Category : ಪ್ರಸ್ತುತ
ಬಜರಂಗದಳ ಸೇವಾ ಬ್ರಿಗೇಡ್ ಎಡಪದವು – 75ನೇ ಮಾಸಿಕ ಯೋಜನೆ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಅಮೃತ ಸೇವಾ ಮಹೋತ್ಸವ
ಮಂಗಳೂರು : ಸೇವೆಯ ಪರಮ ಗುರಿಯನ್ನು ಇಟ್ಟುಕೊಂಡು ಸ್ಥಾಪನೆಯಾದ “ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಮಂಗಳೂರು” ಸೇವಾ ಸಂಸ್ಥೆಯು ತನ್ನ ಮಾಸಿಕ ಹಾಗೂ ತುರ್ತು ಸೇವಾ ಕಾರ್ಯದಲ್ಲಿ ಹಲವಾರು ಕುಟುಂಬಕ್ಕೆ ನೇರವಾಗಿ ಪ್ರಚಾರದ ಹಂಗಿಲ್ಲದೆ...
ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ – ದೂರು ದಾಖಲು
ಸುಳ್ಯ: ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ. ಪತಿ...
ಉಡುಪಿ: ಎಂಡಿಎಂಎ ಮಾರಾಟ ಯತ್ನ- ಐವರು ಅರೆಸ್ಟ್.!!
ಉಡುಪಿ : ಎಂಡಿಎoಎ ಮಾರಾಟ ಮಾಡುತ್ತಿದ್ದ ಐವರನ್ನು ಉಡುಪಿ ಸಿಇಎನ್ ಪೊಲೀಸರು ಮರವಂತೆ ಬೀಚ್ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಅಬ್ರಾರ್ ಶೇಖ್ (22), ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ (25), ಮೊಹಮ್ಮದ್ ಜಿಯಾಮ್ ಬೆಳ್ಳಿ (26),...
ಮೂಡಬಿದ್ರೆ: ಗೂಡಂಗಡಿ ಖತರ್ನಾಕ್ ಗ್ಯಾಂಗ್ ಅರೆಸ್ಟ್.!!
ಮೂಡಬಿದ್ರೆ : ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಗೂಡಂಗಡಿಗೆ ನುಗ್ಗಿದ ಕಳ್ಳರು ಹಣ ಹಾಗೂ ಸುಮಾರು ಮೌಲ್ಯದ ವಸ್ತುಗಳನ್ನು ಕಳವುಗೈದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ನೀಡ್ಡೋಡಿ...
“ಪಾವನ ಕ್ಷೇತ್ರ ಶ್ರೀ ನೆಲ್ಲಿ” ಭಕ್ತಿ ಗೀತೆ ಬಿಡುಗಡೆ
ಕಾರ್ಕಳ : ಶ್ರೀ ಕ್ಷೇತ್ರ ನೆಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಪುತ್ತೂರು ಜಗದೀಶ್ ಆಚಾರ್ಯ ಸ್ವರ ಮಾಧುರ್ಯದೊಂದಿಗೆ ಮೂಡಿಬಂದ ಪಾವನ ಕ್ಷೇತ್ರ ಶ್ರೀ ನೆಲ್ಲಿ ಭಕ್ತಿ ಗೀತೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಉದ್ಯಮಿಗಳಾದ ಅರುಣ್...
ಬಂಟ್ವಾಳ: (ಜ.24-25) ರಾಯರ ಚಾವಡಿ ನೇಮೋತ್ಸವ
ಬಂಟ್ವಾಳ : ಶ್ರೀ ಪಂಜುರ್ಲಿ-ಪಿಲಿಚಾಮುAಡಿ, ಕಲ್ಲುರ್ಟಿ-ಕಲ್ಕುಡ ದೈವಸ್ಥಾನ ರಾಯರ ಚಾವಡಿ, ಬಡ್ಡಕಟ್ಟೆ ಇಲ್ಲಿ ಜನವರಿ 24 ಹಾಗೂ 55ರಂದು ನೇಮೋತ್ಸವ ಜರಗಲಿದೆ. ತಾ. 24-01-2025ನೇ ಶುಕ್ರವಾರ ಶ್ರೀ ಸತ್ಯನಾರಾಯಣ ದೇವರ ಪೂಜೆ, ಅನ್ನಪ್ರಸಾದ, ಶ್ರೀ...
ಕಾರ್ಕಳ: ಕಾಡು ಪ್ರಾಣಿಗಳ ಬೇಟೆ – ಓರ್ವ ಬಂಧನ – ಐವರು ಪರಾರಿ.!!
ಕಾರ್ಕಳ : ಕಾಡುಪ್ರಾಣಿಗಳನ್ನು ಬೇಟೆಯಾಡುವ ಕಳ್ಳ ಬೇಟೆಗಾರರ ಯತ್ನವನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ವಿಫಲಗೊಳಿಸಿದ್ದು, ಒಬ್ಬ ಸಿಕ್ಕಿಬಿದ್ದ ಘಟನೆ ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಬಂಧಿತ ಆರೋಪಿ....
ಕಡಬ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು; ನಗ-ನಗದು ಕಳವು
ಕಡಬ : ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಭಾನುವಾರ ನಡೆದಿದೆ. ಬಜಕೆರೆ...
ನಕಲಿ ಸಿಗರೇಟ್ ಸರಬರಾಜು – ಕೇರಳ ಗ್ಯಾಂಗ್ ಅರೆಸ್ಟ್ – ಕೋಟಿ ಮೌಲ್ಯದ ಸಿಗರೇಟ್ ವಶ.!!
ನಕಲಿ ಸಿಗರೇಟ್ ಸರಬರಾಜು ಮಾಡುತ್ತಿದ್ದ ಕೇರಳ ಗ್ಯಾಂಗ್ವೊಂದನ್ನು ಪೊಲೀಸರು ಬಂಧಿಸಿದ್ದು, ಕೋಟಿ ಮೌಲ್ಯದ ನಕಲಿ ಸಿಗರೇಟ್ಗಳನ್ನು ವಶಪಡಿಸಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರತಿಷ್ಟಿತ ಲೈಟ್ಸ್ ಬ್ರ್ಯಾಂಡ್ ನಕಲು ಮಾಡಿ ಮಾರಾಟ ಮಾಡುತ್ತಿದ್ದ ಮೂರು ಲಕ್ಷ...
ಮತ್ತೊಂದು ಫ್ರಿಡ್ಜ್ ಪ್ರಕರಣ: ಯುವತಿಯನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್’ನಲ್ಲಿಟ್ಟ ಭೂಪ.!!
ಫ್ರಿಡ್ಜ್ ಮರ್ಡರ್ ಕೇಸ್ ಅಂದ್ರೆ ಸಾಕು ಇಡೀ ದೇಶಕ್ಕೆ ಗೊತ್ತು. ಅಂತಹ ಭೀಕರ ಕೊಲೆ ಪ್ರಕರಣ ನಡೆದಿತ್ತು, ಅದುವೇ ಶ್ರದ್ಧಾ ವಾಕರ್ ಹಾಗೂ ಬೆಂಗಳೂರಿನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಪ್ರಕರಣ. ಈ ಘಟನೆ ಮಾಸುವ ಮುನ್ನವೇ...

