Mangalore and Udupi news

Category : ಪ್ರಸ್ತುತ

Blogಪ್ರಸ್ತುತಮಂಗಳೂರುಮನೋರಂಜನೆ

ಗೆಳೆಯರ ಬಳಗ ಸುರತ್ಕಲ್ ಶ್ರೀ ಶಾರದಾ ಹುಲಿ ಇದರ ಅದ್ದೂರಿ “ಊದು ಪೂಜೆ”

Daksha Newsdesk
ಮಂಗಳೂರು : ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ದಸರಾ ಮಹೋತ್ಸವದ ಶಾರದಾ ಮಾತೆಯ ಶೋಭಾಯಾತ್ರೆಯ ಸಲುವಾಗಿ ದಿ| ಮಂಜುನಾಥ್ ಮಂಗಳೂರು ಇವರ ಸವಿನೆನಪಿಗಾಗಿ ಗೆಳೆಯರ ಬಳಗ ಸುರತ್ಕಲ್ ಮಂಗಳೂರು ಇದರ 15ನೇ ವರ್ಷದ ಶಾರದಾ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ರಸ್ತೆ ಕಾಮಗಾರಿಗೆ ಅಗೆದಿದ್ದ ಹೊಂಡಕ್ಕೆ ಬೈಕ್ ಸಮೇತ ಬಿದ್ದ ಸವಾರ.!!

Daksha Newsdesk
ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್...
ಅಪರಾಧಪ್ರಸ್ತುತಮಂಗಳೂರು

ಮಂಗಳೂರು: ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ; NSUI ಕಾರ್ಯಕರ್ತರ ಬಂಧನ

Daksha Newsdesk
ಮಂಗಳೂರು: ಮಂಗಳೂರಿನ ಕೊಡಿಯಾಲ್ ಬೈಲ್ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬ0ಧಿಸಿ ಇಬ್ಬರು ಕಿಡಿಗೇಡಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜಿತೇಂದ್ರ ಕೊಟ್ಟಾರಿ ಅವರ ಮೇಲೆ...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: MDMA ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್‌ ವಶಕ್ಕೆ.!!

Daksha Newsdesk
ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ....
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಡಿಕ್ಕಿ – ಯುವಕ ಸ್ಪಾಟ್ ಡೆತ್.!!

Daksha Newsdesk
ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌...
ಅಪರಾಧದೇಶ- ವಿದೇಶಪ್ರಸ್ತುತ

ಇಸ್ರೇಲ್‌ ನ ಭೀಕರ ವೈಮಾನಿಕ ದಾಳಿ: 22 ಮಂದಿ ಸಾವು – 117 ಮಂದಿಗೆ ಗಾಯ

Daksha Newsdesk
ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿ ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ಸೇನೆ ನಡೆಸಿದ...
ಅಪರಾಧಪ್ರಸ್ತುತರಾಜ್ಯ

ಕೇರಳದಲ್ಲಿ ನಕಲಿ ನೋಟು ಮುದ್ರಿಸಿ ಕರ್ನಾಟಕದಲ್ಲಿ ಎಕ್ಸ್‌ಚೇಂಜ್.!! ಖತರ್ನಾಕ್ ಗ್ಯಾಂಗ್ ಅರೆಸ್ಟ್

Daksha Newsdesk
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಕಾಲ ಪತ್ತೆಯಾಗಿದೆ. ಬರೋಬ್ಬರಿ 25 ಲಕ್ಷ ರೂ. ಮೌಲ್ಯದ 2000 ನೋಟುಗಳನ್ನು ತಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಕಚೇರಿಯಲ್ಲಿ ಎಕ್ಸ್‌ಚೇಂಜ್ ಮಾಡಿಕೊಳ್ಳುವಾಗ ನಕಲಿ ನೋಟು...
ಅಪಘಾತಉಡುಪಿಪ್ರಸ್ತುತರಾಜ್ಯ

ಕುಂದಾಪುರ: ರೈಲು ಡಿಕ್ಕಿ – ಐದು ವರ್ಷ ಪ್ರಾಯದ ಚಿರತೆ ಬಲಿ.!!

Daksha Newsdesk
ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯಲ್ಲಿ ಬುಧವಾರ ಸಂಭವಿಸಿದೆ. ಐದು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಈ ಭಾಗದಲ್ಲಿ ಅರಣ್ಯ...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ದಂಪತಿಗೆ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ – ಪತಿ ಮೃತ್ಯು, ಪತ್ನಿ ಗಂಭೀರ.!!

Daksha Newsdesk
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಅ.9 ಬುಧವಾರ...
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ನಿಯಂತ್ರಣ ತಪ್ಪಿದ ಕಾರು – ಪಾದಚಾರಿ ಯುವಕ ಸಾವು.!!

Daksha Newsdesk
ಉಡುಪಿ : ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಓರ್ವ ಯುವಕ ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ಇಂದ್ರಾಳಿ ದೇವಸ್ಥಾನದ ಬಳಿ...