Category : ಪ್ರಸ್ತುತ
ಮಂಗಳೂರು: ದನ ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು ಅರೆಸ್ಟ್.!!
ಮಂಗಳೂರು : ಮೇಯಲು ಬಿಟ್ಟ ದನಗಳನ್ನು ಕಳವುಗೈದು ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಮೂಡಬಿದಿರೆಯ ಕರಿಂಜೆ ಗ್ರಾಮದ ಬಗ್ಗಪಾಲವಿನ ಮುಹಮ್ಮದ್ ರಫೀಕ್ ಯಾನೆ ರಫೀಕ್...
ತ್ರಾಸಿ ಸಮುದ್ರ ಪಾಲಾದ ಜಸ್ಕಿ ರೈಡರ್ ಶವ ಪತ್ತೆ.!!
ಕುಂದಾಪುರ : ಡಿ.21 ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ...
ಸುರತ್ಕಲ್: ಅಪಘಾತದ ಕೇಸ್ ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ.!!
ಸುರತ್ಕಲ್ : ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ಸ್ಲೀಪರ್ ಸೆಲ್ ರಚನೆಗೆ ಭಾರತಕ್ಕೆ ಬಂದಿದ್ದ ಉಗ್ರ ಅರೆಸ್ಟ್.!!
ಕಾಸರಗೋಡು : ಅಸ್ಸಾಂ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರು ಕಾಸರಗೋಡಿನ ಪಡನ್ನಕ್ಕಾಡ್ನಲ್ಲಿ ಬಂಧಿಸಿದ್ದ ಬಾಂಗ್ಲಾ ಪ್ರಜೆ ಎಂ.ಡಿ.ಶಾಬ್ ಶೇಖ್ ಅಲ್ ಖೈದ ಉಗ್ರರ ಸ್ಲೀಪರ್ ಸೆಲ್ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ತನಿಖಾ...
ಸಂಪನ್ನಗೊಂಡ 6 ನೇ ವರ್ಷದ “ಭಕ್ತಿ ಧರ್ಮದ ನಡೆ” ಬೃಹತ್ ಪಾದಯಾತ್ರೆ
ಮಂಗಳೂರು : ಕರಾವಳಿಯ ಹೆಸರಾಂತ ಸೇವಾ ಸಂಸ್ಥೆ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ.) ಮಂಗಳೂರು ಇದರ ಆಶ್ರಯದಲ್ಲಿ 6 ನೇ ವರ್ಷದ ಭಕ್ತಿ ಧರ್ಮದ ನಡೆ ಬೃಹತ್ ಪಾದಯಾತ್ರೆಯು ಡಿಸೆಂಬರ್ 22ರ ಭಾನುವಾರದಂದು...
ಮಂಗಳೂರು: ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಬ್ಲ್ಯಾಕ್ಮೇಲ್ – ಆರೋಪಿ ಅರೆಸ್ಟ್.!!
ಮಂಗಳೂರು : ಲೋಕಾಯುಕ್ತ ಅಧಿಕಾರಿಯ ಹೆಸರು ಹೇಳಿಕೊಂಡು ವಂಚನೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ನಲ್ಲಗುಟ್ಲಪಲ್ಲಿ ನಿವಾಸಿ ಧನಂಜಯ ರೆಡ್ಡಿ ತೋಟ ಬಂಧಿತ...
ಪುತ್ತೂರು: ಪ್ರತ್ಯೇಕ ಪ್ರಕರಣ – ಮೂವರು ಖತರ್ನಾಕ್ ಕಳ್ಳಿಯರು ಅರೆಸ್ಟ್.!!
ಪುತ್ತೂರು : ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರು ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ...
ಸುರತ್ಕಲ್: ದುಷ್ಕರ್ಮಿಗಳಿಂದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ.!!
ಸುರತ್ಕಲ್ : ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕ, ಚಾಲಕ ಹಾಗೂ ಒಬ್ಬ ಪ್ರಯಾಣಿಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಕುಳಾಯಿಯಲ್ಲಿ ಡಿ.21ರ ಬೆಳ್ಳಗ್ಗೆ ನಡೆದಿದೆ. ರಾಜಲಕ್ಷ್ಮೀ ಬಸ್ ನಲ್ಲಿ ಈ ಘಟನೆ ಸಂಭವಿಸಿದೆ. ಜಯರಾಮ್...
ಸುರತ್ಕಲ್: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ – ಸವಾರ ಸಾವು.!!
ಸುರತ್ಕಲ್ : ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ಡಿ.20 ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಾನ ನಿವಾಸಿ...
ಚಿತ್ರಾಪುರ ದೇವಸ್ಥಾನದಿಂದ ಅಯ್ಯಪ್ಪ ದೇವರ ವಿಜೃಂಭಣೆಯ ಮೆರವಣಿಗೆ
ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಕೆರೆಯಲ್ಲಿ ಶಿಲಾವಸ್ಥೆಯಲ್ಲಿದ್ದ ಅಯ್ಯಪ್ಪ ದೇವರ ಮೂರ್ತಿಯನ್ನು ವಿಜೃಂಭಣೆಯ ಮೆರವಣಿಗೆ ಮೂಲಕ ಶ್ರೀ ಅಯ್ಯಪ್ಪ ದೇವಸ್ಥಾನ ಕೂರಿಕಟ್ಟ, ಪಣಂಬೂರು ಇಲ್ಲಿಗೆ ಸಾಗಿಸಲಾಗಿದೆ. ಶ್ರೀ ಅಯ್ಯಪ್ಪ ದೇವಸ್ಥಾನ ಕೂರಿಕಟ್ಟ ಇದರ...

