Category : ಪ್ರಸ್ತುತ
ಮಂಗಳೂರು: ಕಾರಿಗೆ ಏಕಾಏಕಿ ಬೆಂಕಿ – ಸಂಪೂರ್ಣ ಸುಟ್ಟು ಹೋದ ಕಾರು.!
ಕಿನ್ನಿಗೋಳಿ : ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ ನಡೆದಿದೆ. ಮಕ್ಕಳು ಹಾಗೂ...
ಸುಳ್ಯ: ಪರಾರಿಯಾದ ಕೋಳಿ ಕರಣ್ ಪತ್ತೆಗೆ ಪೊಲೀಸರ ಮನವಿ.!!
ಸುಳ್ಯ : ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಮನವಿ ಮಾಡಿಕೊಂಡಿದ್ದಾರೆ....
ಮಂಗಳೂರು: ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಪತ್ತೆ.!!
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ವಿಟ್ಲ: ಅಪಾಯವನ್ನು ಲೆಕ್ಕಿಸದೆ ನದಿಗೆ ಹಾರಿ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ ಹಿಂದೂ ಯುವಕರು..!
ವಿಟ್ಲ: ಅ. 6 ರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ...
ಕಾರ್ಕಳ: ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ “ಪಿಲಿ ರಂಗದೈಸಿರ”
ಕಾರ್ಕಳ : ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಯಕ್ರಮ ಪಿಲಿ ರಂಗದೈಸಿರ ಎಂಬ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಅಕ್ಟೋಬರ್ 04 ಶುಕ್ರವಾರದಂದು ಊದು ಪೂಜೆ ನಡೆದು ಅಕ್ಟೋಬರ್ 05 ಶನಿವಾರದಂದು ಅಭೂತಪೂರ್ವದ...
ಇಲ್ಲಿ ನವರಾತ್ರಿಯಂದು ಪುರುಷರು ಸ್ತ್ರೀ ವೇಷ ಧರಿಸುತ್ತಾರೆ.!!
ದೇಶದಾದ್ಯಂತ ನವರಾತ್ರಿ ವೈಭವ ಶುರುವಾಗಿದೆ. ಎಲ್ಲೆಲ್ಲೂ ನವಶಕ್ತಿ ಪೂಜಾ ಕೈಂಕರ್ಯಗಳು ಶುರುವಾಗಿವೆ. ನವರಾತ್ರಿ ಬಂದರೆ ಸಾಕು ಗುಜರಾತ್ನ ಅಹ್ಮದಾಬಾದ್ ಬೇರೆಯದ್ದೇ ರೀತಿಯ ಪದ್ಧತಿಗೆ ಸುದ್ದಿಯಾಗುತ್ತದೆ. ಜಗತ್ತಿನ ಎಲ್ಲರ ಗಮನವನ್ನು ಸೆಳೆಯುತ್ತದೆ ಅದಕ್ಕೆ ಕಾರಣ ಅಲ್ಲಿ...
ಬಂಟ್ವಾಳ: ಬ್ಯಾಂಕ್ ನೊಳಗೆ ಕೈಚಳಕ ತೋರಿಸಿದ್ದ ಕಳ್ಳ ಫಾರೂಕ್ ಅರೆಸ್ಟ್.!!
ಬಂಟ್ವಾಳ : ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32)...
ಮಾವೋವಾದಿಗಳ ವಿರುದ್ಧ ಭರ್ಜರಿ ಎನ್ಕೌಂಟರ್: 36 ನಕ್ಸಲರ ಹತ್ಯೆ.!!
ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...
ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ವಿದೇಶಾಂಗ ಸಚಿವ ಜೈಶಂಕರ್.!
ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. ಕಳೆದ 9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು...
ವೃದ್ಧರನ್ನು 25ರ ಯುವಕರನ್ನಾಗಿ ಮಾಡುವುದಾಗಿ ಹೇಳಿ ವಂಚನೆ – ಬೆಚ್ಚಿ ಬೀಳಿಸಿದ ದಂಪತಿಯ ಖತರ್ನಾಕ್ ಪ್ಲ್ಯಾನ್
ಲಕ್ನೋ: ಚಿಕಿತ್ಸೆ ಮೂಲಕ 60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ಹೇಳಿ ನೂರಾರು ವೃದ್ಧರಿಗೆ 35 ಕೋಟಿ ರೂ. ವಂಚಿಸಿದ ಪ್ರಕರಣ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ವಂಚಿಸಿದ ದಂಪತಿಯನ್ನು ರಾಜೀವ್ ಕುಮಾರ್ ದುಬೆ...

