Category : ಪ್ರಸ್ತುತ
ಉದ್ಯೋಗ ಕೊಡಿಸುವುದಾಗಿ ವಂಚಿಸಿದ್ದ ಡಿವೈಎಫ್ಐ ಮುಖಂಡೆ ಅರೆಸ್ಟ್.!!
ಕಾಸರಗೋಡು : ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಡಿವೈಎಫ್ಐ ಮುಖಂಡೆಯಾಗಿದ್ದ ಸಚಿತ ರೈಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27)ಯನ್ನು ಬಂಧಿಸಿಲಾಗಿದೆ....
ರಾಯಲ್ ಎನ್ಫೀಲ್ಡ್ನ ಮೊದಲ ಎಲೆಕ್ಟ್ರಿಕ್ ಬೈಕ್ ಬಿಡುಗಡೆ.! ಬೆಲೆ ಎಷ್ಟು? ವೈಶಿಷ್ಟ್ಯ ಏನು?
ರಾಯಲ್ ಎನ್ಫೀಲ್ಡ್ ಎಲೆಕ್ಟ್ರಿಕ್ ಫೋಟೋ ಲೀಕ್: ರಾಯಲ್ ಎನ್ಫೀಲ್ಡ್ ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಬೈಕ್ ಅನ್ನು ಬಿಡುಗಡೆ ಮಾಡಲಿದೆ. ಆದರೆ ಈ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯ ಮೊದಲ ಫೋಟೋ ಲೀಕ್ ಆಗಿದೆ. ಈ ಬೈಕ್...
ವೇಶ್ಯಾವಾಟಿಕೆ ಅಡ್ಡೆ: 12 ಅಪ್ರಾಪ್ತೆಯರ ರಕ್ಷಣೆ.!!
ಬೆಂಗಳೂರು ನಗರ ವ್ಯಾಪ್ತಿಯ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಐದು ತಿಂಗಳ ಆವಧಿಯಲ್ಲಿ...
ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಗೆಲುವು – ಭರ್ಜರಿ ಜಯಗಳಿಸಿದ ಕಿಶೋರ್ ಕುಮಾರ್ ಪುತ್ತೂರು
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಫಲಿತಾಂಶಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1600 ಮತಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಬೆಳಗ್ಗೆ 8...
ಮಂಗಳೂರು: ಶಾಲಾ ಮಕ್ಕಳಿದ್ದ ರಿಕ್ಷಾಕ್ಕೆ ಪಿಕಪ್ ಡಿಕ್ಕಿ – ಬಾಲಕಿ ಮೃತ್ಯು.!!
ಮಂಗಳೂರು : ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಬಡಕಬೈಲು ನಿವಾಸಿ ಮಹಮ್ಮದ್...
ಮಂಗಳೂರು: ಸರಕಾರಿ ಮರದ ದಿಮ್ಮಿ ಅಕ್ರಮ ಸಾಗಾಟ.!
ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯದ ಅಧೀನದಲ್ಲಿದ್ದ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಂಚನೆ.!!
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ...
ತಿಮಿಂಗಿಲ ವಾಂತಿ ಅಕ್ರಮ ಸಾಗಾಟ – ಇಬ್ಬರು ಆರೋಪಿಗಳ ಬಂಧನ
ತಿಮಿಂಗಿಲದ ವಾಂತಿ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರ ಬಂಧನವಾಗಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಕೊಳ್ಳೇಗಾಲದ ಹೊಸ ಅಣಗಳ್ಳಿ ಸಮೀಪ ಬಂಧಿಸಿದ್ದಾರೆ. ಮೈಸೂರು ಆಶೋಕಪುರಂ...
ಮಂಗಳೂರು: ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಕಾನ್ ಸ್ಟೇಬಲ್ ಮನ್ಶಿದಾ ಬಾನು.!!
ಮಂಗಳೂರು : ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ಶಿದಾ ಬಾನು...

