Mangalore and Udupi news

Category : ಪ್ರಸ್ತುತ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಮುಸ್ಲಿಂ ಯುವಕರ ಹೊಡೆದಾಟ – ಇಬ್ಬರಿಗೆ ಮಾರಕಾಸ್ತ್ರಗಳಿಂದ ಹಲ್ಲೆ.!!

Daksha Newsdesk
ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗೆ ಚೂರಿ ಇರಿತ – ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ

Daksha Newsdesk
ಕಾಸರಗೋಡು: ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಬೆಂಗಳೂರು ವಿಮಾನ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ವಾರೆಂಟ್ ಆರೋಪಿ ಮುಹಮ್ಮದ್ ಸಲೀಂ ಅರೆಸ್ಟ್.!!

Daksha Newsdesk
ಮಂಗಳೂರು : ಸೈಬರ್ ಇಕೋನಾಮಿಕ್ ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಒಳಪೇಟೆಯ ಸಲೀಂ ಯಾನೆ ಮುಹಮ್ಮದ್ ಸಲೀಂ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ....
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: SSLC ಮತ್ತುPUC ಅಂಕಪಟ್ಟಿ ತಡೆಹಿಡಿದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ – ABVP ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ

Daksha Newsdesk
ಉಡುಪಿ : ಅ.22 ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ಅನ್ಯಾಯವಾಗಿ ತಡೆಹಿಡಿದ ವಿದ್ಯಾರ್ಥಿಗಳ SSLC ಮತ್ತುPUC ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ...
ಪ್ರಸ್ತುತಮಂಗಳೂರು

ಮಂಗಳೂರು: ಜಿಲ್ಲಾದ್ಯಂತ ಅಬಕಾರಿ ಇಲಾಖೆಯ ಮಹತ್ವದ ಕಾರ್ಯಚರಣೆ..! ಡ್ರಗ್ಸ್, ಅಕ್ರಮ ಮದ್ಯ, ಅವಧಿ ಮೀರಿದ ಬಿಯರ್ ಸೀಝ್

Daksha Newsdesk
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್‌ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ಯುವಕ ಸಮುದ್ರಪಾಲು.!!

Daksha Newsdesk
ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸುರತ್ಕಲ್ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ....
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುಮನೋರಂಜನೆ

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ | ಸಂಭ್ರಮದ ಕಾರ್ಯಕ್ರಮ

Daksha Newsdesk
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್‌ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಕಡಬದಲ್ಲಿ ಹುಲಿ ಪ್ರತ್ಯಕ್ಷ – ಭಯಭೀತರಾದ ಜನ.!!

Daksha Newsdesk
ಕಡಬ ತಾಲೂಕಿನ ಆಲಂಕಾರು ಪರಿಸರದಲ್ಲಿ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ ಸಮೀಪ ಹುಲಿ ಕಂಡುಬಂದಿದೆ ಎನ್ನಲಾಗಿದೆ, ತಕ್ಷಣವೇ ಅವರು ಅರಣ್ಯ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಯೋಗಿ ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ತಡೆ; ವಿಚಾರಣೆ ಮುಂದೂಡಿಕೆ.!!

Daksha Newsdesk
ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು, ಅ.23ಕ್ಕೆ ವಿಚಾರಣೆ ಮುಂದೂಡಿದೆ. ಆರೋಪಿಯ ಮನೆಯನ್ನು ಒಡೆಯುವ ನೋಟಿಸ್...
ಅಪರಾಧಉಡುಪಿದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ಸ್ನೇಹಿತನ ಕತ್ತು ಸೀಳಿ ಹತ್ಯೆ ಮಾಡಿ ಪೊಲೀಸರಿಗೆ ಪೋನ್ ಮಾಡಿದ ಆರೋಪಿ.!!

Daksha Newsdesk
ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ...