Category : ಪ್ರಸ್ತುತ
ಚೊಚ್ಚಲ ವಿಶ್ವಕಪ್ಗೆ ಮುತ್ತಿಟ್ಟ ಭಾರತ.! ಖೋ ಖೋದಲ್ಲಿ ಮಹಿಳೆಯರು, ಪುರುಷರಿಗೆ ವರ್ಲ್ಡ್ಕಪ್
ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕಾರಿ ಖೋ ಖೋ ವಿಶ್ವಕಪ್ ಫೈನಲ್ ಪಂದ್ಯಗಳಲ್ಲಿ ನೇಪಾಳ ತಂಡವನ್ನು ಮಣಿಸಿ ಭಾರತದ ಪುರುಷರು, ಮಹಿಳೆಯರೂ ಇಬ್ಬರೂ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಮೊದಲು ಮಹಿಳೆಯರ ಖೋಖೋ...
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್ – ಸಂಜಯ್ ರಾಯ್ ದೋಷಿ
ಕೋಲ್ಕತ್ತಾ: ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಂಜಯ್ ರಾಯ್ನನ್ನು ದೋಷಿ ಎಂದು ಹೇಳಿ ಕೋರ್ಟ್...
ಮಂಗಳೂರು: 6 ನಿಮಿಷದಲ್ಲಿ ಬ್ಯಾಂಕ್ ದರೋಡೆ; ತನಿಖೆಯ ದಿಕ್ಕು ತಪ್ಪಿಸಲು ದುಷ್ಕರ್ಮಿಗಳ ಖತರ್ನಾಕ್ ಪ್ಲಾನ್ ಹೀಗಿತ್ತು!
ಸಿದ್ದರಾಮಯ್ಯ ಆಗಮಿಸುವ ಹೊತ್ತಲ್ಲೇ ಸ್ಕೆಚ್ ಕೇವಲ 6 ನಿಮಿಷದಲ್ಲಿ 12 ಕೋಟಿ ಲೂಟಿ: ದರೋಡೆಕೋರರು ಪರಾರಿ! 19 ಕೋಟಿಯಷ್ಟು ಇನ್ಯೂರೆನ್ಸ್ – ಗ್ರಾಹಕರು ಗಾಬರಿ ಆಗಬೇಕಿಲ್ಲ ಮಂಗಳೂರಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್ನಲ್ಲಿ ನಡೆದಿದ್ದ...
ಕಾಸರಗೋಡು: ನಿಶ್ಚಯಗೊಂಡಿದ್ದ ಯುವತಿಗೆ ಬೇರೊಂದು ಲವ್..! ಮನನೊಂದು ಯುವಕ ಆತ್ಮಹತ್ಯೆ
ಕಾಸರಗೋಡು: ವಿದೇಶದಿಂದ ಮನೆಗೆ ಬಂದು ಮದುವೆಗೆ ತಯಾರಿ ನಡೆಸುತ್ತಿದ್ದ ವೇಳೆಯೇ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮನೆಯ ಎರಡನೇ ಮಹಡಿಯ ಬೆಡ್ರೂಮ್ನಲ್ಲಿ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವಲಿಯಪರಂ...
ಪ್ರೀತ್ಸೆ ಪ್ರೀತ್ಸೆ ಎಂದು ಕಿರುಕುಳ ನೀಡ್ತಿದ್ದ ಇಬ್ಬರು ಯುವಕರು..! ಖುಷಿ ಬಾಳಲ್ಲಿ ಬಿರುಗಾಳಿ – ಬಾಲಕಿ ಜೀವಾಂತ್ಯ
ಲವ್ ಜಿಹಾದ್ ಆರೋಪ 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ ಇಬ್ಬರು ಯುವಕರು ಪ್ರೀತ್ಸೆ.. ಪ್ರೀತ್ಸೆ ಎಂದು ಹಿಂದೆ ಬಿದ್ದು ಹಿಂಸೆ ನೀಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 15 ವರ್ಷದ ಬಾಲಕಿ...
ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ – ವಿಡಿಯೋ ಮಾಡಿ ಹರಿಬಿಟ್ಟಿದ್ದ ಅಪರಾಧಿಗೆ ಜೈಲು ಶಿಕ್ಷೆ
ಇನ್ಸ್ಟಾಗ್ರಾಮ್ ಮೂಲಕ ಪರಿಚಯಿಸಿಕೊಂಡು ಸ್ನೇಹ ಬೆಳೆಸಿದ್ದ ಯುವಕ ಅಪ್ರಾಪ್ತೆಯನ್ನು ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರಗೈದು, ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿದ ಪ್ರಕರಣ ಸಾಬೀತಾಗಿದೆ. ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಹೆಚ್ಚುವರಿ...
ಮೊದಲ ಬಾರಿಗೆ ಯಕ್ಷರಂಗ ಪ್ರವೇಶ ಮಾಡಿದ ಮಾಜಿ ಸಚಿವೆ – ಮಂಥರೆಯಾಗಿ ಬಣ್ಣ ಹಚ್ಚಿದ ಪುಟ್ಟಕ್ಕ
ನಟಿ ಉಮಾಶ್ರೀ ಅವರು ಬಣ್ಣದ ಲೋಕಕ್ಕೆ ಹೊಸಬರಲ್ಲ. ಅವರಿಗೆ ಹಲವು ದಶಕಗಳ ಅನುಭವ ಇದೆ. ನಾನಾ ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಯಕ್ಷಗಾನದಲ್ಲಿ ನಟಿಸಿದ್ದಾರೆ. ಅದೂ ರಾಮಚಂದ್ರ...
ಮಂಗಳೂರು: ಹಾಡಹಗಲಲ್ಲೇ ಬಂದೂಕು ತೋರಿಸಿ ದರೋಡೆ.!!
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಕೆ.ಸಿ ರೋಡು ಬ್ರಾಂಚ್ನಲ್ಲಿ ಜ.17 ಶುಕ್ರವಾರ ಹಾಡಹಗಲಲ್ಲೇ ದರೋಡೆ ಕೃತ್ಯ ನಡೆದಿದೆ. ಬಂದೂಕು ತೋರಿಸಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಭಾರೀ ಪ್ರಮಾಣದ ದರೋಡೆ...
ಕಾರ್ಕಳ: ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ದೂರು ನೀಡಿದ ಕುಟುಂಬಸ್ಥರು.!!
ಕಾರ್ಕಳ : ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ಕುಟುಂಬಸ್ಥರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಪಳ್ಳಿ ಬಂಡಸಾಲೆಯ ನಿವಾಸಿ ದಿ| ಕಾಂಯಪ್ಪ ಹೆಗ್ಡೆ ಅವರ ಪುತ್ರ ಗೋಪಾಲಕೃಷ್ಣ...
ಮಂಗಳೂರು: ಸ್ಕೂಟರ್-ಟೆಂಪೋ ಡಿಕ್ಕಿ – ಯುವಕ ಮೃತ್ಯು.!!
ಮಂಗಳೂರು : ಸ್ಕೂಟರ್ ಹಾಗೂ ಏಸ್ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಜ.17ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ. ಕೊಣಾಜೆ ಗ್ರಾಮದ ನಡುಪದವು...

