿರುವ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ...
ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ: ಠಾಣೆ ಮುಂದೆ ಬಿಜೆಪಿಗರ ಪ್ರತಿಭಟನೆ
ಬಿಜೆಪಿ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದ ಘಟನೆ ನಡೆದಿದ್ದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಮನೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಫೆ. 4ರ...
ಹೆಜಮಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ: ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ....
ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ಅಪಘಾತ – ವ್ಯಕ್ತಿ ಮೃತ್ಯು
ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಫೆ. 5ರ ಬುಧವಾರ ಮುಂಜಾನೆ ನಡೆದಿದೆ....
ವಿಶ್ವದ ಬಲಿಷ್ಠ ಸೇನೆಗಳ ಟಾಪ್-10 ಪಟ್ಟಿಯಲ್ಲಿ ಭಾರತದ ಪರಾಕ್ರಮ
ಗ್ಲೋಬಲ್ ಫೈರ್ ಪವರ್ ಎಂಬ ಸಂಸ್ಥೆ ಮಿಲಿಟರಿ ಶಕ್ತಿಯ ಆಧಾರದ ಮೇಲೆ ವಿಶ್ವದ ದೇಶಗಳಿಗೆ ಟಾಪ್ ರ್‍ಯಾಕಿಂಗ್ ಪಟ್ಟಿ ನೀಡಿದೆ. ಗ್ಲೋಬರ್ ಫೈರ್ ಪವರ್ ಹೊಸ ಪಟ್ಟಿ ರಿಲೀಸ್ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತ...
ಸುರತ್ಕಲ್: ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಯೋಗ ಸೂರ್ಯ ನಮಸ್ಕಾರ
ಸುರತ್ಕಲ್: ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಯೋಗ ಸೂರ್ಯ ನಮಸ್ಕಾರದ ಕಾರ್ಯಕ್ರಮ ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 04 ಫೆಬ್ರವರಿ ೨೦೨೫ ಮಂಗಳವಾರದಂದು ಶ್ರೀ ಸಾರಾಳಧೂಮಾವತಿ...

