Category : ಪ್ರಸ್ತುತ
ಶೀಘ್ರವೇ “ಒಂದು ದೇಶ, ಒಂದು ಚುನಾವಣೆ ಜಾರಿ”; ಪ್ರಧಾನಿ ಮೋದಿ
ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ...
ಗಂಗೊಳ್ಳಿ: ಗೋಹತ್ಯೆ – ಕಳೆಬರ ಕಡಲಿಗೆ ಎಸೆದು ವಿಕೃತಿ.!!
ಗಂಗೊಳ್ಳಿ : ಗೋಹತ್ಯೆ ಹಾಗೂ ಗೋ ಸಾಗಾಟ ವಿಚಾರದಲ್ಲಿ ಸದಾ ಸುದ್ಧಿಯಲ್ಲಿರುವ ಗಂಗೊಳ್ಳಿ ಮತ್ತೆ ಇದೇ ವಿಚಾರಕ್ಕೆ ಸುದ್ಧಿಯಾಗಿದೆ. ಗಂಗೊಳ್ಳಿ ಗ್ರಾಮದ ಲೈಟ್ಹೌಸ್ ಕಡಲ ತೀರದಲ್ಲಿ ಸುಮಾರು ಮೂರು ಜಾನುವಾರುಗಳ ಕಳೆಬರ ಪತ್ತೆಯಾಗಿದ್ದು, ಗೋಹತ್ಯೆ...
ಗ್ಯಾಸ್ ಸಿಲಿಂಡರ್, ಪಾತ್ರೆ ಸಾಮಾನು ಕದ್ದ ಕಳ್ಳರ ಬಂಧಿಸಿದ ವಿಟ್ಲ ಪೊಲೀಸರು.!!
ಬಂಟ್ವಾಳ : ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ...
ದೈವನರ್ತಕ-ಪಾತ್ರಿ ಲೋಕಯ್ಯ ಸೇರಾ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಬಂಟ್ವಾಳ : ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯ ಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು...
ಸುರತ್ಕಲ್: ಹಿಂದೂ ಯುವತಿಗೆ ಬೆದರಿಕೆ ಹಾಕಿದ್ದ ಶಾರಿಕ್’ಗೆ ಜಾಮೀನು.!!
ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬoಧಿಸಿದ0ತೆ ಆರೋಪಿಯನ್ನು ಪೊಲೀಸರು...
ಈರುಳ್ಳಿ ಬೆಲೆ ದಿಢೀರ್ ಕುಸಿತ: ರೈತರಿಗೆ ಲಕ್ಷಾಂತರ ನಷ್ಟ
ಏಕಾಏಕಿ ಸುರಿದ ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ಹಾಳಾಗಿದ್ದು, ಈರುಳ್ಳಿ ಬೆಲೆ ದಿಢೀರ್ ಕುಸಿತಗೊಂಡಿದೆ. ಹೀಗಾಗಿ ಸಾಲ ಮಾಡಿ ಈರುಳ್ಳಿ ಬೆಳೆದಂತಹ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ. ಈ ವರ್ಷದ ಆರಂಭದಲ್ಲಿ ಮಳೆಯ...
ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ; ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್...
ಸುರತ್ಕಲ್: ಗಣೇಶಪುರ ಪಟಾಕಿ ಮಳಿಗೆಯಲ್ಲಿ ಆಕರ್ಷಕ ದರಲ್ಲಿ ಪಟಾಕಿ ಲಭ್ಯ
ದೀಪಾವಳಿ ದೀಪಗಳ ಹಬ್ಬ. ದೇಶದೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮಿಸಲು ಜನರು ಸಿದ್ಧರಾಗಿದ್ದಾರೆ. ದೀಪಾವಳಿ ಅಂದಾಕ್ಷಣ ನೆನಪಾಗುವುದು ಪಟಾಕಿ. ಮನೆಯಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಸಹ ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ. ಮಂಗಳೂರಿನಲ್ಲಿ ಆಕರ್ಷಕ ದರದಲ್ಲಿ...
ಕಾಸರಗೋಡು: ಕಳಿಯಾಟ ಮಹೋತ್ಸವದಲ್ಲಿ ಪಟಾಕಿ ಸಿಡಿದು ದುರಂತ – ಪುಟ್ಟ ಮಗುವನ್ನು ರಕ್ಷಿಸಿದ ದೈವ
ಕಾಸರಗೋಡು: ನೀಲೇಶ್ವರದ ವೀರರ್ಕಾವು ದೈವಸ್ಥಾನದಲ್ಲಿ ಸೋಮವಾರ ತಡರಾತ್ರಿ ನಡೆದ ವಾರ್ಷಿಕ ಕಳಿಯಾಟಂ ಸಂದರ್ಭದಲ್ಲಿ ಪಟಾಕಿ ಸ್ಪೋಟದಿಂದ ಸಂಭವಿಸಿದ ಭೀಕರ ದುರಂತದಲ್ಲಿ 150 ಮಂದಿ ಗಂಭೀರ ಗಾಯಗೊಂಡಿದ್ದರೆ ಅದರಲ್ಲಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಈ...
ಬೈಂದೂರು: ಸಿಮೆಂಟ್ ಲಾರಿ ಪಲ್ಟಿ – ಚಾಲಕ ಮೃತ್ಯು
ಬೈಂದೂರು: ಸಿಮೆಂಟ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಝಾರ್ಖಂಡ್ ಮೂಲದ ದಾಮೋದರ ಯಾದವ್ (55) ಮೃತ ಚಾಲಕ. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ...

