Category : ಪ್ರಸ್ತುತ
ಗಾಂಜಾ ಸಾಗಿಸುತ್ತಿದ್ದ ತಂದೆ, ಮಗಳು, ಮೊಮ್ಮಗ ಸೇರಿ ಐವರ ಬಂಧನ
ತಂದೆ, ಮಗಳು, ಮೊಮ್ಮಗ ಎಲ್ಲರೂ ಮಾದಕವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಚಿಕ್ಕಬಳ್ಳಾಪುರ ಸೈಬರ್ ಠಾಣೆ ಪೊಲೀಸರು ಬಂಧಿಸಿರ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗರಿಗೆರೆಡ್ಡಿಪಾಳ್ಯಾ ನಿವಾಸಿಗಳಾಗಿರುವ ಮಾರಪ್ಪ, ಮಾರಪ್ಪನ ಮಗಳು ದೇವಮ್ಮ,...
ದಕ್ಷಿಣ ಕನ್ನಡ – ಕಾಸರಗೋಡು ಗಡಿಭಾಗದಲ್ಲಿ ಭಾರೀ ಪ್ರಮಾಣದ ಅಲ್ಯೂಮಿನಿಯಂ ನಿಕ್ಷೇಪ ಪತ್ತೆ..! ಕೇರಳ ಸರ್ಕಾರದ ಅನುಮತಿ ಸಿಕ್ಕರೆ ಗಣಿಗಾರಿಕೆ ಆರಂಭ
ದೇಶದಲ್ಲಿ 3 ದಶಕಗಳ ನಂತರ ಅಲ್ಯುಮೀನಿಯಂ ಅದಿರು ಪತ್ತೆ ಉಕ್ಕಿನಡ್ಕದಲ್ಲಿ ಪತ್ತೆಯಾಯ್ತು ಅತೀ ದೊಡ್ಡ ನಿಕ್ಷೇಪ 44.4% ಅಲ್ಯೂಮಿನಿಯಂ ಆಕ್ಸೈಡ್, ಸಿಲಿಕಾನ್ 5.17, ಫೆರಿಕ್ ಆಕ್ಸೈಡ್ 22.6 ಮತ್ತು ಟೈಟಾನಿಯಂ ಡೈಆಕ್ಸೈಡ್ 1.76 ಅಂಶ...
ಕರಿ ಮೆಣಸಿಗೆ ಜಿಎಸ್ಟಿ ರದ್ದು – ಸಂಸದ ಯದುವೀರ್ ಒಡೆಯರ್ಗೆ ಧನ್ಯವಾದ ಹೇಳಿದ ಬೆಳೆಗಾರರು
ಕೇಂದ್ರ ಸರ್ಕಾರ ಕರಿ ಮೆಣಸಿಗೆ ವಿಧಿಸಿದ್ದಂತಹ ಜಿಎಸ್ಟಿಯನ್ನು ಸಂಪೂರ್ಣ ತೆಗೆದು ಹಾಕಿದೆ. ಈ ಹಿನ್ನೆಲೆ ಕರಿಮೆಣಸು ಬೆಳೆಗಾರರು ಸಂಸದ ಯದುವೀರ್ ಒಡೆಯರ್ಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೋಬ್ಬರಿಗೆ 1 ಕೋಟಿ ಜಿಎಸ್ಟಿ ಕಟ್ಟುವಂತೆ...
ಉಡುಪಿ: ಯುವ ವಾದ್ಯ ಕಲಾವಿದ ಆತ್ಮಹತ್ಯೆಗೆ ಶರಣು.!!
ಉಡುಪಿ : ಮನೆಯ ಕೊಠಡಿಯಲ್ಲಿ ಯುವ ಕಲಾವಿದರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ಸಂಭವಿಸಿದೆ. ಆತ್ಮಹತ್ಯೆಗೈದಿರುವ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್ (32)...
ಉಪ್ಪಿನಂಗಡಿ: ವಿದ್ಯುತ್ ತಂತಿ ತಗುಲಿ ಯುವಕ ಸಾವು.!!
ಉಪ್ಪಿನಂಗಡಿ : ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ...
ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಮೂವರು ಹಿಂದೂ ಕ್ರಾಂತಿಕಾರಿಗಳ ಪುಣ್ಯಸ್ಮರಣೆ
ಮಂಗಳೂರು : ಕರಾವಳಿ ಭಾಗದ ಹೆಮ್ಮೆಯ ಸೇವಾ ಸಂಸ್ಥೆ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ಮಂಜುನಾಥ್ ಮಂಗಳೂರು, ಸಂತೋಷ್ ಪೊಳಲಿ ಹಾಗೂ ಜ್ಯೋತಿಷ್ ಕುಮಾರ್ ಅವರ ಪುಣ್ಯಸ್ಮರಣೆ ಪ್ರಯುಕ್ತ...
ಬೆಳ್ತಂಗಡಿ: ನೇಣು ಬಿಗಿದುಕೊಂಡ 7ನೇ ತರಗತಿ ವಿದ್ಯಾರ್ಥಿ.!!
ಬೆಳ್ತಂಗಡಿ : 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ....
ರೀಲ್ಸ್ ಗಾಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದ ವೈದ್ಯೆ ನೀರುಪಾಲು.!!
ತುಂಗಭದ್ರಾ ನದಿಗೆ ಬಂಡೆಯ ಮೇಲಿಂದ ಜಿಗಿದು ಈಜಲು ಹೋದ ಯುವ ವೈದ್ಯೆ ನೀರು ಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್ ಎಂದು...
7 ತಿಂಗಳ ಮಗುವಿನ ಅತ್ಯಾಚಾರ – ವ್ಯಕ್ತಿಗೆ ಮರಣದಂಡನೆ.!!
ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ಆರೋಪಿ ರಾಜೀವ್ ಘೋಷ್ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು...
ಮಂಗಳೂರು: ಮಗುವಿನ ಗಂಟಲಲ್ಲಿ ಸಿಲುಕಿದ ಕ್ಯಾಂಡಿ – ವೈದ್ಯರ ನೆರವಿನಿಂದ ಬದುಕಿದ 2 ವರ್ಷದ ಕಂದಮ್ಮ
ಮಂಗಳೂರು: ಕ್ಯಾಂಡಿ ಗಂಟಲಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗುವಿನ ಜೀವವನ್ನ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತುನಿಗಾ ಘಟಕದ ವೈದ್ಯರು ರಕ್ಷಿಸಿದ್ದಾರೆ. 2 ವರ್ಷದ ಮಗು ಕ್ಯಾಂಡಿ ತಿನ್ನುವಾಗ ಗಂಟಲಲ್ಲಿ...

