Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು – 2.3ಲಕ್ಷ ಮೌಲ್ಯದ ಚಿನ್ನಾಭರಣ ಕಳವು.!!

Daksha Newsdesk
ಬಂಟ್ವಾಳ  :  ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಮುಂಜಾನೆ 3...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ

Daksha Newsdesk
ಪುತ್ತೂರು : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಹದಿ ಹರೆಯದ ವಿದ್ಯಾರ್ಥಿಯ ಹನಿಟ್ರ್ಯಾಪ್’ಗೆ ಯತ್ನಿಸಿದ ಮಹಿಳೆ.!!

Daksha Newsdesk
ಬೆಳ್ತಂಗಡಿ : ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ....
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದ 8ನೇ ವರ್ಷದ ರಾಮ ಲಕ್ಷ್ಮಣ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Daksha Newsdesk
ಮಂಗಳೂರು : ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ...
ಕ್ರೀಡೆಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

IPL 2025: ಮೆಗಾ ಆಕ್ಷನ್ ನಡೆಯುವ ದಿನಾಂಕ, ಸ್ಥಳ ಫಿಕ್ಸ್​.?!

Daksha Newsdesk
ಐಪಿಎಲ್​ 2025 ಟೂರ್ನಿಯ ರಿಟೈನ್ ಆಟಗಾರರ ಹೆಸರು ಘೋಷಣೆ ಈಗಾಗಲೇ ಆಗಿದೆ. ಇನ್ನೇನಿದ್ದರು ಮೆಗಾ ಆಕ್ಷನ್​ ನಡೆಯಬೇಕಿದೆ. ತಂಡದಲ್ಲಿ ಬಲಿಷ್ಠ ಆಟಗಾರರನ್ನು ಉಳಿಸಿಕೊಂಡು ಉಳಿದ ಪ್ಲೇಯರ್​ಗಳನ್ನ 10 ಫ್ರಾಂಚೈಸಿಗಳು ರಿಲೀಸ್ ಮಾಡಿವೆ. 2025ರ ಐಪಿಎಲ್​...
ಕಾಸರಗೋಡುಪ್ರಸ್ತುತ

ಬದಿಯಡ್ಕ: ತೆಂಗಿನಕಾಯಿ ಎಸೆದ ಮಂಗ – ಮಹಿಳೆಗೆ ಗಾಯ

Daksha Newsdesk
ಬದಿಯಡ್ಕ: ಕರಾವಳಿಯಲ್ಲಿ ಮಂಗಗಳ ಕಾಟ ಜಾಸ್ತಿಯಾಗುತ್ತಲೇ ಇದೆ. ಹಿಂಡು ಹಿಂಡಾಗಿ ಬರುವ ವಾನರ ಸೈನ್ಯ ಕೃಷಿಕರಿಗೆ ಮಾತ್ರವಲ್ಲದೆ, ಬೆಳೆಗಳನ್ನೂ ಹಾನಿ ಮಾಡುತ್ತಿದೆ. ಕಾಡಿನ ನಾಶ ಹಾಗೂ ಅವುಗಳಿಗೆ ಉಂಟಾಗುವ ಆಹಾರದ ಕೊರತೆಯಿಂದ ಸಿಕ್ಕ ಸಿಕ್ಕಲ್ಲಿಗೆ...
ಅಪಘಾತದೇಶ- ವಿದೇಶಪ್ರಸ್ತುತ

ಉತ್ತರಾಖಂಡ್ – ಕಮರಿಗೆ ಉರುಳಿ ಬಿದ್ದ ಬಸ್ 36ಕ್ಕೂ ಅಧಿಕ ಮಂದಿ ಸಾವು.!!

Daksha Newsdesk
ಬಸ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 36ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು...
ಅಪಘಾತಉಡುಪಿದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಾಪು: ಬೈಕ್‌ಗೆ ಟ್ಯಾಂಕರ್ ಡಿಕ್ಕಿ – ಸವಾರ ಮೃತ್ಯು.!

Daksha Newsdesk
ಕಾಪು : ಬೈಕ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ನ.02 ಶನಿವಾರ ರಾತ್ರಿ ಸಂಭವಿಸಿದೆ. ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: MDMA ಮಾರಾಟ ಮಾಡುತ್ತಿದ್ದ ಇಬ್ಬರು ಅಂದರ್.!!

Daksha Newsdesk
ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿ ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು. ಮಂಗಳೂರಿನ ತೆಂಕಎಕ್ಕಾರು ಗ್ರಾಮದ, ಬಜ್ಪೆಯಿಂದ ಕಟೀಲು ಕಡೆಗೆ ಹೋಗುವ ಪೆರ್ಮುದೆ ಪಂಚಾಯತ್ ಕ್ರಾಸ್‌ನಿಂದ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಪುತ್ತೂರು: ನಾಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಕಾಡಿನಲ್ಲಿ ಪತ್ತೆ.!

Daksha Newsdesk
ಪುತ್ತೂರು : ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು...