Category : ಪ್ರಸ್ತುತ
ಭಾರೀ ಸಂಚಲನ ಮೂಡಿಸಿದ್ದ ಪ್ರಕರಣ: ಕೊನೆಗೂ ಅರ್ಜುನ್ ಮೃತದೇಹ ಹಾಗೂ ಲಾರಿ ಪತ್ತೆ.!!
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ದಿನದಿಂದ ಈ...
BPL ಕಾರ್ಡ್ ರದ್ದತಿ ಆತಂಕದಲ್ಲಿ ಫಲಾನುಭವಿಗಳು.!!
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಕೇಂದ್ರ ಸರಕಾರವು ಆದ್ಯತಾ ಪಡಿತರ ಚೀಟಿ(ಬಿಪಿಎಲ್) ಹೊಂದಲು ನಿಗದಿಪಡಿಸಿರುವ ಮಾನದಂಡಗಳ ಪೈಕಿ ಕುಟುಂಬದ ವಾರ್ಷಿಕ ಆದಾಯವು 1.20ಲಕ್ಷ ರೂ.ಗಳ ಒಳಗೆ ಇರಬೇಕು ಎಂದು ಮಿತಿ ನಿಗದಿಪಡಿಸಿರುವುದು ರಾಜ್ಯದಲ್ಲಿರುವ...
ಮಂಗಳೂರು: ಪಲ್ಟಿಯಾದ ಆಂಬ್ಯುಲೆನ್ಸ್ – ರೋಗಿ ಸಾವು.!
ಮಂಗಳೂರು : ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಹಳೆನರೇಂಕಿ ನಿವಾಸಿ...
ಉಡುಪಿ: ‘ಥ್ರಸ್ಟ್ ಎಂಐಟಿ’ ತಂಡಕ್ಕೆ ಭಾರತದ ಯುವ ಇನೋವೇಟರ್ಸ್ ಮಾನ್ಯತೆ
ಉಡುಪಿ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿದ್ಯಾರ್ಥಿಗಳ ‘ಥ್ರಸ್ಟ್ ಎಂಐಟಿ’ ತಂಡ ವನ್ನು ಮೈ ಗೌ ಇಂಡಿಯಾ ನಡೆಸಿದ ಸ್ಪೇಸ್‌ಪೋರ್ಟ್ ಅಮೆರಿಕಾ ಕಪ್-2024ರಲ್ಲಿ ಉತ್ತಮ ಪ್ರದರ್ಶನ ನೀಡಿದಕ್ಕಾಗಿ ‘ಭಾರತದ ಯಂಗ್ ಇನೋವೇಟರ್ಸ್’ ಗಳಾಗಿ...
ಮಂಗಳೂರು: ಶ್ರೀಮತಿ ಶೆಟ್ಟಿ ಹತ್ಯೆ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ.!!
ಮಂಗಳೂರು : ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಮಂಗಳೂರು ನಗರದ ಅತ್ತಾವರದ...
ಈಜಲು ಹೋದ ಬಾಲಕರು ಕೆರೆಯಲ್ಲಿ ಮುಳುಗಿ ಸಾವು
ಕುಂದಾಪುರ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13)...
ದರ್ಶನ್ ಕೇಸ್: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು.!!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಬಾರಿಗೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎ15 ಕಾರ್ತಿಕ್ ,ಎ16 ಕೇಶವಮೂರ್ತಿ, ಎ17 ನಿಖಿಲ್ ನಾಯ್ಕ್, ಈ ಮೂವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಬರೋಬ್ಬರಿ ತಿಂಗಳ...
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಮೋದಿ
ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದೆ....
ಚಿಕನ್ನಲ್ಲಿ ಉಪ್ಪು ಕಡಿಮೆ ಎಂದ ಗಂಡ.. ಹೊಡೆದು ಕೊಂದೆ ಬಿಟ್ಟ ಹೆಂಡತಿ.!!
ಚಿಕನ್ ಸಾಂಬಾರ್ನಲ್ಲಿ ಉಪ್ಪು ಕಡಿಮೆ ಇದೆ ಅಂತ ಹೇಳಿದ್ದಕ್ಕೆ ಗಂಡನಿಗೆ ಕಬ್ಬಿಣದ ರಾಡ್ನಿಂದ ಹೊಡೆದು ಹೆಂಡತಿ ಕೊಲೆ ಮಾಡಿದ್ದಾಳೆ. ಬಿಹಾರದ ಚಂಪಾರಣ್ ಜಿಲ್ಲೆಯ ಚೌತರ್ವದ ಕೊಲ್ಹುವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲ್ಹುವಾ ಗ್ರಾಮದ...
ಮುಡಾ ಹಗರಣ: ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ವಜಾ.!!
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್...

